Yaduveer Wadiyar: ಕ್ಷೇತ್ರ ಕಾರ್ಯಕ್ಕೆ ಅಧಿಕೃತ ಚಾಲನೆ ನೀಡಿದ ಯದುವೀರ್‌ ಒಡೆಯರ್‌

ಜೀವನದಲ್ಲಿ ಎಲ್ಲವನ್ನೂ ಸ್ವೀಕರಿಸಬೇಕು, ಎಲ್ಲವನ್ನೂ ನುಂಗಬೇಕು: ಯದುವೀರ್‌

Team Udayavani, Mar 14, 2024, 10:00 PM IST

Yaduveer Wadiyar: ಕ್ಷೇತ್ರ ಕಾರ್ಯಕ್ಕೆ ಅಧಿಕೃತ ಚಾಲನೆ ನೀಡಿದ ಯದುವೀರ್‌ ಒಡೆಯರ್‌

ಬೆಂಗಳೂರು: ಮೈಸೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಒಡೆಯರ್‌, ಗುರುವಾರ ಪಕ್ಷದ ಕಚೇರಿ ಹಾಗೂ ಪ್ರಮುಖ ನಾಯಕರ ಭೇಟಿ ಮಾಡಿ ಕ್ಷೇತ್ರಕಾರ್ಯಕ್ಕೆ ಅಧಿಕೃತ ಚಾಲನೆ ನೀಡಿದರು.

ಗುರುವಾರ ಬೆಳಗ್ಗೆ ಮಲ್ಲೇಶ್ವರದಲ್ಲಿರುವ ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನಕ್ಕೆ ಭೇಟಿ ನೀಡಿದ ಯದುವೀರ್‌ಗೆ ಮಹಿಳೆಯರು ಆರತಿ ಎತ್ತಿ, ತಿಲಕವಿಟ್ಟು ಸ್ವಾಗತಿಸಿದರು. ಬಳಿಕ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಭೇಟಿ ಮಾಡಿ,  ಭಾರತ ಮಾತೆ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ಇದೇ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ಮತ್ತು ಸಾರ್ವಜನಿಕ ಸೇವೆಯ ದೃಷ್ಟಿಕೋನ ಇಟ್ಟುಕೊಂಡು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಲು ನಿರ್ಧರಿಸಿದ್ದೇನೆ. ಪ್ರತಾಪಸಿಂಹ ಅವರು ಮೈಸೂರಿನ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರು ತಮಗೆ ಸಹಕಾರ ನೀಡಲಿದ್ದಾರೆ ಎಂದು ನುಡಿದರು.

ಪ್ರತಾಪ್‌ ಸಿಂಹ ಟೀಕೆಗೆ ಉತ್ತರಿಸಿ, ಜೀವನದಲ್ಲಿ ಎಲ್ಲವನ್ನೂ ಸ್ವೀಕರಿಸಬೇಕು. ಎಲ್ಲವನ್ನೂ ನುಂಗಬೇಕು. ಅರಮನೆಯಲ್ಲಿ ಇದ್ದರೆ ಇಂತಹ ಪ್ರಶ್ನೆ ಬರುವುದಿಲ್ಲ ಎಂದೇನಿಲ್ಲ. 9 ವರ್ಷದಿಂದಲೂ ಕೇಳಿಬಂದ ಪ್ರಶ್ನೆಗಳೇ ಇವೆ. ಇವೆಲ್ಲಾ ಸಹಜ. ರಾಜಕೀಯದಲ್ಲಿ ಬಹುಶಃ ಇಂತಹ ಪ್ರಶ್ನೆಗಳೇ ಹೆಚ್ಚು ಬರಬಹುದು. ಅದನ್ನೆಲ್ಲಾ ನುಂಗಿಕೊಂಡು ಹೋಗಬೇಕಷ್ಟೆ ಎಂದಷ್ಟೇ ಹೇಳಿದರು.

ನಂತರ ಯಡಿಯೂರಪ್ಪ ಅವರ ಡಾಲರ್ಸ್‌ ಕಾಲೋನಿ ನಿವಾಸ ಧವಳಗಿರಿಗೆ ತೆರಳಿ ಬಿಎಸ್‌ವೈ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಬೆಂಗಳೂರಿನಿಂದ ಮೈಸೂರಿನತ್ತ ತೆರಳಿದ ಅವರು, ಮೈಸೂರು ಜಿಲ್ಲಾ ಬಿಜೆಪಿ ಕಚೇರಿಗೂ ಭೇಟಿ ನೀಡಿ ಸ್ಥಳೀಯ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು.

ಟಾಪ್ ನ್ಯೂಸ್

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rahul Gandhi 3

‘ಪಾನ್‌’ ವ್ಯಕ್ತಿಗಳಿಂದ ಒಡಿಶಾ ಲೂಟಿ: ರಾಹುಲ್‌ ಆರೋಪ

ec-aa

AAP ಚುನಾವಣ ಪ್ರಚಾರ ಹಾಡಿಗೆ ಆಯೋಗದ ನಿರ್ಬಂಧ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.