LS Election; ಬಿರು ಬೇಸಗೆಯಲ್ಲಿ 44 ದಿನಗಳ ಎಲೆಕ್ಷನ್‌; ಬಿಸಿಗಾಳಿಯ ಮುನ್ನೆಚರಿಕೆ!


Team Udayavani, Mar 18, 2024, 12:47 AM IST

Water Botle

ನವದೆಹಲಿ: ಈ ಬಾರಿಯ ಲೋಕಸಭೆ ಚುನಾವಣೆಯು ಕಡು ಬೇಸಗೆಯ ಅವಧಿಯಲ್ಲಿ ನಡೆಯುವ ಭಾರತದ ಅತಿ ದೀರ್ಘ‌ಕಾಲದ ಚುನಾವಣೆಯಾಗಿದೆ. ಹೌದು, ದೇಶವು ಬಿಸಿಲ ಝಳದಲ್ಲಿ ಬೇಯುತ್ತಿ ರುವ ಹೊತ್ತಲ್ಲೇ ಬರೋಬ್ಬರಿ 44 ದಿನಗಳ ಕಾಲ 7 ಹಂತಗಳ ಚುನಾವಣಾ ಪ್ರಕ್ರಿಯೆ ನಡೆಯಲಿದೆ. ಏಪ್ರಿಲ್‌, ಮೇ ತಿಂಗಳಲ್ಲಿ ದೇಶಾದ್ಯಂತ ಬಿಸಿಗಾಳಿಯ ಅಬ್ಬರ ಹೆಚ್ಚಿರಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಅಂದರೆ, ಏ.19ರಿಂದ ಜೂ.1ರವರೆಗೆ ನಡೆಯುವ ಮತದಾನ ಪ್ರಕ್ರಿಯೆಯ “ಬಿಸಿ’ಯು ಬೇಸಗೆಯ “ಬಿಸಿ’ಗೆ ಪೈಪೋಟಿ ನೀಡಲಿದೆ.

2004ರ ಲೋಕಸಭೆ ಚುನಾವಣೆಯು ಕೇವಲ 4 ಹಂತಗಳಲ್ಲಿ ಒಟ್ಟು 21 ದಿನಗಳಲ್ಲಿ ಮುಗಿದಿತ್ತು. ಆಗ ತಮ್ಮ ಸರ್ಕಾರದ ಪರ ಅಲೆಯೆದ್ದಿದೆ ಎಂದು ಭಾವಿಸಿದ್ದಅಟಲ್‌ ಬಿಹಾರಿ ವಾಜಪೇಯಿ ಸರ್ಕಾರವು 6 ತಿಂಗಳು ಮುಂಚಿತವಾಗಿಯೇ ಚುನಾವಣೆಗೆ ಮುಂದಾಯಿತು. ಅಂದಿನಿಂದ ಚುನಾವಣಾ ಋತು ಬೇಸಗೆಗೆ ಬದಲಾಯಿತು. ಅದಕ್ಕೂ ಮೊದಲು, 1999ರ ಚುನಾವಣೆಯು ಸೆಪ್ಟೆಂಬರ್‌, ಅಕ್ಟೋಬರ್‌ನಲ್ಲಿ ನಡೆದಿತ್ತು.

ಅತ್ಯಂತ ದೀರ್ಘಾವಧಿ

ಪ್ರಸಕ್ತ ಸಾಲಿನ ಲೋಕಸಭೆ ಚುನಾವಣೆ 44 ದಿನಗಳಿಗೆ ವ್ಯಾಪಿಸಿ ಅತ್ಯಂತ ದೀರ್ಘಾವಧಿಯದ್ದಾಗಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದ ಬಳಿಕ ಮೊದಲ ಅವಧಿಯಲ್ಲಿ 1951-52ನೇ ಸಾಲಿನಲ್ಲಿ ನಡೆದಿದ್ದ ಮೊದಲ ಚುನಾವಣೆ 4 ತಿಂಗಳ ವರೆಗೆ ನಡೆದಿತ್ತು. ಆ ವರ್ಷ 1951ರ ಅ.25ರಿಂದ 1952ರ ಫೆ.21ರ ವರೆಗೆ ಚುನಾವಣೆ ಪ್ರಕ್ರಿಯೆ ನಡೆದಿತ್ತು. 1980ರಲ್ಲಿ ನಡೆದಿದ್ದ ಚುನಾವಣೆ ಕೇವಲ 4 ದಿನಗಳಲ್ಲಿ ಮುಕ್ತಾಯವಾಗಿತ್ತು.

ಟಾಪ್ ನ್ಯೂಸ್

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.