Modi; “ಅಬ್ ಕೀ ಬಾರ್ 10 ಲಾಖ್ ಪಾರ್’: ವಾರಾಣಸಿಯಲ್ಲಿ ಬಿಜೆಪಿ
Team Udayavani, Mar 19, 2024, 6:25 AM IST
ಲಕ್ನೋ: ವಾರಾಣಸಿ ಕ್ಷೇತ್ರದಿಂದ ಸ್ಪರ್ಧಿಸಿರುವ ಪ್ರಧಾನಿ ಮೋದಿ 10 ಲಕ್ಷ ಮತಗಳ ಅಂತರದಲ್ಲಿ ಜಯಗಳಿಸಬೇಕು ಎಂಬ ಬಗ್ಗೆ ಸಿದ್ಧತೆಗಳು ನಡೆದಿವೆ. ಅಲ್ಲಿ ಈಗ “ಅಬ್ ಕೀ ಬಾರ್ 10 ಲಾಖ್ ಪಾರ್’ (ಈ ಬಾರಿ 10 ಲಕ್ಷ ಮತಗಳು) ಎಂಬುದು ವಾರಾಣ ಸಿಯಲ್ಲಿ ಬಿಜೆಪಿಯ ಘೋಷ ವಾಕ್ಯವಾಗಿದೆ.
“ಪ್ರಧಾನಿ ಮೋದಿ ಅವರು ದಾಖಲೆಯ ಮತಗಳನ್ನು ಪಡೆಯಬೇಕು ಎಂಬುದು ನಮ್ಮ ಗುರಿಯಾಗಿದೆ’ ಎಂದು ವಾರಾಣಸಿ ನಗರದ ಬಿಜೆಪಿ ಮುಖ್ಯಸ್ಥ ವಿದ್ಯಾಸಾಗರ್ ರೈ ಎಂದಿದ್ದಾರೆ. 2014ರಲ್ಲಿ ಮೋದಿ 5.81 ಲಕ್ಷ ಮತಗಳನ್ನು ಪಡೆದಿದ್ದರು. ಅವರ ಪ್ರತಿಸ್ಪರ್ಧಿ ಕೇಜ್ರಿವಾಲ್ 2.09 ಲಕ್ಷ ಮತಗಳನ್ನು ಪಡೆದಿದ್ದರು. ಒಟ್ಟಾರೆ ಪ್ರಧಾನಿ 3,71,784 ಮತಗಳ ಅಂತರದಿಂದ ಗೆದ್ದಿದ್ದರು. 2019ರಲ್ಲಿ ಮೋದಿ 4.79 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ
VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್
Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು
MUST WATCH
ಹೊಸ ಸೇರ್ಪಡೆ
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್
ಇದು ಮನರಂಜನೆಯ ಲೋಕ: ಮನಸ್ಸನ್ನು ಹಗುರಾಗಿಸುವ ಒಂದು ಪರ್ಯಾಯ ಮಾರ್ಗ
Thai model: ಒಂದು ವರ್ಷದಿಂದ ನಾಪತ್ತೆಯಾಗಿದ್ದ ಥಾಯ್ ಮಾಡೆಲ್ ಶವ ಬಹ್ರೈನ್ ನಲ್ಲಿ ಪತ್ತೆ!
W.Bengal; ಟಿಎಂಸಿ ಪಕ್ಷವನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಿ: ಸುವೇಂದು ಅಧಿಕಾರಿ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ