April 17: ಮಂಡ್ಯ, ಕೋಲಾರದಲ್ಲಿ ರಾಹುಲ್ ಗಾಂಧಿ ಪ್ರಚಾರ
ಮತ ಯಾಚನೆಗೆ ಸೋನಿಯಾ ಬರುವುದಿಲ್ಲ ಆಗಮಿಸಲಿದ್ದಾರೆಯೇ ಪ್ರಿಯಾಂಕಾ?
Team Udayavani, Apr 12, 2024, 6:40 AM IST
ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಎ. 17ರಂದು ರಾಜ್ಯಕ್ಕೆ ಆಗಮಿಸಿ ಮಂಡ್ಯ, ಕೋಲಾರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಆದರೆ ಈ ಬಾರಿ ಕಾಂಗ್ರೆಸ್ ಪರ ಪ್ರಚಾರ ನಡೆಸಲು ಎಐಸಿಸಿ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ರಾಜ್ಯಕ್ಕೆ ಬರುವುದಿಲ್ಲ. ಅನಾರೋಗ್ಯದ ಹಿನ್ನೆಲೆಯಲ್ಲಿ ಈ ತೀರ್ಮಾನ ಕೈಗೊಂಡಿದ್ದಾರೆ ಎಂದು ಹೇಳಲಾಗಿದೆ.
ಎ. 17ರಂದು ಮಂಡ್ಯದಲ್ಲಿ ಬೆಳಗ್ಗೆ ಹಾಗೂ ಅಪರಾಹ್ನ 3 ಗಂಟೆಗೆ ರಾಹುಲ್ ಗಾಂಧಿ ಕೋಲಾರದಲ್ಲಿ ಚುನಾವಣ ಪ್ರಚಾರ ಸಭೆ ನಡೆಸಲಿದ್ದಾರೆ. ಒಂದು ವೇಳೆ ಅಂದು ಸಮಯವಿದ್ದರೆ ಸಂಜೆ ಬೆಂಗಳೂರಿನ ಐದಾರು ವಿಧಾನಸಭಾ ಕ್ಷೇತ್ರಗಳಲ್ಲಿ ಅವರು ರೋಡ್ಶೋ ನಡೆಸುವ ಸಾಧ್ಯತೆಗಳಿವೆ.
ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರು ಆರೋಗ್ಯದ ಕಾರಣ ದಿಂದಾಗಿ ರಾಜ್ಯದ ಯಾವುದೇ ಕ್ಷೇತ್ರದಲ್ಲಿ ಪ್ರಚಾರಕ್ಕೆ ಆಗ ಮಿ ಸುವುದಿಲ್ಲ. ಬದಲಿಗೆ ಪುತ್ರಿ ಪ್ರಿಯಾಂಕಾ ಗಾಂಧಿ ವಾಧ್ರಾ ಒಂದು ಕ್ಷೇತ್ರದಲ್ಲಿ ಪ್ರಚಾರ ನಡೆಸುವ ಸಾಧ್ಯತೆಗಳಿದ್ದು, ಕ್ಷೇತ್ರ ಯಾವುದು ಎಂಬುದು ಶುಕ್ರವಾರ ಇಲ್ಲವೇ ಶನಿವಾರ ನಿಗದಿಯಾಗುವ ಸಾಧ್ಯತೆ ಗಳಿವೆ ಎಂದು ಕೆಪಿಸಿಸಿಯ ಉನ್ನತ ಮೂಲಗಳು ತಿಳಿಸಿವೆ.ಉಳಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜ್ಯದಲ್ಲಿ ಪಕ್ಷದ ಪರ ವಾಗಿ ಪ್ರಚಾರ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
MUST WATCH
ಹೊಸ ಸೇರ್ಪಡೆ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್ ಶಾ
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ