NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ

ಮಂಡ್ಯ ಜನತೆಯ ಸ್ವಾಭಿಮಾನದ ತಾಕತ್ತನ್ನು ತೋರಿಸಿ

Team Udayavani, Apr 17, 2024, 9:20 PM IST

1-wewqeqwe

ಮಂಡ್ಯ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಚನ್ನಪಟ್ಟಣ ಶಾಸಕರು, ಬೆಂಗಳೂರು ಗ್ರಾಮಾಂತರದಲ್ಲಿ ನಿಲ್ಲಬಹುದಿತ್ತು. ಅಲ್ಲಿ ಗೆಲ್ಲುವುದಿಲ್ಲ ಎನ್ನುವ ಭಯದಿಂದ ಬಿಟ್ಟು ಮಂಡ್ಯಕ್ಕೆ ಬಂದಿದ್ದಾರೆ. ಇಲ್ಲಿ ಸೋಲಿಸಿ ನೇರವಾಗಿ ಮನೆಗೆ ಕಳಿಸಿ ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

”ಬುಧವಾರ ಮಂಡ್ಯದಲ್ಲಿ ನಡೆದ ಪ್ರಜಾಧ್ವನಿ-2 ಬೃಹತ್ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿ, ”ಪೂರ್ವದಲ್ಲಿ ಸೂರ್ಯ ಹುಟ್ಟೋದು ಎಷ್ಟು ಸತ್ಯವೋ, ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುವುದೂ ಅಷ್ಟೇ ಸತ್ಯ. ಈ ಕಾರ್ಯಕ್ರಮಕ್ಕೆ ವ್ಯಕ್ತವಾಗಿರುವ ಅಭೂತಪೂರ್ವ ಸ್ಪಂದನೆಯೇ ಕುಮಾರಸ್ವಾಮಿ ಅವರನ್ನು ಸೋಲಿಸಲು ಮಂಡ್ಯ ಜಿಲ್ಲೆಯ ಜನತೆ ನಿರ್ಧರಿಸಿದ್ದಾರೆ ಎಂಬುದನ್ನು ಹೇಳುತ್ತದೆ’ ಎಂದರು.

”ನರೇಂದ್ರ ಮೋದಿ ಅವರ ಅಚ್ಚೇ ದಿನ್ 10 ವರ್ಷ ಕಳೆದರೂ ಭಾರತೀಯರಿಗೆ ಬಂದಿಲ್ಲ. ರಾಜ್ಯದ ಜನತೆಗೆ ಅಚ್ಚೇ ದಿನ್ ಕಾಣಿಸಿಯೇ ಇಲ್ಲ. ಮೋದಿಯವರ ಕಾರಣದಿಂದ ಏರಿಕೆಯಾಗಿದ್ದ ಡೀಸೆಲ್, ಪೆಟ್ರೋಲ್, ಗ್ಯಾಸ್, ರಸಗೊಬ್ಬರ, ಬೇಳೆ-ಕಾಳು, ಅಡುಗೆ ಎಣ್ಣೆ ಸೇರಿ ಎಲ್ಲದರ ಬೆಲೆ ಏರಿಕೆ ನೀತಿಯಿಂದ ಹೈರಾಣಾಗಿದ್ದ ರಾಜ್ಯದ ಜನರ ಬದುಕಿನ‌ ಕಷ್ಟಗಳಿಗೆ ಸ್ಪಂದಿಸುವ ಉದ್ದೇಶದಿಂದ ನಾವು ಐದು ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಇದರಿಂದ ರಾಜ್ಯದ ಪ್ರತಿ ಕುಟುಂಬಗಳಿಗೆ ಪ್ರತಿ ತಿಂಗಳು 5 ರಿಂದ 6 ಸಾವಿರ ರೂಪಾಯಿ ಒದಗಿ ಬರುವಂತಹ ನೆರವಿನ ಕಾರ್ಯಕ್ರಮಗಳನ್ನು ನೀಡಿದ್ದೇವೆ. ರಾಜ್ಯದ ಜನರಿಗೆ ಅನ್ನಭಾಗ್ಯದ ಅಕ್ಕಿ ಕೊಡದಂತೆ ನರೇಂದ್ರ ಮೋದಿ ಸರ್ಕಾರ ತೊಂದರೆ ಕೊಟ್ಟರೂ ಕೂಡ ನಾವು ಅಕ್ಕಿ ಜತೆಗೆ ಹಣವನ್ನೂ ನಮ್ಮ ಜನರ ಬದುಕಿಗೆ ಕೊಡುತ್ತಿದ್ದೇವೆ” ಎಂದು ಕಿಡಿ ಕಾರಿದರು.

”ಕೊಟ್ಟ ಮಾತಿನಂತೆ ನಡೆದುಕೊಂಡವರು ಯಾರು ಎನ್ನುವುದನ್ನು ನಿಮ್ಮ ಹೃದಯಕ್ಕೆ ಕೇಳಿಕೊಳ್ಳಿ. ಅವರಿಗೆ ಮಾತ್ರ ನಿಮ್ಮ ಮತ ನೀಡಿ. ರಾಜ್ಯದಿಂದ ಗೆದ್ದ 27 ಸಂಸದರು ರಾಜ್ಯದ ಸಮಸ್ಯೆಗಳ ಬಗ್ಗೆ ನೆಪಮಾತ್ರಕ್ಕೂ ಧ್ವನಿ ಎತ್ತದೆ ರಾಜ್ಯದ ಜನರಿಂದ ಪಡೆದ ಮತಕ್ಕೆ ಅವಮಾನ ಮಾಡಿದರು. ಈ ಅವಮಾನಕ್ಕೆ ತಕ್ಕ ಉತ್ತರ ನೀಡಿ ರಾಜ್ಯದ ಜನತೆಯ ಪರವಾಗಿ ಧ್ವನಿ ಎತ್ತುವ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಿ, ಮಂಡ್ಯ ಜನತೆಯ ಸ್ವಾಭಿಮಾನದ ತಾಕತ್ತನ್ನು ತೋರಿಸಿ ಎಂದು ಮನವಿ ಮಾಡುತ್ತೇನೆ.ಭಾರತೀಯರ ಭಾವನೆಗಳನ್ನು ಭಾವನಾತ್ಮಕವಾಗಿ ಕೆರಳಿಸಿ, ನಮ್ಮ ಬದುಕಿಗೆ ವಂಚಿಸುವವರಿಗೆ ಮಾನ್ಯತೆ ಕೊಡಬೇಡಿ. ಜನರ ಕಷ್ಟಗಳಿಗೆ ಸ್ಪಂದಿಸುವ ನಮಗೆ ಶಕ್ತಿ ಕೊಡಿ. ನೀವು ಕೊಟ್ಟ ಶಕ್ತಿ ನಿಮ್ಮ ಮನೆ ಬಾಗಿಲಿಗೇ ಉತ್ತಮ ಕಾರ್ಯಕ್ರಮಗಳ ರೂಪದಲ್ಲಿ ವಾಪಾಸ್ ಬರುತ್ತದೆ” ಎಂದರು.

ಟಾಪ್ ನ್ಯೂಸ್

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

yogi adityanath

Kolkatta; ಸಂಪತ್ತು ಹಂಚಿಕೆ ಮಾಡುತ್ತೇವೆ: ಉ.ಪ್ರ.ಸಿಎಂ ಯೋಗಿ ಘೋಷಣೆ

farmers, trailer, housewives star campaigners for CM Jagan’s party

Andhra Pradesh; ಸಿಎಂ ಜಗನ್‌ ಪಕ್ಷಕ್ಕೆ ರೈತರು,ಟೆೃಲರ್‌, ಗೃಹಿಣಿಯರೇ ಸ್ಟಾರ್‌ ಪ್ರಚಾರಕರು!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kasaragod ಕಾರು-ಲಾರಿ ಢಿಕ್ಕಿ: ಮಗು ಸಹಿತ ಒಂದೇ ಕುಟುಂಬದ ಐವರ ಸಾವು

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Sullia ಮರ ಕಡಿಯುತ್ತಿದ್ದಾಗ ದುರ್ಘ‌ಟನೆ; ಮರಗಳ ನಡುವೆ ಸಿಲುಕಿ ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.