NDAಗೆ ಈಗಾಗಲೇ 270 ಕ್ಷೇತ್ರಗಳಲ್ಲಿ ಜಯ ಸಿಕ್ಕಿದೆ: ಅಮಿತ್‌ ಶಾ

Team Udayavani, May 20, 2024, 6:50 AM IST

Amit Shah

ಬೇಟಿಯಾ/ಜೌನ್‌ಪುರ: ಇದುವರೆಗೆ ಮುಕ್ತಾಯ ಗೊಂಡ 4 ಹಂತಗಳ ಚುನಾವಣೆಗಳ ಪೈಕಿ ಬಿಜೆಪಿ ನೇತೃ ತ್ವದ ಎನ್‌ಡಿಎಗೆ 270 ಕ್ಷೇತ್ರಗಳಲ್ಲಿ ಜಯ ಖಚಿತ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿಶ್ವಾಸ ವ್ಯಕ್ತಪಡಿಸಿ ದ್ದಾರೆ. ಬಿಹಾರ ಮತ್ತು ಉತ್ತರ ಪ್ರದೇಶದ ವಿವಿಧ ಸ್ಥಳಗಳಲ್ಲಿ ಪ್ರಚಾರ ನಡೆಸಿದ ಅವರು, ಬಿಹಾ ರದಲ್ಲಿ ಆರ್‌ಜೆಡಿಗೆ 1 ಸ್ಥಾನವೂ ಸಿಗಲಾರದು ಎಂದು ಲೇವಡಿ ಮಾಡಿದ್ದಾರೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಗೆ ತೆರಳಿದರೆ ವೋಟ್‌ ಬ್ಯಾಂಕ್‌ ಧಕ್ಕೆಯಾದೀತು ಎಂಬ ಕಾರಣದಿಂದಲೇ ಆರ್‌ಜೆಡಿ, ಕಾಂಗ್ರೆಸ್‌ ಮುಖಂಡರು ಬಂದಿರಲಿಲ್ಲ ಎಂದು ದೂರಿದರು. ಪಿಒಕೆ ಭಾರತದ್ದು ಅದನ್ನು ವಾಪಸ್‌ ಪಡೆದೇ ಪಡೆಯುತ್ತೇವೆ ಎಂದರು.

ಎಸ್‌ಪಿ ನಾಯಕರು ಮೋಜಿಗಾಗಿ ಬರುತ್ತಾರೆ: ಸಿಎಂ ಯೋಗಿ ಟಾಂಗ್‌
ಅಜಂಗಢ್‌: ಸಮಾಜವಾದಿ ಹಾಗೂ ವಿಪಕ್ಷದ ನಾಯಕರು ಅಜಂಗಢ್‌ಗೆ ಕೇವಲ ಮೋಜಿಗಾಗಿ ಬರುತ್ತಾರೆ. ಲೋಕಸಭೆ ಚುನಾವಣೆ ನಂತರ ಪ್ರವಾಸಕ್ಕೆಂದು ಇಂಗ್ಲೆಂಡ್‌ಗೆ ಹೋಗುತ್ತಾರೆ ಎಂದು ಯುಪಿ ಸಿಎಂ ಯೋಗಿ ಆದಿತ್ಯನಾಥ್‌ ಎಸ್‌ಪಿ ನಾಯಕರಿಗೆ ಟಾಂಗ್‌ ನೀಡಿದ್ದಾರೆ. ಚುನಾವಣೆ ರ್ಯಾಲಿಯಲ್ಲಿ ಮಾತನಾಡಿದ ಅವರು, ಮೊದಲು ಅಜಂಗಢ್‌ ಭಯೋತ್ಪಾದನೆಯ ಕೇಂದ್ರವಾಗಿತ್ತು. ದೇಶದಲ್ಲಿ ಎಲ್ಲೆ ಬಾಂಬ್‌ ನ್ಪೋಟವಾದರೂ, ಅಜಂಗಢ್‌ದ ಹೆಸರು ಕೇಳಿ ಬರುತ್ತಿತ್ತು. ಆದರೆ, ಈಗ ಭಯೋತ್ಪಾದನೆ ಪ್ರಕರಣಗಳು ಕಡಿಮೆ ಆಗಿವೆ. ಕೇವಲ ಪಟಾಕಿ ನ್ಪೋಟವಾದರೂ, ಪಾಕಿಸ್ತಾನ ಇದನ್ನು ನಾವು ಮಾಡಿಲ್ಲ ಎಂದು ಸ್ಪಷ್ಟನೆ ನೀಡಲು ಹಾತೊರೆಯುತ್ತಾರೆ ಎಂದು ಹೇಳಿದರು.

ಟಾಪ್ ನ್ಯೂಸ್

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

CHandrababu Naidu

Budget ಅಪಾರ ಅನುದಾನ ; ಕೇಂದ್ರ ಸರಕಾರಕ್ಕೆ ಧನ್ಯವಾದ ತಿಳಿಸಿದ ಮಿತ್ರಪಕ್ಷ ಟಿಡಿಪಿ

Budget-New

Union Budget 2024: ಕೇಂದ್ರ ಬಜೆಟ್‌ ನಲ್ಲಿ ಯಾವ ವಸ್ತು ದುಬಾರಿ, ಯಾವುದು ಅಗ್ಗ?

Tax

#Budget2024; ಹೊಸ ಆದಾಯ ತೆರಿಗೆ ಸ್ಲ್ಯಾಬ್ ಘೋಷಣೆ: ಇಲ್ಲಿದೆ ವಿವರ

Mangaluru: ವಾಣಿಜ್ಯ ವಾಹನಗಳಿಗೆ ಪ್ಯಾನಿಕ್ ಬಟನ್, GPS ಅಳವಡಿಕೆಗೆ ವಿರೋಧಿಸಿ ಪ್ರತಿಭಟನೆ

Mangaluru: ವಾಣಿಜ್ಯ ವಾಹನಗಳಿಗೆ ಪ್ಯಾನಿಕ್ ಬಟನ್, GPS ಅಳವಡಿಕೆ ವಿರೋಧಿಸಿ ಪ್ರತಿಭಟನೆ

1-wwewqe

#Budget2024; ಉದ್ಯೋಗಸ್ಥ ಮಹಿಳೆಯರ ನೆರವಿಗೆ ಹಾಸ್ಟೆಲ್‌,ಇಂಟರ್ನ್‌ಶಿಪ್ ವೇಳೆ 5 ಸಾವಿರ ರೂ.

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Stock Market: ಕೇಂದ್ರ ಬಜೆಟ್‌ ಮಂಡನೆ- ಷೇರುಪೇಟೆ ಸೂಚ್ಯಂಕ, ನಿಫ್ಟಿ ಭಾರೀ ಕುಸಿತ

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

Bigg Boss ಮನೆಯಲ್ಲಿ ಖುಲ್ಲಂ ಖುಲ್ಲಾ ರೊಮ್ಯಾನ್ಸ್:‌ ವೈರಲ್ ವಿಡಿಯೋಗೆ ಆಯೋಜಕರ ಸ್ಪಷ್ಟನೆ

CHandrababu Naidu

Budget ಅಪಾರ ಅನುದಾನ ; ಕೇಂದ್ರ ಸರಕಾರಕ್ಕೆ ಧನ್ಯವಾದ ತಿಳಿಸಿದ ಮಿತ್ರಪಕ್ಷ ಟಿಡಿಪಿ

1-asddas

Canada; ಹಿಂದೂ ದೇವಾಲಯಕ್ಕೆ ದಾಳಿ: ಗೀಚುಬರಹದಿಂದ ವಿರೂಪ

Budget-New

Union Budget 2024: ಕೇಂದ್ರ ಬಜೆಟ್‌ ನಲ್ಲಿ ಯಾವ ವಸ್ತು ದುಬಾರಿ, ಯಾವುದು ಅಗ್ಗ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.