• ಸಂತ್ರಸ್ತರಿಗೆ ಶೀಘ್ರ ಮನೆ: ದೇಶಪಾಂಡೆ

  ಮಡಿಕೇರಿ: ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದಾಗಿ ಸಂತ್ರಸ್ತರಾದ ಕುಟುಂಬದವರಿಗೆ ಮನೆಗಳನ್ನು ಶೀಘ್ರ ಹಸ್ತಾಂತರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಂದಾಯ ಸಚಿವ‌ ಆರ್‌.ವಿ. ದೇಶಪಾಂಡೆ ಸೂಚನೆ ನೀಡಿದ್ದಾರೆ. ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಬುಧವಾರ ಪ್ರಕೃತಿ ವಿಕೋಪದಿಂದ ಉಂಟಾದ…

 • ಖರ್ಚಾಗದ ಅನುದಾನ: ಅಧಿಕಾರಿಗಳ ವಿರುದ್ಧ ಅಸಮಾಧಾನ

  ಮಡಿಕೇರಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿವಿಧ ಯೋಜನೆಗಳಿಗೆ ಬಿಡುಗಡೆಯಾದ ಅನುದಾನದ ಮೊತ್ತ ಸರ್ಕಾರಕ್ಕೆ ವಾಪಸ್‌ ಹೋಗಿರುವುದಕ್ಕೆ ವೀರಾಜಪೇಟೆ ತಾಲೂಕು ಪಂಚಾಯ್ತಿ ಸಾಮಾನ್ಯ ಸಭೆಯಲ್ಲಿ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಪೊನ್ನಂಪೇಟೆ ಸಾಮರ್ಥ್ಯಸೌಧದಲ್ಲಿ ವೀರಾಜಪೇಟೆ…

 • ಪೊನ್ನಂಪೇಟೆ: ಸಾಮಾಜಿಕ ಅರಣ್ಯ ವತಿಯಿಂದ ಕುಕ್ಕರ್‌ ವಿತರಣೆ

  ಗೋಣಿಕೊಪ್ಪಲು: ಸಾಮಾಜಿಕ ಅರಣ್ಯ ವತಿಯಿಂದ ಪರಿಶಿಷ್ಟ ಜಾತಿ ಹಾಗೂ ಪಂಗಡದ ಫ‌ಲಾನುಭವಿಗಳಿಗೆ ಕುಕ್ಕರ್‌ಗಳನ್ನು ತಾ.ಪಂ. ಅಧ್ಯಕ್ಷೆ ಬೊಳ್ಳಚಂಡ ಸ್ಮಿತಾ ಪ್ರಕಾಶ್‌ ವಿತರಿಸಿದರು. ಪೊನ್ನಂಪೇಟೆ ತಾ.ಪಂ. ಸಭಾಂಗಣದ ಸಾಮರ್ಥ್ಯ ಸೌಧದಲ್ಲಿ 48 ಫ‌ಲಾನುಭವಿ ಗಳಿಗೆ ಕುಕ್ಕರ್‌ ನೀಡಿದರು. ತಾ.ಪಂ ಉಪಾಧ್ಯಕ್ಷ…

 • ಇಗ್ಗೋಡ್ಲು: ರೋಟರಿಯಿಂದ 25 ಮನೆ ಹಸ್ತಾಂತರ

  ಮಡಿಕೇರಿ: ಸೂರಿಲ್ಲದವರಿಗೆ ಮನೆ ನಿಮಿ9ಸಿ ಸೂಕ್ತ ಆಶ್ರಯ ನೀಡುವ ನಿಟ್ಟಿನಲ್ಲಿ ರೋಟರಿ ಸಂಸ್ಥೆಗಳು ಆದ್ಯತೆಯ ಮೇರೆಗೆ ಕಾರ್ಯಪ್ರವೃತ್ತವಾಗಬೇಕೆಂದು ಅಂತರರಾಷ್ಟ್ರೀಯ ರೋಟರಿಯ ಮಾಜಿ ಅಧ್ಯಕ್ಷ ಕಲ್ಯಾಣ್‌ ಬ್ಯಾನರ್ಜಿ ಕರೆ ನೀಡಿದ್ದಾರೆ. ಮಾದಾಪುರ ಬಳಿಯ ಇಗ್ಗೋಡ್ಲು ಗ್ರಾಮದಲ್ಲಿ ರೋಟರಿ ಜಿಲ್ಲೆ 3181…

 • ‘ಕಾಫಿ ತೋಟಗಳಲ್ಲಿ ಬೆಣ್ಣೆಹಣ್ಣು ಮಿಶ್ರ ಬೆಳೆಯಾಗಿ ಬೆಳೆಯಿರಿ’

  ಮಡಿಕೇರಿ : ಭಾರತೀಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನ ಸಂಸ್ಥೆ, ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ, ರಾಜ್ಯ ಕೃಷಿ ಇಲಾಖೆ ಹಾಗೂ ಜಿಲ್ಲಾ ತೋಟಗಾರಿಕಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಚೆಟ್ಟಳ್ಳಿಯ ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ಸೋಮವಾರ ಬೆಣ್ಣೆಹಣ್ಣು ಮತ್ತು…

 • ಸೋಮವಾರಪೇಟೆ: ಮಳೆಹಾನಿ ಸಂತ್ರಸ್ತರಿಗೆ ಸಹಾಯಧನ ವಿತರಣೆ

  ಸೋಮವಾರಪೇಟೆ :ಬೆಂಗಳೂರಿನ ಮಲೆನಾಡು ಗೆಳೆಯರ ಸಂಘದ ವತಿಯಿಂದ ಇಲ್ಲಿನ ಪತ್ರಿಕಾಭವನದಲ್ಲಿ ಕಳೆದ ಸಾಲಿನ ಮಳೆಹಾನಿ ಸಂತ್ರಸ್ತರಿಗೆ ಸಹಾಯಧನ ವಿತರಿಸಲಾಯಿತು. ಕಳೆದ ಆಗಸ್ಟ್‌ನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಆಸ್ತಿ, ಮನೆ ಕಳೆದುಕೊಂಡು, ದಾಖಲೆ ಇಲ್ಲದೆ ಸರಕಾರದ ಸೌಲಭ್ಯಗಳಿಂದ ವಂಚಿತ ರಾಗಿದ್ದ,…

 • ಸೋಮವಾರಪೇಟೆ: ಕಪ್ಪು ಪಟ್ಟಿ ಧರಿಸಿ ಖಾಸಗಿ ವೈದ್ಯರ ಪ್ರತಿಭಟನೆ

  ಸೋಮವಾರಪೇಟೆ : ಪಶ್ಚಿಮ ಬಂಗಾಲದಲ್ಲಿ ವೈದ್ಯರ ಮೇಲೆ ನಡೆದ ಹಲ್ಲೆಯನ್ನು ಖಂಡಿಸಿ ಸೋಮವಾರಪೇಟೆಯ ಖಾಸಗಿ ವೈದ್ಯರು ಕಪ್ಪು ಪಟ್ಟಿ ಧರಿಸಿ, ತುರ್ತು ಸೇವೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಪ್ರತಿಭಟನೆ ವ್ಯಕ್ತಪಡಿಸಿದರು. ವೈದ್ಯರ ಮೇಲೆ ಹಲ್ಲೆ ಪ್ರಕರಣಗಳು ನಡೆಯದಂತೆ ಸೂಕ್ತ ಕಾನೂನು…

 • ‘ಮಕ್ಕಳಿಗೆ ಶಿಕ್ಷಣ ನೀಡಿ ಉತ್ತಮ ಪ್ರಜೆಯಾಗಿ ರೂಪಿಸಿ’

  ಮಡಿಕೇರಿ: ಹದಿನಾಲ್ಕು ವರ್ಷ ದೊಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಶಿಕ್ಷಣ ನೀಡುವಂತಾಗಬೇಕು. ಇದರಿಂದ ಉತ್ತಮ ಪ್ರಜೆಗಳನ್ನಾಗಿ ರೂಪಿಸಬಹುದು ಎಂದು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ನೂರುನ್ನೀಸಾ ಅವರು ಹೇಳಿದರು. ಜಿಲ್ಲಾಡಳಿತ, ಜಿಲ್ಲಾ…

 • ಕಾಲೇಜು ಪ್ರವೇಶಾತಿ ಸಂಬಂಧ ವಿದ್ಯಾರ್ಥಿಗಳಿಗೆ ಸೌಲಭ್ಯ ಮಾಹಿತಿ

  ಮಡಿಕೇರಿ: ನಗರದ ಫೀಲ್ಡ್‌ ಮಾರ್ಷಲ್‌ ಕೆ ಎಂ ಕಾರ್ಯಪ್ಪ ಕಾಲೇಜಿನ ಸ್ನಾತಕೋತ್ತರ ಪದವಿಯ ವಿವಿಧ ವಿಭಾಗಗಳ ಪ್ರವೇಶಾತಿ ಆರಂಭಗೊಂಡಿದ್ದು, ಈ ಸಂಬಂಧ ಕಾಲೇಜಿನಲ್ಲಿರುವ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ಒದಗಿಸಲು ಹಾಗೂ ಕೋರ್ಸುಗಳ ಕುರಿತು ಗೊಂದಲ ನಿವಾರಿಸಲು ತೆರೆದ…

 • ಸೂಕ್ಷ್ಮ ಪ್ರದೇಶಗಳ ಜನರನ್ನು ಸ್ಥಳಾಂತರಿಸಲು ಅಗತ್ಯ ಕ್ರಮ: ಜಿಲ್ಲಾಧಿಕಾರಿ

  ಮಡಿಕೇರಿ: ಜಿಲ್ಲೆಯಲ್ಲಿ ಜೂ.20ರಿಂದ ಸಾಧಾರಣ ಮುಂಗಾರು ಮಳೆ ಅರಂಭವಾಗಲಿದ್ದು, ಈ ಸಂಬಂಧ ಅಧಿಕಾರಿಗಳು ಮುಂದಿನ 2-3 ದಿನಗಳಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದರೊಂದಿಗೆ ಜೂ. 19ರಿಂದ ಸಕಲ ಸನ್ನದ್ಧರಾಗಿ ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಲ್ಲಿನ ಜನರನ್ನು ಮಳೆಗಾಲ ಮುಗಿಯುವವರೆಗೆ ಮುಂಜಾಗ್ರತೆ…

 • ಜಾನುವಾರು ದೊಡ್ಡಿ ಹರಾಜು ಪ್ರಕ್ರಿಯೆ: ಗ್ರಾಮಸ್ಥರಿಂದ ಅಡ್ಡಿ

  ಶನಿವಾರಸಂತೆ: ಸಮೀಪದ ನಿಡ್ತ ಗ್ರಾಮ ಪಂಚಾಯತ್‌ಗೆ ಸೇರಿದ ಜಾಗ ನಹಳ್ಳಿ ಗ್ರಾಮದಲ್ಲಿರುವ ಜಾನುವಾರು ದೊಡ್ಡಿಯ ಹರಾಜು ಪ್ರಕ್ರಿಯೆಯನ್ನು ಶನಿವಾರ ಏರ್ಪಡಿ ಸಲಾಗಿತು. ಸುಮಾರು 45 ವರ್ಷಗಳ ಹಿಂದೆ ನಿರ್ಮಿಸಿದ್ದ ಜಾನುವಾರು ದೊಡ್ಡಿಯು ಶಿಥಿಲಗೊಂಡಿದ್ದು ದೊಡ್ಡಯೊಳಗೆ ಕಾಡುಗಿಡ, ಪೊದೆಗಳು ಬೆಳೆದುನಿಂತಿವೆ,…

 • ಮುಂಗಾರು ಆರಂಭ: ಭತ್ತದ ಬಿತ್ತನೆ ಬೀಜ ವಿತರಣೆಗೆ ಕ್ರಮ ಕೈಗೊಳ್ಳಿ

  ಮಡಿಕೇರಿ: ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಆರಂಭವಾಗಿದ್ದು, ಭತ್ತ ಹಾಗೂ ಮುಸುಕಿನ ಜೋಳದ ಬಿತ್ತನೆ ಬೀಜವನ್ನು ಸಕಾಲದಲ್ಲಿ ವಿತರಿಸಬೇಕು ಮತ್ತು ಅಗತ್ಯ ರಸಗೊಬ್ಬರ ದಾಸ್ತಾನು ಮಾಡಿಕೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್‌ ಅಧ್ಯಕ್ಷ‌ ಬಿ.ಎ.ಹರೀಶ್‌ ಅವರು ಸೂಚನೆ ನೀಡಿದ್ದಾರೆ. ನಗರದ…

 • ಹತ್ತು ದಿನಗಳ ಒಳಗೆ ಮತ್ತೂಂದು ಸಭೆ ನಡೆಸಲು ನಿರ್ಣಯ

  ಮಡಿಕೇರಿ: ಮಳೆಹಾನಿ ಸಂಭವಿಸಿ ಹತ್ತು ತಿಂಗಳುಗಳೇ ಕಳೆದಿದ್ದರೂ ಮಕ್ಕಂದೂರು ಗ್ರಾಮದಲ್ಲಿ ಪರಿಹಾರ ಕಾರ್ಯಗಳು ಸಮರ್ಪಕವಾಗಿ ನಡೆದಿಲ್ಲವೆಂದು ಆರೋಪಿಸಿ ವಿಶೇಷ ಗ್ರಾಮ ಸಭೆಯಲ್ಲಿ ಗ್ರಾಮಸ್ಥರು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಮುಂದಿನ 10 ದಿನಗಳಲ್ಲಿ ಮತ್ತೂಂದು ವಿಶೇಷ ಗ್ರಾಮ ಸಭೆ ನಡೆಸಿ…

 • ಬಿಎಸ್‌ಎನ್‌ಎಲ್‌ಗಾಗಿ ಮರಗೋಡು ಗ್ರಾಮಸ್ಥರಿಂದ ಹಣ ಸಂಗ್ರಹ

  ಮರಗೋಡು : ದಿನದಿಂದ ದಿನಕ್ಕೆ ಗ್ರಾಹಕರಿಂದ ದೂರವಾಗುತ್ತಿರುವ ಕೇಂದ್ರ ಸರಕಾರಿ ಸ್ವಾಮ್ಯದ ಬಿಎಸ್‌ಎನ್‌ಎಲ್‌ ವಿರುದ್ಧ ಮರಗೋಡು ಗ್ರಾಮಸ್ಥರು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು. ಬಿಎಸ್‌ಎನ್‌ಎಲ್‌ ಕೇಂದ್ರದ ಜನರೇಟರ್‌ಗಾಗಿ ಮರಗೋಡು ಗ್ರಾಮ ಸ್ಥರೆ ಭಿಕ್ಷೆ ಬೇಡಿ ಬಂದ ಹಣದಿಂದ ಡೀಸೆಲ್‌ ಖರೀದಿಸಿ…

 • ರಸ್ತೆ ಕಳಪೆಯಾಗದಂತೆ ಸ್ಥಳೀಯರೇ ಮುತುವರ್ಜಿ ವಹಿಸಿ: ಬೋಪಯ್ಯ

  ಮಡಿಕೇರಿ: ಇಲ್ಲಿಗೆ ಸಮೀಪದ ಮೇಕೇರಿ ಗ್ರಾಮಪಂಚಾಯತ್‌ ಮತ್ತು ಹಾಕತ್ತೂರು ಗ್ರಾಮ ಪಂಚಾಯತ್‌ವ್ಯಾಪ್ತಿಯ ನಾನಾ ರಸ್ತೆ ಕಾಮಗಾರಿಗಳಿಗೆ ಶಾಸಕ‌ ಕೆ.ಜಿ.ಬೋಪಯ್ಯ ಅವರು ಗುರುವಾರ ಚಾಲನೆ ನೀಡಿದರು. ಸುಮಾರು 20 ಲಕ್ಷ ರೂ.ವೆಚ್ಚದಲ್ಲಿ ನಡೆಯಲಿರುವ ಹಾಕತ್ತೂರು ಬಿಳಿಗೇರಿ ತೋರಮಣ ರಸ್ತೆ ಕಾಮಗಾರಿಯನ್ನು…

 • ಪೊನ್ನಂಪೇಟೆ: ಶಿಕ್ಷಕಿಯನ್ನು ಗುಂಡಿಕ್ಕಿ ಕೊಂದು ವ್ಯಕ್ತಿ ಆತ್ಮಹತ್ಯೆ

  ಗೋಣಿಕೊಪ್ಪಲು: ಶಿಕ್ಷಕಿಯನ್ನು ಗುಂಡು ಹಾರಿಸಿ ಕೊಲೆಗೈದು, ಬಳಿಕ ಆರೋಪಿಯೂ ಅದೇ ಕೋವಿಯಿಂದ ಗುಂಡು ಹಾರಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪೊನ್ನಂಪೇಟೆ ಪೊಲೀಸ್‌ ಠಾಣೆ ವ್ಯಾಪ್ತಿಯ ಬಾಳೆಲೆ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಬಾಳೆಲೆ ನಿವಾಸಿ, ಗೋಣಿಕೊಪ್ಪಲು ಲಯನ್ಸ್‌ ಶಾಲೆಯ ಶಿಕ್ಷಕಿ…

 • “ಉತ್ತಮ ಪರಿಸರಕ್ಕೆ ಪ್ರತಿಯೊಬ್ಬರೂ ಸಹಕರಿಸಿ’

  ಮಡಿಕೇರಿ: ಸ್ವಚ್ಛ ಮತ್ತು ಆರೋಗ್ಯಕರ ಪರಿಸರ ನಿರ್ಮಾಣಕ್ಕಾಗಿ ವೈಜ್ಞಾನಿಕ ರೂಪದಲ್ಲಿ ಹಸಿ ಮತ್ತು ಒಣಕಸವನ್ನಾಗಿ ಬೇರ್ಪಡಿಸಿ ಉತ್ತಮ ಸಮಾಜ ನಿರ್ಮಾಣಕ್ಕೆ ಕೈಜೋಡಿಸುವಂತೆ ಮಡಿಕೇರಿ ಕ್ಷೇತ್ರದ ಶಾಸಕ‌ ಎಂ.ಪಿ.ಅಪ್ಪಚ್ಚುರಂಜನ್‌ ಕರೆ ನೀಡಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್‌, ಗ್ರಾಮೀಣ ಸ್ವತ್ಛ ಭಾರತ…

 • ಕಾರುಗಳು ಢಿಕ್ಕಿ: ಇಬ್ಬರ ಸಾವು

  ಮಡಿಕೇರಿ: ಎರಡು ಕಾರುಗಳು ಮುಖಾಮುಖೀ ಢಿಕ್ಕಿ ಹೊಡೆದು ಒಂದೇ ಕುಟುಂಬದ ಇಬ್ಬರು ಮೃತಪಟ್ಟ ಘಟನೆ ಮಡಿಕೇರಿ – ಮೈಸೂರು ರಾ.ಹೆದ್ದಾರಿಯ ಆನೆಕಾಡು ಬಳಿ ಸಂಭವಿಸಿದೆ. ಪಿರಿಯಾಪಟ್ಟಣ ತಾಲೂಕಿನ ಮೆಲ್ಲಳ್ಳಿಯ ಸತೀಶ್‌ (42) ಮತ್ತು ಸಹೋದರಿ ಜ್ಯೋತಿ (36) ಮೃತರು….

 • ಮಳೆಗಾಲದಲ್ಲಿ ಹರಡುವ ರೋಗಗಳ ನಿಯಂತ್ರಣ ಅಗತ್ಯ: ಡಿಸಿ

  ಮಡಿಕೇರಿ : ಮಳೆಗಾಲದ ಅವಧಿಯಲ್ಲಿ ಹರಡುವಂತಹ ರೋಗ ಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಅರಿವು ಮೂಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಅನೀಸ್‌ ಕಣ್ಮಣಿ ಜಾಯ್‌ ಅವರು ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಿಫಾ ವೈರಾಣು ಜ್ವರದ ಕುರಿತು…

 • ಆಲೂರು ಸಿದ್ದಾಪುರ ಗ್ರಾ.ಪಂ.ಕಚೇರಿ: ಪರಿಸರ ದಿನಾಚರಣೆ

  ಶನಿವಾರಸಂತೆ: ಸಮೀಪದ ಆಲೂರು ಸಿದ್ದಾಪುರ ಗ್ರಾ.ಪಂ. ಕರ್ನಾಟಕ ಭೂ ಹಕ್ಕುದಾರರ ಜಿಲ್ಲಾ ವೇದಿಕೆ, ಆಲೂರು ಸಿದ್ದಾಪುರ ಸರಕಾರಿ ಪ.ಪೂ.ಕಾಲೇಜು ಹಾಗೂ ಅರಣ್ಯ ಇಲಾಖೆ ವತಿಯಿಂದ ವಿಶ್ವ ಪರಿಸರ ದಿನದ ಅಂಗವಾಗಿ ಗ್ರಾಮ ಪಂಚಾಯಿತಿ ಕಚೇರಿಗೆ ಸೇರಿದ ಜಾಗದಲ್ಲಿ ಮತ್ತು…

ಹೊಸ ಸೇರ್ಪಡೆ