Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ
Team Udayavani, May 1, 2024, 1:20 PM IST
ದೆಹಲಿ: ಹಿಂದಿ ಕಿರುತೆರೆಯ ಖ್ಯಾತ ನಟಿ ರೂಪಾಲಿ ಗಂಗೂಲಿ ಅವರು ಬುಧವಾರ(ಮೇ.1 ರಂದು) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಬುಧವಾರ ದೆಹಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾದರು. ಪಕ್ಷದ ಮುಖಂಡರಾದ ವಿನೋದ್ ತಾವ್ಡೆ ಮತ್ತು ಅನಿಲ್ ಬಲುನಿ ಸಮ್ಮುಖದಲ್ಲಿ ಅವರು ಬಿಜೆಪಿಗೆ ಸೇರ್ಪಡೆಗೊಂಡರು.
‘ಸಾರಾಭಾಯಿ ಸಾರಾಭಾಯಿ’,ʼಅನುಪಮಾʼ ಧಾರಾವಾಹಿಯ ಮೂಲಕ ಹಿಂದಿ ಕಿರುತೆರೆಯಲ್ಲಿ ಖ್ಯಾತಿಯನ್ನು ಗಳಿಸಿರುವ ಅವರು ಕೆಲ ಸಮಯದ ಹಿಂದೆ ಮೋದಿ ಅವರನ್ನು ಭೇಟಿ ಆಗಿರುವ ವಿಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.
ಅಭಿವೃದ್ಧಿಯ ಈ ‘ಮಹಾಯಜ್ಞ’ವನ್ನು ನೋಡಿದಾಗ ನನಗೂ ಇದರಲ್ಲಿ ಪಾಲ್ಗೊಳ್ಳಬೇಕು ಅನ್ನಿಸುತ್ತದೆ. ನಾನು ಏನೇ ಮಾಡಿದರೂ ಸರಿ, ಒಳ್ಳೆಯದನ್ನು ಮಾಡುವಂತೆ ನಿಮ್ಮೆಲ್ಲರ ಆಶೀರ್ವಾದ ಮತ್ತು ಬೆಂಬಲ ಬೇಕು” ಎಂದು ರೂಪಾಲಿ ಹೇಳಿದ್ದಾರೆ.
ಇದೇ ವರ್ಷ ನಟಿ ಕಂಗನಾ ರಣಾವತ್, 6 ಬಾರಿ ಮಧ್ಯಪ್ರದೇಶದ ಶಾಸಕ ರಾಮ್ನಿವಾಸ್ ರಾವತ್ ಮತ್ತು ಪ್ರಿಯಾಂಕಾ ಗಾಂಧಿ ಅವರ ಆಪ್ತ ಸಹಾಯಕ ತಜೀಂದರ್ ಬಿಟ್ಟು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
#WATCH | Actress Rupali Ganguly joins BJP at the party headquarters in Delhi. pic.twitter.com/CjRafwFd3W
— ANI (@ANI) May 1, 2024
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
Malabar group ಬಗ್ಗೆ ಅಪಪ್ರಚಾರ: ಮುಂಬಯಿ ಹೈಕೋರ್ಟ್ ಕಠಿನ ತೀರ್ಪು
Election; ವೋಟಿಗಾಗಿ ತಮಿಳರಿಗೆ ಮೋದಿ ಅವಹೇಳನ: ಸಿಎಂ ಸ್ಟಾಲಿನ್ ಕಿಡಿ
Sambit Patra; ಜಗನ್ನಾಥನೇ ಮೋದಿ ಭಕ್ತ ಎಂದಿದ್ದಕ್ಕೆ 3 ದಿನ ಉಪವಾಸ ಪ್ರಾಯಶ್ಚಿತ್ತ: ಪಾತ್ರಾ
Loksabha: ಈ ಬಾರಿ 2004ರ ರಿಸಲ್ಟ್ ಮರುಕಳಿಸಲಿದೆ: ಜೈರಾಂ ರಮೇಶ್
MUST WATCH
ಹೊಸ ಸೇರ್ಪಡೆ
Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ
Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ
ಲೀಡ್ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ
Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ
Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು