Lok Sabha Election: ಜೂನ್‌ 1ಕ್ಕೆ ಕೊನೆಯ ಹಂತ: ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ

Team Udayavani, May 30, 2024, 8:09 AM IST

Lok Sabha Election: ಜೂನ್‌ 1ಕ್ಕೆ ಕೊನೆಯ ಹಂತ: ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ

ಹೊಸದಿಲ್ಲಿ: ಕೊನೆಯ ಹಂತದ ಲೋಕಸಭೆ ಚುನಾ ವಣೆಗೆ ಗುರುವಾರ ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ ಬೀಳಲಿದೆ. ಈ ಹಂತದಲ್ಲಿ 8 ರಾಜ್ಯ ಹಾಗೂ ಕೇಂದ್ರಾ ಡಳಿತ ಪ್ರದೇಶಗಳ ಒಟ್ಟು 57 ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಒಡಿಶಾದ 6 ಲೋಕಸಭಾ ಸೇರಿದಂತೆ 42 ವಿಧಾನಸಭೆ ಕ್ಷೇತ್ರಗಳಿಗೂ ಮತದಾನ ನಡೆಯಲಿದೆ.

7ನೇ ಹಂತದ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಒಟ್ಟು 904 ಅಭ್ಯರ್ಥಿ ಗಳು ಕಣದಲ್ಲಿದ್ದಾರೆ. ಬಿಜೆಪಿಯ ನಟಿ ಕಂಗನಾ ರಣಾವತ್‌, ರವಿಕಿಶನ್‌, ಕೇಂದ್ರ ಸಚಿವ ಅನುರಾಗ್‌ ಠಾಕೂರ್‌, ಕಾಂಗ್ರೆಸ್‌ನ ವಿಕ್ರಮಾದಿತ್ಯ ಸಿಂಗ್‌, ಸತ್ಪಾಲ್‌ ಸಿಂಗ್‌ ರೈಝಾದಾ, ಅಜಯ್‌ ರಾಯ್‌, ಟಿಎಂಸಿಯ ಅಭಿ ಷೇಕ್‌ ಬ್ಯಾನರ್ಜಿ, ಸಮಾಜವಾದಿ ಪಾರ್ಟಿಯ ಕಾಜಲ್‌ ನಿಶಾದ್‌ ಸೇರಿದಂತೆ ಪ್ರಮುಖ ಕಣದಲ್ಲಿದ್ದಾರೆ.

ಭರ್ಜರಿ ಪ್ರಚಾರ: ಕೊನೆಯ ಹಂತದ ಚುನಾವಣೆಗೆ ಕಾಂಗ್ರೆಸ್‌, ಬಿಜೆಪಿ ಸೇರಿದಂತೆ ಎಲ್ಲ ಪಕ್ಷಗಳು ಭರ್ಜರಿ ಪ್ರಚಾರ ನಡೆಸಿವೆ. ಪಶ್ಚಿಮ ಬಂಗಾಲದಲ್ಲಿ ತೃಣ ಮೂಲ ಕಾಂಗ್ರೆಸ್‌, ಉತ್ತರ ಪ್ರದೇಶದಲ್ಲಿ ಸಮಾಜ ವಾದಿ ಪಾರ್ಟಿ, ಪಂಜಾಬ್‌ನಲ್ಲಿ ಆಪ್‌ ತಮ್ಮ ಅಭ್ಯರ್ಥಿಗಳ ಗೆಲುವಿಗಾಗಿ ನಾನಾ ತಂತ್ರಗಳನ್ನು ಹೆಣೆದಿವೆ. ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ನಾಯಕರಾದ ರಾಹುಲ್‌ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಆಪ್‌ ನಾಯಕ ಮತ್ತು ದಿಲ್ಲಿ ಸಿಎಂ ಅರ ವಿಂದ್‌ ಕೇಜ್ರಿವಾಲ, ಟಿಎಂಸಿ ನಾಯಕಿ ಮತ್ತು ಸಿಎಂ ಮಮತಾ ಬ್ಯಾನರ್ಜಿ, ಎಸ್ಪಿ ನಾಯಕ ಅಖೀಲೇಶ್‌ ಸಿಂಗ್‌ ಯಾದವ್‌ ಅವರು ತಮ್ಮ ಅಭ್ಯರ್ಥಿಗಳ ಪರವಾಗಿ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ.

ಕಳೆದ 6 ಹಂತಗಳಲ್ಲಿ ಒಟ್ಟು 486 ಕ್ಷೇತ್ರಗಳಲ್ಲಿ ಚುನಾವಣೆ ಮುಕ್ತಾಯವಾಗಿದೆ. 7ನೇ ಹಂತದಲ್ಲಿ 57 ಕ್ಷೇತ್ರಗಳಲ್ಲಿನ ಮತದಾನದೊಂದಿಗೆ ಚುನಾವಣೆ ಸಂಪನ್ನ ವಾಗಲಿದ್ದು, ಜೂ.4ಕ್ಕೆ ಫ‌ಲಿತಾಂಶ ಪ್ರಕಟವಾಗಲಿದೆ. ಆಡಳಿತಾರೂಢ ಎನ್‌ಡಿಎ ಮತ್ತು ವಿಪಕ್ಷಗಳ ಇಂಡಿಯಾ ಒಕ್ಕೂಟವು ಚುನಾವಣೆ ಗೆದ್ದು, ಸರಕಾರ ರಚಿಸುವ ಅದಮ್ಯ ವಿಶ್ವಾಸವನ್ನು ಪ್ರದರ್ಶಿಸಿವೆ.

ಎಲ್ಲೆಲ್ಲಿ ಚುನಾವಣೆ?
ಉತ್ತರ ಪ್ರದೇಶ ಹಾಗೂ ಪಂಜಾಬ್‌ನ ತಲಾ 13 ಹಾಗೂ ಬಿಹಾರ್‌ನ 8, ಪಶ್ಚಿಮ ಬಂಗಾಲ 9, ಚಂಡೀಗಢ 1, ಹಿಮಾಚಲ ಪ್ರದೇಶ 4, ಒಡಿಶಾ 6 ಮತ್ತು ಝಾರ್ಖಂಡ್‌ನ‌ 3 ಲೋಕಸಭಾ ಕ್ಷೇತ್ರ ಗಳಲ್ಲಿ ಜೂನ್‌ 1ಕ್ಕೆ ಮತದಾನ ನಡೆಯ ಲಿದೆ. ಪಂಜಾಬ್‌ನಲ್ಲಿ 328, ಉತ್ತರ ಪ್ರದೇಶ 144, ಬಿಹಾರ 134, ಒಡಿಶಾ 66, ಝಾರ್ಖಂ ಡ್‌ 52, ಹಿಮಾಚಲ ಪ್ರದೇಶದ 37 ಮತ್ತು ಚಂಢೀ ಗಢದಲ್ಲಿ 4 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಇದನ್ನೂ ಓದಿ: 8ರಿಂದ 10ನೇ ತರಗತಿಗೆ ತೆರೆದ ಪುಸ್ತಕ ಪರೀಕ್ಷೆ! ರಾಜ್ಯ ಸರಕಾರದಿಂದ ವಿನೂತನ ಪ್ರಯೋಗ  

ಟಾಪ್ ನ್ಯೂಸ್

ಪರೀಕ್ಷೆಗಿನ್ನು ಎಐ ಕೆಮರಾ ಕಣ್ಣು; ಎಲ್ಲ ಪರೀಕ್ಷಾ ಅಕ್ರಮ ತಡೆಗೆ ಕ್ರಮ

ಪರೀಕ್ಷೆಗಿನ್ನು ಎಐ ಕೆಮರಾ ಕಣ್ಣು; ಎಲ್ಲ ಪರೀಕ್ಷಾ ಅಕ್ರಮ ತಡೆಗೆ ಕ್ರಮ

3 ದಿನದಲ್ಲಿ ಮಸಾಲ-ಪಾನಿಪೂರಿಯ ಕೆಮಿಕಲ್‌ ಸಾಸ್‌ ನಿಷೇಧ?

3 ದಿನದಲ್ಲಿ ಮಸಾಲ-ಪಾನಿಪೂರಿಯ ಕೆಮಿಕಲ್‌ ಸಾಸ್‌ ನಿಷೇಧ?

Gobi ಮಂಚೂರಿ, ಬಾಂಬೇ ಮಿಠಾಯಿ ಬಳಿಕ ರಂಗು ರಂಗಿನ ಕಬಾಬ್‌ಗೂ ನಿಷೇಧ

Gobi ಮಂಚೂರಿ, ಬಾಂಬೇ ಮಿಠಾಯಿ ಬಳಿಕ ರಂಗು ರಂಗಿನ ಕಬಾಬ್‌ಗೂ ನಿಷೇಧ

ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ? ಇಂದು ಬಿಜೆಪಿ ಅಭ್ಯರ್ಥಿ ಪ್ರಕಟ

ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ? ಇಂದು ಬಿಜೆಪಿ ಅಭ್ಯರ್ಥಿ ಪ್ರಕಟ

vidhana soudha

ತಾ.ಪಂ.-ಜಿ.ಪಂ. ಮೀಸಲಾತಿ ನಿಗದಿ ವಿಳಂಬ: ಸರಕಾರಕ್ಕೆ ನ್ಯಾಯಾಂಗ ನಿಂದನೆ ತೂಗುಗತ್ತಿ

Soundarya Jagadish ಅವರಿಂದ ಪವಿತ್ರಾ ಖಾತೆಗೆ 2 ಕೋ.ರೂ. ವರ್ಗ?

Soundarya Jagadish ಅವರಿಂದ ಪವಿತ್ರಾ ಖಾತೆಗೆ 2 ಕೋ.ರೂ. ವರ್ಗ?

Anganwadi ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ: ಸರಕಾರ

Anganwadi ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ: ಸರಕಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರೀಕ್ಷೆಗಿನ್ನು ಎಐ ಕೆಮರಾ ಕಣ್ಣು; ಎಲ್ಲ ಪರೀಕ್ಷಾ ಅಕ್ರಮ ತಡೆಗೆ ಕ್ರಮ

ಪರೀಕ್ಷೆಗಿನ್ನು ಎಐ ಕೆಮರಾ ಕಣ್ಣು; ಎಲ್ಲ ಪರೀಕ್ಷಾ ಅಕ್ರಮ ತಡೆಗೆ ಕ್ರಮ

ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ? ಇಂದು ಬಿಜೆಪಿ ಅಭ್ಯರ್ಥಿ ಪ್ರಕಟ

ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ? ಇಂದು ಬಿಜೆಪಿ ಅಭ್ಯರ್ಥಿ ಪ್ರಕಟ

1-aaaa

Parliament; ಸಂಘರ್ಷ ಮೂಲಕವೇ ಲೋಕಸಭೆ ಕಲಾಪ ಶುರು!

1-asasasa

NEET ದಿಲ್ಲಿಗೂ  ಪರೀಕ್ಷೆ ಅಕ್ರಮ ನಂಟು!

crime (2)

Loan ವ್ಯಾಜ್ಯ: ತೆಲಂಗಾಣದಲ್ಲಿ ಆದಿವಾಸಿ ಮಹಿಳೆ ಮೇಲೆ ಹಲ್ಲೆ

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

ಪರೀಕ್ಷೆಗಿನ್ನು ಎಐ ಕೆಮರಾ ಕಣ್ಣು; ಎಲ್ಲ ಪರೀಕ್ಷಾ ಅಕ್ರಮ ತಡೆಗೆ ಕ್ರಮ

ಪರೀಕ್ಷೆಗಿನ್ನು ಎಐ ಕೆಮರಾ ಕಣ್ಣು; ಎಲ್ಲ ಪರೀಕ್ಷಾ ಅಕ್ರಮ ತಡೆಗೆ ಕ್ರಮ

3 ದಿನದಲ್ಲಿ ಮಸಾಲ-ಪಾನಿಪೂರಿಯ ಕೆಮಿಕಲ್‌ ಸಾಸ್‌ ನಿಷೇಧ?

3 ದಿನದಲ್ಲಿ ಮಸಾಲ-ಪಾನಿಪೂರಿಯ ಕೆಮಿಕಲ್‌ ಸಾಸ್‌ ನಿಷೇಧ?

Gobi ಮಂಚೂರಿ, ಬಾಂಬೇ ಮಿಠಾಯಿ ಬಳಿಕ ರಂಗು ರಂಗಿನ ಕಬಾಬ್‌ಗೂ ನಿಷೇಧ

Gobi ಮಂಚೂರಿ, ಬಾಂಬೇ ಮಿಠಾಯಿ ಬಳಿಕ ರಂಗು ರಂಗಿನ ಕಬಾಬ್‌ಗೂ ನಿಷೇಧ

ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ? ಇಂದು ಬಿಜೆಪಿ ಅಭ್ಯರ್ಥಿ ಪ್ರಕಟ

ಲೋಕಸಭಾ ಸ್ಪೀಕರ್‌ ಆಯ್ಕೆಗೆ ಚುನಾವಣೆ? ಇಂದು ಬಿಜೆಪಿ ಅಭ್ಯರ್ಥಿ ಪ್ರಕಟ

vidhana soudha

ತಾ.ಪಂ.-ಜಿ.ಪಂ. ಮೀಸಲಾತಿ ನಿಗದಿ ವಿಳಂಬ: ಸರಕಾರಕ್ಕೆ ನ್ಯಾಯಾಂಗ ನಿಂದನೆ ತೂಗುಗತ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.