![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
Kejriwal ಅವಕಾಶವಾದಿ, ಮಣಿಶಂಕರ್ ಅಯ್ಯರ್ ಬಾಯಿಬಡುಕ: ವಾದ್ರಾ
Kejriwal is an opportunist, Vadra
Team Udayavani, May 28, 2024, 6:10 AM IST
![1-asasas](https://www.udayavani.com/wp-content/uploads/2024/05/1-asasas-620x384.jpg)
ಹೊಸದಿಲ್ಲಿ: ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಅವಕಾಶವಾದಿ ಎಂದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅಳಿಯ ರಾಬರ್ಟ್ ವಾದ್ರಾ ಹೇಳಿದ್ದಾರೆ. ಕಾಂಗ್ರೆಸ್ನ ಹಿರಿಯ ನಾಯಕಕರಾದ ದಿಗ್ವಿಜಯ್ ಸಿಂಗ್, ಮಣಿ ಶಂಕರ್ ಅಯ್ಯರ್ ಅವರ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಿಗ್ವಿಜಯ್ ಹೊಂದಿರುವ ಅನುಭವ ಸಾಲದು, ಮಣಿಶಂಕರ್ ಅಯ್ಯರ್ ಬಾಯಿ ಬಡುಕ ಎಂದಿದ್ದಾರೆ. ಸಂದರ್ಶನವೊಂದರಲ್ಲಿ ಈ ಹೇಳಿಕೆ ನೀಡಿದ್ದಾರೆ. ಜತೆಗೆ ಕಾಂಗ್ರೆಸ್ನ ಮಾಜಿ ಸಾಗರೋತ್ತರ ಘಟಕದ ಅಧ್ಯಕ್ಷ ಸ್ಯಾಮ್ ಪಿತ್ರೋಡ ರಾಜೀನಾಮೆ ಕುರಿತು “ನಿವೃತ್ತರು ನಿವೃತ್ತಿ ಪಡೆಯುವುದೇ ಲೇಸು’ ಎಂದಿದ್ದಾರೆ.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ](https://www.udayavani.com/wp-content/uploads/2024/06/PM-1-150x101.jpg)
Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ
![Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!](https://www.udayavani.com/wp-content/uploads/2024/06/Gopi-1-150x80.jpg)
Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್ ಗೋಪಿ!
![1-sadsadasd](https://www.udayavani.com/wp-content/uploads/2024/06/1-sadsadasd-150x92.jpg)
Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ
![Sometimes governments topple in a single day…: Mamata gives big hint](https://www.udayavani.com/wp-content/uploads/2024/06/mamata-1-150x83.jpg)
LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ
![Modi pays homage to Mahatma Gandhi and Vajpayee memorial before taking oath](https://www.udayavani.com/wp-content/uploads/2024/06/rajghat-150x83.jpg)
Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.