Andhra; ಜನರ ಖಾತೆಗೆ ಹಣ ಹಾಕಬೇಡಿ: ಸರಕಾರಕ್ಕೆ ಹೈಕೋರ್ಟ್‌


Team Udayavani, May 11, 2024, 1:41 AM IST

Jagan mohan

ವಿಶಾಖಪಟ್ಟಣ: ವಿವಿಧ ಅಭಿವೃದ್ಧಿ ಯೋಜನೆಗಳ ಫ‌ಲಾನುಭವಿಗಳ ಬ್ಯಾಂಕ್‌ ಖಾತೆಗೆ ಹಣ ವರ್ಗಾ ವಣೆ ಮಾಡದಂತೆ ಆಂಧ್ರಪ್ರದೇಶ ಹೈಕೋರ್ಟ್‌ ವೈ.ಎಸ್‌.ಜಗನ್ಮೋಹನ ರೆಡ್ಡಿ ನೇತೃತ್ವದ ಸರಕಾರಕ್ಕೆ ಆದೇಶ ನೀಡಿದೆ. ಆಂಧ್ರಪ್ರದೇಶದಲ್ಲಿ ಮೇ 13 ರಂದು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗೆ ಏಕಕಾಲದಲ್ಲಿ ಮತದಾನ ನಡೆಯಲಿದೆ. ಈ ಹಂತದಲ್ಲಿ ವಿವಿಧ ಯೋಜನೆಗಳ ಫ‌ಲಾನುಭವಿಗಳ ಖಾತೆಗೆ ಹಣ ವರ್ಗಾವಣೆ ಮಾಡಿದರೆ ಮತದಾರರ ಮೇಲೆ ಪ್ರಭಾವ ಬೀರಿದಂತೆ ಆಗುತ್ತದೆ. ಜತೆಗೆ ಅಧಿಕಾರದಲ್ಲಿ ಇರುವ ಪಕ್ಷಕ್ಕೆ ಅನುಕೂಲವಾಗಿ ಮಾರ್ಪಾಡಾಗುತ್ತದೆ ಎಂದು ತಿಳಿಸಿದೆ.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.