Lok sabha polls: 14 ಕ್ಷೇತ್ರಗಳ ಕಾಂಗ್ರೆಸ್‌ ಅಭ್ಯರ್ಥಿಗಳು ಅಂತಿಮ?

Team Udayavani, Mar 8, 2024, 7:10 AM IST

Lok sabha polls: 14 ಕ್ಷೇತ್ರಗಳ ಕಾಂಗ್ರೆಸ್‌ ಅಭ್ಯರ್ಥಿಗಳು ಅಂತಿಮ?

ಬೆಂಗಳೂರು: ರಾಜ್ಯದ 28 ಲೋಕಸಭಾ ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಆಯ್ಕೆಯನ್ನು ಕಾಂಗ್ರೆಸ್‌ ಅಂತಿಮಗೊಳಿಸಿದೆ ಎಂದು ಮೂಲಗಳು ಹೇಳಿವೆ.

ಆಯ್ಕೆ ವೇಳೆ ಕ್ಲಿಷ್ಟಕರ ಕ್ಷೇತ್ರಗಳಿಗೆ ಕೈ ಹಾಕುವ ಗೋಜಿಗೆ ನಾಯಕರು ಹೋಗಿಲ್ಲ ಎನ್ನಲಾಗಿದೆ. ಹೊಸದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಚುನಾವಣ ಸಮಿತಿಯು 14 ಅಭ್ಯರ್ಥಿಗಳನ್ನು ಆಖೈರುಗೊಳಿಸುವಲ್ಲಿ ಯಶಸ್ವಿಯಾಗಿದ್ದು, ಒಂದು ಅಥವಾ ಎರಡು ದಿನಗಳಲ್ಲಿ ಪಟ್ಟಿ ಬಿಡುಗಡೆ ಮಾಡಲಿದೆ ಎನ್ನಲಾಗಿದೆ.

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್‌, ಕೇಂದ್ರ ಚುನಾವಣ ಸಮಿತಿ ಸದಸ್ಯರೂ ಆಗಿರುವ ಇಂಧನ ಸಚಿವ ಕೆ.ಜೆ. ಜಾರ್ಜ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿ ಆಗಿರುವ ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುಜೇìವಾಲ ಕರ್ನಾಟಕದ 28 ಕ್ಷೇತ್ರಗಳ ಬಗ್ಗೆ ನಡೆಸಿದ್ದ ಹಲವು ಸುತ್ತಿನ ಸಮೀಕ್ಷೆಗಳ ವರದಿ ಆಧಾರದ ಮೇಲೆ ಸಿದ್ಧಪಡಿಸಲಾದ ಸಂಭವನೀಯ ಅಭ್ಯರ್ಥಿ ಪಟ್ಟಿ ಬಗ್ಗೆ ಸಭೆಗೆ ಮಾಹಿತಿ ನೀಡಿದರು.

ಸಂಭವನೀಯ ಅಭ್ಯರ್ಥಿಗಳು:

ಬೆಂಗಳೂರು ಗ್ರಾಮಾಂತರ- ಡಿ.ಕೆ. ಸುರೇಶ್‌

ಚಿತ್ರದುರ್ಗ- ಬಿ.ಎನ್‌. ಚಂದ್ರಪ್ಪ

ದಾವಣಗೆರೆ-ಪ್ರಭಾ ಮಲ್ಲಿಕಾರ್ಜುನ್‌

ವಿಜಯಪುರ- ರಾಜು ಹಲಗೂರು

ಕೋಲಾರ- ಕೆ.ಎಚ್‌. ಮುನಿಯಪ್ಪ/ಎಲ್‌. ಹನುಮಂತಯ್ಯ

ಚಿಕ್ಕಬಳ್ಳಾಪುರ- ರಕ್ಷಾ ರಾಮಯ್ಯ

ಹಾಸನ- ಶ್ರೇಯಸ್‌ ಪಟೇಲ್‌

ಶಿವಮೊಗ್ಗ- ಗೀತಾ ಶಿವರಾಜ್‌ಕುಮಾರ್‌

ಬಳ್ಳಾರಿ- ವಿ.ಎಸ್‌. ಉಗ್ರಪ್ಪ

ಧಾರವಾಡ-ಲೋಹಿತ್‌ ನಾಯಕ್‌

ಮೈಸೂರು-ದರ್ಶನ್‌ ಧ್ರುವನಾರಾಯಣ

ಟಾಪ್ ನ್ಯೂಸ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.