Kyoto wale ಸೀಟ್ ಸೇರಿ ಯುಪಿಯ ಎಲ್ಲಾ ಕಡೆ ಬಿಜೆಪಿಗೆ ಸೋಲು: ಅಖಿಲೇಶ್


Team Udayavani, May 23, 2024, 6:32 PM IST

akhilesh

ಲಕ್ನೋ: ”ಕ್ಯೋಟೋ ವಾಲೆ ಸೇರಿದಂತೆ ಉತ್ತರ ಪ್ರದೇಶದ ಎಲ್ಲಾ 80 ಲೋಕಸಭಾ ಸ್ಥಾನಗಳನ್ನು ಬಿಜೆಪಿ ಕಳೆದುಕೊಳ್ಳಲಿದೆ” ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಗುರುವಾರ ಹೇಳಿಕೆ ನೀಡಿದ್ದಾರೆ.

ಚುನಾವಣ ಪ್ರಚಾರ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಯಾದವ್, ”ದೇಶದ 140 ಕೋಟಿಗೂ ಹೆಚ್ಚು ಜನರು ಬಿಜೆಪಿ ನೇತೃತ್ವದ ಎನ್‌ಡಿಎ ಪ್ರತಿಪಕ್ಷಗಳಿಗೆ 400 ಸ್ಥಾನಗಳನ್ನು ಕಳೆದುಕೊಳ್ಳುವಂತೆ ಮಾಡುತ್ತಾರೆ. ಉಳಿದ 143 ಸ್ಥಾನಗಳು ಅವರಿಗೆ ಕಷ್ಟಕರವಾಗುವುದನ್ನು ಖಚಿತಪಡಿಸಲಿದ್ದಾರೆ ಎಂದರು.

ಪ್ರಸ್ತುತ ಪೆಟ್ರೋಲ್, ಡೀಸೆಲ್ ಮತ್ತು ರಸಗೊಬ್ಬರಗಳ ಬೆಲೆ ಗಗನಕ್ಕೇರಿದೆ ಮತ್ತು ಭವಿಷ್ಯದ ವಿರೋಧ ಪಕ್ಷದ ಸಮ್ಮಿಶ್ರ ಸರ್ಕಾರದಲ್ಲಿ ರೈತರ ಸಾಲ ಮನ್ನಾ ಮಾಡುವುದಾಗಿ ಭರವಸೆ ನೀಡಿದರು. ಇಂಡಿಯಾ ಮೈತ್ರಿಕೂಟ ಅಧಿಕಾರಕ್ಕೆ ಬಂದರೆ ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ 30 ಲಕ್ಷ ಹುದ್ದೆಗಳನ್ನು ಭರ್ತಿ ಮಾಡುವುದಾಗಿ ಭರವಸೆ ನೀಡಿದರು.

“ಕ್ಯೋಟೋ ವಾಲೆ” ಎಂಬುದು 2014 ರಲ್ಲಿ ಒಸಾಕಾದಲ್ಲಿ ಪ್ರಧಾನಿ ಮೋದಿ ಮತ್ತು ಅಂದು ಜಪಾನ್ ಪ್ರಧಾನಿಯಾಗಿದ್ದ ದಿವಂಗತ ಶಿಂಜೋ ಅಬೆ ಅವರ ಸಮ್ಮುಖದಲ್ಲಿ ವಾರಾಣಸಿಯನ್ನು ಕ್ಯೋಟೋ(ಜಪಾನ್ ನ ಅತ್ಯಂತ ಹಳೆಯ ನಗರ ಮತ್ತು ಹಿಂದಿನ ರಾಜಧಾನಿ) ಸಹಾಯದಿಂದ ‘ಸ್ಮಾರ್ಟ್ ಸಿಟಿ’ ಆಗಿ ಪರಿವರ್ತಿಸಲು ಭಾರತ ಮತ್ತು ಜಪಾನ್ ನಡುವೆ ಸಹಿ ಹಾಕಲಾದ ತಿಳುವಳಿಕೆ ಪತ್ರವನ್ನು ಉಲ್ಲೇಖಿಸಿ ವ್ಯಂಗ್ಯ ಮಾಡಲಾಗಿದೆ.

ಟಾಪ್ ನ್ಯೂಸ್

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

11

Siruguppa: ಸಾರ್ವಜನಿಕ ಗ್ರಂಥಾಲಯದಲ್ಲಿ ಶೌಚಕ್ಕಾಗಿ ಸಾಲುಗಟ್ಟಿ ನಿಂತಿರುವ ವಿದ್ಯಾರ್ಥಿನಿಯರು

Veerashaiva-Lingayat separate religion recognition protest back to fore: Eshwar Khandre

ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ

13

Tollywood: ಚಿರಂಜೀವಿ ನಾಲ್ಕು ಹೊಸ ಸಿನಿಮಾಗಳನ್ನು ಒಪ್ಪಿಕೊಂಡಿದ್ದಾರೆ – ರಾಮ್‌ ಚರಣ್

Rahul Gandhi (3)

EVM ವಿಚಾರ; ಮಸ್ಕ್ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ : ಬಿಜೆಪಿ ಆಕ್ರೋಶ

9

ನಿಮಿರು ದೌರ್ಬಲ್ಯ ಚಿಕಿತ್ಸೆಯಲ್ಲಿ ಜೀವನ ವಿಧಾನ ಮತ್ತು ಆಹಾರ ಶೈಲಿ ಬದಲಾವಣೆಗಳು

12

ಕಾಯಲು ಇರುವವಳು: ಮೂಕ ಭಾಷೆ… ಮೌನ ಸಂದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

udayavani youtube

ಕಾಂಗ್ರೆಸ್ ಹಿರಿಯ ಶಾಸಕ ಸಿ.ಎಸ್.ನಾಡಗೌಡರಿಂದ ರಾಜಕೀಯ ತ್ಯಾಗದ ಮಾತು

udayavani youtube

ಇಳಿಕೆಯಾದ ಘಟಪ್ರಭಾ ನದಿ

ಹೊಸ ಸೇರ್ಪಡೆ

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

Raakha Directed by Malavalli Saikrishna

ಸಂಬಂಧದ ಸುತ್ತ ರಾಖಾ; ಮಳವಳ್ಳಿ ಸಾಯಿಕೃಷ್ಣ ನಿರ್ದೇಶನ

11

Siruguppa: ಸಾರ್ವಜನಿಕ ಗ್ರಂಥಾಲಯದಲ್ಲಿ ಶೌಚಕ್ಕಾಗಿ ಸಾಲುಗಟ್ಟಿ ನಿಂತಿರುವ ವಿದ್ಯಾರ್ಥಿನಿಯರು

Veerashaiva-Lingayat separate religion recognition protest back to fore: Eshwar Khandre

ವೀರಶೈವ- ಲಿಂಗಾಯತ ಪ್ರತ್ಯೇಕ ಧರ್ಮದ ಮಾನ್ಯತೆ ಹೋರಾಟ ಮತ್ತೆ ಮುನ್ನೆಲೆಗೆ: ಖಂಡ್ರೆ

10-

Kandagal: ಗಬ್ಬೆದು ನಾರುತ್ತಿರುವ ಮಲೀನ ನೀರು; ನರಕಯಾತನೆ ಅನುಭವಿಸುತ್ತಿರುವ ನಿವಾಸಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.