Sushil Rinku: ಆಪ್ನ ಏಕೈಕ ಸಂಸದ ಸುಶೀಲ್ ರಿಂಕು ಬಿಜೆಪಿ ಸೇರ್ಪಡೆ
Team Udayavani, Mar 27, 2024, 8:45 PM IST
ನವದೆಹಲಿ: ಪಂಜಾಬ್ನಿಂದ ಆಮ್ ಆದ್ಮಿ ಪಕ್ಷದಿಂದ ಲೋಕಸಭೆಗೆ ಆಯ್ಕೆಯಾಗಿರುವ ಏಕೈಕ ಸದಸ್ಯ ಸುಶೀಲ್ ಕುಮಾರ್ ರಿಂಕು ಬುಧವಾರ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಅವರ ಜತೆಗೆ ಪಕ್ಷದ ಶಾಸಕ ಶೀತಲ್ ಅಂಗುರಲ್ ಕೂಡ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಆಪ್ ರಾಷ್ಟ್ರೀಯ ಸಂಚಾಲಕ, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವರು ಇಡಿಯಿಂದ ಬಂಧನಕ್ಕೆ ಒಳಗಾಗಿ ಜೈಲಿನಲ್ಲಿರುವ ನಡುವೆಯೇ ಆಪ್ಗೆ ಮತ್ತಷ್ಟು ಪೆಟ್ಟು ಬಿದ್ದಂತಾಗಿದೆ. ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಮತ್ತು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾಬ್ಡೆ ಅವರ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾದರು.
“ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಯಕತ್ವಗಳಿಂದ ಪ್ರಭಾವಿತರಾಗಿ ಬಿಜೆಪಿ ಸೇರ್ಪಡೆಯಾಗಿದ್ದೇನೆ ಎಂದು ರಿಂಕು ಹೇಳಿದ್ದಾರೆ.
ಇದನ್ನೂ ಓದಿ: ಮತ್ತೆ ಎಲ್ಲೆಡೆ ಕಾಂಗ್ರೆಸ್ ಬಾವುಟ ರಾರಾಜಿಸುವುದು ಸೂರ್ಯ ಚಂದ್ರರಷ್ಟೇ ಸತ್ಯ: ಎಚ್.ಕೆ. ಪಾಟೀಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ
Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ
‘ತಾರಕ್ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್ ಸಿಂಗ್ ನಾಪತ್ತೆ… ಮೊಬೈಲ್ ಸ್ವಿಚ್ ಆಫ್
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
MUST WATCH
ಹೊಸ ಸೇರ್ಪಡೆ
Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ
Tollywood: ಅಧಿಕೃತವಾಗಿ ರಿವೀಲ್ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್ ಡೇಟ್
Mumbai 26/11 ದಾಳಿಯ ವಕೀಲ ಉಜ್ವಲ್ ನಿಕಮ್ ಗೆ ಬಿಜೆಪಿ ಟಿಕೆಟ್, ಪೂನಮ್ ಗೆ ಕೊಕ್?
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
Sandalwood: ಜಪಾನ್ನಲ್ಲಿ ಈ ದಿನ ರಿಲೀಸ್ ಆಗಲಿದೆ ‘777 ಚಾರ್ಲಿʼ?