LS Polls; ಬಿಜೆಪಿಯ ಬಹು ನಿರೀಕ್ಷಿತ 195 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ
ಪ್ರಧಾನಿ ಮೋದಿ ಮತ್ತೆ ವಾರಾಣಸಿಯಿಂದ ಕಣಕ್ಕೆ... ಕರ್ನಾಟಕದ ಯಾವ ಅಭ್ಯರ್ಥಿಯ ಹೆಸರಿಲ್ಲ
Team Udayavani, Mar 2, 2024, 6:35 PM IST
ಹೊಸದಿಲ್ಲಿ:ಬಿಜೆಪಿಯ ಬಹು ನಿರೀಕ್ಷಿತ 195 ಅಭ್ಯರ್ಥಿಗಳ ಮೊದಲ ಪಟ್ಟಿ ಶನಿವಾರ ಸಂಜೆ ಬಿಡುಗಡೆ ಮಾಡಲಾಗಿದ್ದು,ನಿರೀಕ್ಷೆಯಂತೆ ಪ್ರಧಾನಿ ನರೇಂದ್ರ ಮೋದಿ ಅವರು ಮತ್ತೆ ವಾರಾಣಸಿಯಿಂದ ಕಣಕ್ಕಿಳಿಯಲಿದ್ದು, ನಿರಾಶೆ ಎಂಬಂತೆ ಕರ್ನಾಟಕದ ಯಾವ ಅಭ್ಯರ್ಥಿಯ ಹೆಸರನ್ನು ಮೊದಲ ಪಟ್ಟಿಯಲ್ಲಿ ಪ್ರಕಟಿಸಿಲ್ಲ.
ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 34 ಕೇಂದ್ರ ಸಚಿವರು ಮತ್ತು ಲೋಕಸಭಾ ಸ್ಪೀಕರ್ ಇದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಘೋಷಿಸಿದ್ದಾರೆ.
28 ಮಹಿಳೆಯರಿಗೆ ಟಿಕೆಟ್ ನೀಡಲಾಗಿದೆ. 50 ವರ್ಷದೊಳಗಿನ 47 ಅಭ್ಯರ್ಥಿಗಳಿದ್ದಾರೆ . 47 ಯುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ. 27 ಎಸ್ಸಿ, 18 ಎಸ್ಟಿ, 57 ಮಂದಿ ಒಬಿಸಿಗೆ ಟಿಕೆಟ್ ನೀಡಲಾಗಿದೆ.
“ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಕಳೆದ 10 ವರ್ಷಗಳಲ್ಲಿ ವಿವಿಧ ಸಾರ್ವಜನಿಕ ಹಿತಾಸಕ್ತಿ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಈ ಬಾರಿ ಸಂಕಲ್ಪ ಬಿಜೆಪಿ 370 ಮತ್ತು ಎನ್ ಡಿಎ 400 ದಾಟಬೇಕು” ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Chennai ಅಪಾರ್ಟ್ಮೆಂಟ್ನ ಟಿನ್ ರೂಫ್ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?