55 ವರ್ಷ ಆಳಿದರೂ ಕಾಂಗ್ರೆಸ್‌ ಶ್ರೀಮಂತವಾಗಲಿಲ್ಲ : ಪ್ರಿಯಾಂಕಾ

ಹಿಮಾಚಲ ಸರಕಾರ ಕೆಡವಲು ಮೋದಿ ಹಣ ಬಳಕೆ

Team Udayavani, May 28, 2024, 6:30 AM IST

priyaanka

ಶಿಮ್ಲಾ: ದೇಶದಲ್ಲಿ 55 ವರ್ಷಗಳ ಕಾಲ ಆಡಳಿತ ನಡೆಸಿದರೂ ಕಾಂಗ್ರೆಸ್‌ ಅತ್ಯಂತ ಶ್ರೀಮಂತ ಪಕ್ಷವಾಗಲು ಸಾಧ್ಯವಾಗಲಿಲ್ಲ. ಆದರೆ 2014ರಿಂದ ಸತತವಾಗಿ 10 ವರ್ಷ ಅಧಿಕಾರ ನಡೆಸಿದ ಬಿಜೆಪಿ ಶ್ರೀಮಂತ ಪಕ್ಷವಾಗಿದೆ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಆರೋಪಿಸಿದ್ದಾರೆ. ಚಂಬಾದಲ್ಲಿ ಮಾತನಾಡಿದ ಅವರು ಹೇಗಾದರೂ ಅಧಿಕಾರಕ್ಕೆ ಬಂದು, ಭ್ರಷ್ಟಾಚಾರ ಮಾಡಬೇಕು, ಹಣಬಲದಿಂದ ಶಾಸಕರಿಗೆ ಆಮಿಷ ಒಡ್ಡುವುದು, ದೇವರ ಹೆಸರಿನಲ್ಲಿ ಜನರ ಹಾದಿ ತಪ್ಪಿಸುವುದು ಇದು ಮೋದಿ ಆದಿಯಾಗಿ ಎಲ್ಲ ಬಿಜೆಪಿ ನಾಯಕರ ಉದ್ದೇಶವಾಗಿದೆ ಎಂದು ಆರೋಪಿಸಿದರು.

ಮೋದಿ ಹಣ ಬಲ ಪ್ರಯೋಗ: ಪ್ರಧಾನಿ ನರೇಂದ್ರ ಮೋದಿ ಹಣ ಬಲದಿಂದ ಹಿಮಾಚಲ ಪ್ರದೇಶದ ಕಾಂಗ್ರೆಸ್‌ ಸರಕಾರವನ್ನು ಕೆಡವಲು ಎಲ್ಲ ರೀತಿಯ ಪ್ರಯತ್ನಗಳನ್ನು ನಡೆಸುತ್ತಿದ್ದಾರೆ. ಶಾಂತಿ ಬಯಸುವ ಈ ದೇವಭೂಮಿ ಹಿಮಾಚಲ ಪ್ರದೇಶದ ಜನ ಕಾಂಗ್ರೆಸ್‌ ಸರಕಾರವನ್ನು ಆಯ್ಕೆ ಮಾಡಿದ್ದಾರೆ. ಆದರೆ ಬಿಜೆಪಿ ಭ್ರಷ್ಟಾಚಾರ ಹಾಗೂ ಹಣಬಲದಿಂದ ಕಾಂಗ್ರೆಸ್‌ ಸರಕಾರವನ್ನು ಕೆಡವಲು ಹೊರಟಿದೆ. ಈ ಕುರಿತು ಹಿಮಾಚಲ ಪ್ರದೇಶದ ಸಾಕಷ್ಟು ಜನರಿಗೆ ಆಕ್ರೋಶವಿದೆ ಎಂದರು.

ಟಾಪ್ ನ್ಯೂಸ್

Anganwadi ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ: ಸರಕಾರ

Anganwadi ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ: ಸರಕಾರ

ಹಾಸ್ಟೆಲ್‌ ಸಿಗದಿದ್ದರೂ ಛಲ ಬಿಡದ ತಾಯಿ, ಮಗಳು

Mangaluru ಹಾಸ್ಟೆಲ್‌ ಸಿಗದಿದ್ದರೂ ಛಲ ಬಿಡದ ತಾಯಿ, ಮಗಳು

ಐವರನ್ನು ಡಿಸಿಎಂ ಮಾಡಿ: ಡಿಕೆಸು ವ್ಯಂಗ್ಯ

ಐವರನ್ನು ಡಿಸಿಎಂ ಮಾಡಿ: ಡಿಕೆಸು ವ್ಯಂಗ್ಯ

Congress ಹೈಕಮಾಂಡ್‌ನ‌ತ್ತ ಬೆಟ್ಟು ಮಾಡಿದ ಸಿದ್ದು ಬಣ

Congress ಹೈಕಮಾಂಡ್‌ನ‌ತ್ತ ಬೆಟ್ಟು ಮಾಡಿದ ಸಿದ್ದು ಬಣ

1-wdsdasd

Pakistan ದಲ್ಲಿ ಅಲ್ಪಸಂಖ್ಯಾಕರು ಸುರಕ್ಷಿತರಲ್ಲ!: ಪಾಕ್‌ ಸಂಸತ್‌ನಲ್ಲಿ ರಕ್ಷಣ ಸಚಿವ ಹೇಳಿಕೆ

ಮರಳುಗಾರಿಕೆಗೆ ನಲುಗಿದ ಉಳಿಯ ಕುದ್ರು: ಕಡಿಮೆಯಾಗಿದೆ ಕುದ್ರುವಿನ ಅರ್ಧಕ್ಕರ್ಧ ಗಾತ್ರಮರಳುಗಾರಿಕೆಗೆ ನಲುಗಿದ ಉಳಿಯ ಕುದ್ರು: ಕಡಿಮೆಯಾಗಿದೆ ಕುದ್ರುವಿನ ಅರ್ಧಕ್ಕರ್ಧ ಗಾತ್ರ

ಮರಳುಗಾರಿಕೆಗೆ ನಲುಗಿದ ಉಳಿಯ ಕುದ್ರು: ಕಡಿಮೆಯಾಗಿದೆ ಕುದ್ರುವಿನ ಅರ್ಧಕ್ಕರ್ಧ ಗಾತ್ರ

Darshanಗ್ಯಾಂಗ್‌ನ ನಾಲ್ವರು ತುಮಕೂರು ಜೈಲಿಗೆ: ಪರಪ್ಪನ ಅಗ್ರಹಾರದಲ್ಲಿ ಹಲ್ಲೆಯಾಗುವ ಸಾಧ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

Anganwadi ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ: ಸರಕಾರ

Anganwadi ಕೇಂದ್ರಗಳಲ್ಲೇ ಎಲ್‌ಕೆಜಿ, ಯುಕೆಜಿ: ಸರಕಾರ

ಹಾಸ್ಟೆಲ್‌ ಸಿಗದಿದ್ದರೂ ಛಲ ಬಿಡದ ತಾಯಿ, ಮಗಳು

Mangaluru ಹಾಸ್ಟೆಲ್‌ ಸಿಗದಿದ್ದರೂ ಛಲ ಬಿಡದ ತಾಯಿ, ಮಗಳು

ಐವರನ್ನು ಡಿಸಿಎಂ ಮಾಡಿ: ಡಿಕೆಸು ವ್ಯಂಗ್ಯ

ಐವರನ್ನು ಡಿಸಿಎಂ ಮಾಡಿ: ಡಿಕೆಸು ವ್ಯಂಗ್ಯ

Congress ಹೈಕಮಾಂಡ್‌ನ‌ತ್ತ ಬೆಟ್ಟು ಮಾಡಿದ ಸಿದ್ದು ಬಣ

Congress ಹೈಕಮಾಂಡ್‌ನ‌ತ್ತ ಬೆಟ್ಟು ಮಾಡಿದ ಸಿದ್ದು ಬಣ

1-wdsdasd

Pakistan ದಲ್ಲಿ ಅಲ್ಪಸಂಖ್ಯಾಕರು ಸುರಕ್ಷಿತರಲ್ಲ!: ಪಾಕ್‌ ಸಂಸತ್‌ನಲ್ಲಿ ರಕ್ಷಣ ಸಚಿವ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.