Maharaja Yaduveer ಕೂಡಲೇ ತಯಾರಿ ಆರಂಭಿಸೋಣ: ಸಿಂಹಾಭಿನಂದನೆ!
Team Udayavani, Mar 13, 2024, 7:50 PM IST
ಮೈಸೂರು: ಬಿಜೆಪಿ ಎರಡನೇ ಪಟ್ಟಿಯಲ್ಲಿ ರಾಜ್ಯದ 20 ಅಭ್ಯರ್ಥಿಗಳನ್ನು ಘೋಷಣೆ ಮಾಡಿರುವ ಬೆನ್ನಲ್ಲೇ ಸಂಸದ ಪ್ರತಾಪ್ ಸಿಂಹ ಅವರು ಅಭ್ಯರ್ಥಿಯಾಗಿರುವ ಯದುವೀರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ.
ಟಿಕೆಟ್ ಘೋಷಣೆಯಾದ ಬೆನ್ನಲ್ಲೇ ”ಅಭಿನಂದನೆಗಳು ಮಹಾರಾಜ ಶ್ರೀ ಯದುವೀರ್( Congratulations to Maharaja Sri. Yaduveer) ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. #ದೇಶಕ್ಕಾಗಿ, ಮೋದಿಗಾಗಿ” ಎಂದು ಸಿಂಹ ಟ್ವೀಟ್ ಮಾಡಿದ್ದಾರೆ.
ಇದನ್ನೂ ಓದಿ: BJP; ರಾಜ್ಯದ 20 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ: ಸಿಂಹ,ಕರಡಿಗೆ ಕೈ ತಪ್ಪಿದ ಟಿಕೆಟ್
ಟೆಕೆಟ್ ಘೋಷಣೆಯಾದ ಬೆನ್ನಲ್ಲೇ ಪ್ರತಾಪ್ ಸಿಂಹ ಅವರ ಅಭಿಮಾನಿಗಳು ಸಾಮಾಜಿಕ ತಾಣದಲ್ಲಿ ವ್ಯಾಪಕ ಆಕ್ರೋಶ ಹೊರ ಹಾಕುತ್ತಿದ್ದಾರೆ.
Congratulations to Maharaja Sri. Yaduveer. ಕೂಡಲೇ ತಯಾರಿ ಆರಂಭಿಸೋಣ, ಪ್ರಚಾರಕ್ಕೆ ಇಳಿಯೋಣ. #ದೇಶಕ್ಕಾಗಿ, ಮೋದಿಗಾಗಿ pic.twitter.com/UYeYq0pJbk
— Pratap Simha (Modi Ka Parivar) (@mepratap) March 13, 2024
ಇನ್ನೊಂದೆಡೆ ವಿಧಾನಪರಿಷತ್ ಸದಸ್ಯ ಎಚ್. ವಿಶ್ವನಾಥ್ ಅವರು ಪ್ರತಿಕ್ರಿಯೆ ನೀಡಿದ್ದು, ‘ಪ್ರತಾಪ್ ಸಿಂಹ ಅವರ ನಡವಳಿಕೆಯೇ ಈ ಸ್ಥಿತಿಗೆ ಕಾರಣ” ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ
Lok Sabha polls: ಒಡಿಶಾದಲ್ಲಿ ನವೀನ್ ಜನಪ್ರಿಯತೆ Vs ಬಿಜೆಪಿ
Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ