Muslim ಆ್ಯನಿಮೇಟೆಡ್‌ ವೀಡಿಯೋ ತೆಗದುಹಾಕಲು ಎಕ್ಸ್‌ಗೆ ಆಯೋಗ ಸೂಚನೆ

ಕರ್ನಾಟಕ ಬಿಜೆಪಿ ಘಟಕ ಹಂಚಿಕೊಂಡಿರುವ ವೀಡಿಯೋದಲ್ಲಿ ಏನಿದೆ?

Team Udayavani, May 8, 2024, 11:10 AM IST

BJP 2

ಹೊಸದಿಲ್ಲಿ: ಮುಸ್ಲಿಂ ಮೀಸಲಾತಿಗೆ ಸಂಬಂಧಿಸಿ ಕರ್ನಾಟಕ ಬಿಜೆಪಿ ಘಟಕವು ತನ್ನ “ಎಕ್ಸ್‌’ ಖಾತೆಯಲ್ಲಿ ಹಂಚಿಕೊಂಡಿರುವ ಆ್ಯನಿಮೇಟೆಡ್‌ ವೀಡಿಯೋವನ್ನು ತತ್‌ಕ್ಷಣ ತೆಗದುಹಾಕುವಂತೆ ಚುನಾವಣ ಆಯೋಗ(ಇಸಿ)ವು ಟ್ವೀಟ ರ್‌ಗೆ ಮಂಗಳವಾರ ಸೂಚಿಸಿದೆ.

ಎಕ್ಸ್‌ ಸಂಸ್ಥೆಯ ನೋಡಲ್‌ ಆಫಿಸರ್‌ಗೆ ಈ  ಕುರಿತು ಆಯೋಗ ಪತ್ರ ಬರೆದಿದ್ದು, ಬಿಜೆಪಿ ಖಾತೆಯಲ್ಲಿ ಹಂಚಿಕೊಂಡಿರುವ ವೀಡಿಯೋವು ಮಾಹಿತಿ ಮತ್ತು ತಂತ್ರಜ್ಞಾನ ಕಾಯ್ದೆಯ ನಿಬಂಧನೆಗಳನ್ನು ಉಲ್ಲಂಘಿಸುತ್ತದೆ. ಈ ಹಿನ್ನೆಲೆಯಲ್ಲಿ ತತ್‌ಕ್ಷಣವೇ ವೀಡಿಯೋವನ್ನು ತೆಗೆದುಹಾಕಿ ಎಂದಿದೆ.

ವೀಡಿಯೋದಲ್ಲಿ ಏನಿದೆ?
ವೀಡಿಯೋದಲ್ಲಿ ರಾಹುಲ್‌ ಗಾಂಧಿ ಮತ್ತು ಖರ್ಗೆ ಅವರ ಕಾರ್ಟೂನ್‌ಗಳಿವೆ. ಎಸ್ಸಿ, ಎಸ್ಟಿ, ಒಬಿಸಿ ಎಂದು ಬರೆದಿರುವ ಮೂರು ಮೊಟ್ಟೆಗಳಿದ್ದ ಗೂಡಿಗೆ ರಾಹುಲ್‌ ಮುಸ್ಲಿಂ ಎಂದು ಬರೆದಿರುವ ದೊಡ್ಡ ಮೊಟ್ಟೆಯನ್ನು ತಂದಿಡುತ್ತಾರೆ. ಆ ಮೊಟ್ಟೆಗಳು ಒಡೆದು ಮರಿಯಾದ ಬಳಿಕ ಫಂಡ್ ಎಂದು ಬರೆದಿರುವ ಚೀಲವನ್ನು ಮುಸ್ಲಿಂ ಎಂಬ ಕೋಳಿ ಮರಿಗೆ ರಾಹುಲ್‌ ತಿನ್ನಿಸುತ್ತಾರೆ. ಬಳಿಕ ಆ ಕೋಳಿ ಮರಿಯು ಎಸ್ಸಿ, ಎಸ್ಟಿ, ಒಬಿಸಿ ಮರಿಗಳನ್ನು ಗೂಡಿನಿಂದ ಹೊರಗೆ ತಳ್ಳುತ್ತದೆ. ಅನಂತರ ರಾಹುಲ್‌, ಖರ್ಗೆ, ಮುಸ್ಲಿಂ ಕೋಳಿ ನಗುತ್ತಿರುವಂತೆ ಚಿತ್ರಿಸಲಾಗಿದೆ.

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

1-qweewqe

Ayodhya; ‘ಮಂದಿರ-ಮಸೀದಿ’ಸಮಸ್ಯೆಯಲ್ಲ,ಅಭಿವೃದ್ಧಿ ಬಯಸುತ್ತೇವೆ ಎಂದ ಮುಸ್ಲಿಮರು

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

Election; ಮೋದಿ ನೇತೃತ್ವದ ‘ನವ ಭಾರತ’ಕ್ಕೆ ಮದರಸಾಗಳ ಅಗತ್ಯವಿಲ್ಲ: ಹಿಮಂತ ಬಿಸ್ವಾ ಶರ್ಮಾ

kangana

BJP; ಮಂಡಿಯಿಂದ ಗೆದ್ದರೆ ಬಾಲಿವುಡ್‌ಗೆ ವಿದಾಯ: ಕಂಗನಾ ಘೋಷಣೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.