LS polls: ಚುನಾವಣಾ ಫಲಿತಾಂಶ ಬಳಿಕ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ; ಭಗವಂತ ಖೂಬಾ
Team Udayavani, Apr 2, 2024, 3:15 PM IST
ಬೀದರ್: ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಎನ್.ಡಿಎ ಮೈತ್ರಿ ಕೂಟ ಎಲ್ಲ 28 ಸ್ಥಾನಗಳಲ್ಲಿ ಜಯಭೇರಿ ಬಾರಿಸಲಿದ್ದು, ಕಾಂಗ್ರೆಸ್ ಶೂನ್ಯ ಸಾಧನೆ ಮಾಡಲಿದೆ ಎಂದು ಕೇಂದ್ರ ಸಚಿವ, ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 10 ತಿಂಗಳಿಂದ ಕಾಂಗ್ರೆಸ್ ಶಾಸಕರು ಅಸಮಾಧಾನಗೊಂಡಿದ್ದು, ಚುನಾವಣಾ ಫಲಿತಾಂಶ ಬಳಿಕ ಅಸಮಾಧಾನ ಸ್ಪೋಟಗೊಳ್ಳಲಿದೆ. ಇದರಿಂದ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲಿದೆ ಎಂದು ಭವಿಷ್ಯ ನುಡಿದರು.
ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾಗಿದ್ದ ಎಲ್ಲ ಹಂತದ ಅನುದಾನ ಬಿಡುಗಡೆಯಾಗಿದ್ದು, ಕೇಂದ್ರ ವಿತ್ತ ಸಚಿವರೇ ಸ್ಪಷ್ಟಪಡಿಸಿದ್ದಾರೆ. ತಮ್ಮ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಸಿಎಂ ಸಿದ್ಧರಾಮಯ್ಯ ಪ್ರಧಾನಿ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ
ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ
Hassan Pen Drive; 40 ಜಿಬಿ ಪೆನ್ಡ್ರೈವ್ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!
Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್
MUST WATCH
ಹೊಸ ಸೇರ್ಪಡೆ
T20 ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್
Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ
Belagavi: ಗಡಿ ಹೋರಾಟದಲ್ಲಿ ಯಶಸ್ವಿಯಾಗಲು ಒಂದಾಗಿ: ಮನೋಜ್ ಜರಾಂಗೆ ಪಾಟೀಲ