WB; ಕೂಚ್‌ ಬೆಹಾರ್‌ಗೆ ಭೇಟಿ ಬೇಡ: ಬಂಗಾಲ ರಾಜ್ಯಪಾಲರಿಗೆ ಸಲಹೆ

Team Udayavani, Apr 18, 2024, 12:33 AM IST

1-asasa

ಕೋಲ್ಕತಾ: ರಾಜಕೀಯ ಸಂಘರ್ಷದಿಂದ ಸುದ್ದಿಯಾಗಿದ್ದ ಪಶ್ಚಿಮ ಬಂಗಾಲದ ಕೂಚ್‌ ಬೆಹಾರ್‌ಗೆ ಭೇಟಿ ನೀಡದಂತೆ ರಾಜ್ಯಪಾಲ ಸಿ.ವಿ.ಆನಂದ ಬೋಸ್‌ಗೆ ಚುನಾವಣ ಆಯೋಗ ಸಲಹೆ ಮಾಡಿದೆ. ಒಂದು ವೇಳೆ ಭೇಟಿ ನೀಡಿದರೆ ಅದು ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗಲಿದೆ ಎಂದು ಆಯೋಗ ಹೇಳಿದೆ. ಕೂಚ್‌ ಬೆಹಾರ್‌ನಲ್ಲಿ ಎ.19 ರಂದೇ ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ರಾಜ್ಯಪಾಲರ ಭೇಟಿಯಿಂದ ತಪ್ಪು ಸಂದೇಶ ರವಾನೆ ಆಗಬಹುದು ಎಂದು ಆಯೋಗ ಸೂಚನೆ ನೀಡಿದೆ. ರಾಜ್ಯಪಾಲರ ಪ್ರವಾಸದ ವೇಳಾಪಟ್ಟಿಯ ಪ್ರಕಾರ ಎ.18, 19ರಂದು ಕೂಚ್‌ ಬೆಹಾರ್‌ಗೆ ಭೇಟಿ ನೀಡಬೇಕಾಗಿತ್ತು.

ಟಾಪ್ ನ್ಯೂಸ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.