BJP ಸ್ತ್ರೀಯರನ್ನು ದ್ವಿತೀಯ ದರ್ಜೆ ನಾಗರಿಕರಂತೆ ಕಾಣುತ್ತಿದೆ :ರಾಹುಲ್‌


Team Udayavani, May 24, 2024, 12:52 AM IST

rahul gandhi

ಹೊಸದಿಲ್ಲಿ: ಬಿಜೆಪಿ ಮಹಿಳೆಯರನ್ನು ದ್ವಿತೀಯ ದರ್ಜೆ ನಾಗರಿಕರು ಎಂದು ನಂಬುತ್ತದೆ ಮತ್ತು ಆರ್‌ಎಸ್‌ಎಸ್‌ ಮಹಿಳೆಯರನ್ನು ತನ್ನ ಶಾಖೆಗಳಲ್ಲಿ ಪ್ರವೇಶಿಸಲು ಅನುಮತಿಸಲ್ಲ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

ಕಾಂಗ್ರೆಸ್‌ನ ಉದಿತ್‌ ರಾಜ್‌ ಪರ ಪ್ರಚಾರಕ್ಕಾಗಿ ದಿಲ್ಲಿಯ ಮಂಗೋಲ್‌ಪುರಿಯಲ್ಲಿ ಆಯೋಜಿಸಲಾಗಿದ್ದ ಸಭೆಯಲ್ಲಿ ಪಾಲ್ಗೊಂಡ ರಾಹುಲ್‌, “ಬಹಳ ಆಡಂ ಬರದಿಂದ ಎಲ್ಲೆಡೆ ಪ್ರದರ್ಶಿಸಿ ಮಹಿಳಾ ಮೀಸಲಾತಿ ಕಾಯ್ದೆಯನ್ನು ಅಂಗೀಕರಿಸಿದ ಬಿಜೆಪಿ, ಅನಂತರ ಕಾಯ್ದೆಯನ್ನು 10 ವರ್ಷಗಳ ಬಳಿಕ ಜಾರಿಗೊಳಿಸಲಾಗುವುದು ಎಂದಿತು’ ಎಂದು ಟೀಕಿಸಿದ್ದಾರೆ. ಜತೆಗೆ, ಬಿಜೆಪಿ ಸಂವಿಧಾನವನ್ನು ಹರಿದು ಬಿಸಾಕಲು ಉದ್ದೇಶಿಸಿದೆ. ಈ ಚುನಾವಣೆಯು ಅದನ್ನು ರಕ್ಷಿಸಲು ನಮಗೆ ಸಿಕ್ಕಿರುವ ಅವಕಾಶ ಎಂದಿದ್ದಾರೆ.

ಟಾಪ್ ನ್ಯೂಸ್

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Amit Shah

Jammu ಪ್ರದೇಶ ಪ್ರಾಬಲ್ಯ ಶೂನ್ಯ-ಉಗ್ರ ಯೋಜನೆ ಜಾರಿಗೆ ತರಲು ಶಾ ಆದೇಶ

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

15

Road mishap: ಕುಂಬ್ರ ಸಮೀಪದ ಶೇಖಮಲೆ ಬಳಿ ಕಾರುಗಳ ನಡುವೆ ಢಿಕ್ಕಿ; ಇಬ್ಬರು ಸಾವು

1-sasdsa-d

ST ಗೆ ಕೋಳಿ ಬೆಸ್ತ ಸಮಾಜ ಸೇರಿಸಲು ಸಂಸತ್ತಿನಲ್ಲಿ ಧ್ವನಿ ಎತ್ತುತ್ತೇನೆ: ಸಂಸದೆ ಪ್ರಿಯಂಕಾ

Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯುRoad Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

Road Mishap; ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್

ಐಸಿಯುನಲ್ಲಿದ್ದ ತಂದೆಯ ಮುಂದೆಯೇ ನೆರವೇರಿತು ಮಗಳ ಮದುವೆ: ಭಾವುಕ ಕ್ಷಣದ ವಿಡಿಯೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Siddaramaiah ಎಲ್ಲ ಜಾತಿಯವರಿಗೆ ಗ್ಯಾರಂಟಿ ಯೋಜನೆ ನೀಡಿದ್ದೇವೆ

Amit Shah

Jammu ಪ್ರದೇಶ ಪ್ರಾಬಲ್ಯ ಶೂನ್ಯ-ಉಗ್ರ ಯೋಜನೆ ಜಾರಿಗೆ ತರಲು ಶಾ ಆದೇಶ

ದಾಂಡೇಲಿಯ ಟೌನಶಿಪ್’ನ ಮನೆಯೊಂದರಲ್ಲಿ ಕಳ್ಳತನದಾಂಡೇಲಿಯ ಟೌನಶಿಪ್’ನ ಮನೆಯೊಂದರಲ್ಲಿ ಕಳ್ಳತನ

Theft Case ದಾಂಡೇಲಿಯ ಟೌನ್ ಶಿಪ್’ನ ಮನೆಯೊಂದರಲ್ಲಿ ಕಳ್ಳತನ

Dandeli ಜಾನುವಾರು ಅಕ್ರಮ ಸಾಗಾಟ: ವಾಹನ ಸಹಿತ ಜಾನುವಾರು ವಶ

Dandeli ಜಾನುವಾರು ಅಕ್ರಮ ಸಾಗಾಟ: ಪೊಲೀಸರಿಂದ ವಾಹನ, ಜಾನುವಾರು ವಶಕ್ಕೆ

1-asasasa

Darshan; ರೇಣುಕಾಸ್ವಾಮಿ ಕೇಸ್: ಪ್ರತಿಕ್ರಿಯೆ ನೀಡಿದ ಕಿಚ್ಚ ಸುದೀಪ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.