Netaji ಭಾರತದ ಮೊದಲ ಪ್ರಧಾನಿ: ಕಂಗನಾ ಹೇಳಿಕೆಗೆ ಬೋಸ್ ಮೊಮ್ಮಗನ ತಿರುಗೇಟು

ರಾಜಕೀಯ ಮಹತ್ವಾಕಾಂಕ್ಷೆಗಾಗಿ ಇತಿಹಾಸವನ್ನು ತಿರುಚಬಾರದು...

Team Udayavani, Apr 7, 2024, 4:58 PM IST

1-weqewqe

ಹೊಸದಿಲ್ಲಿ:“ನೇತಾಜಿ ಭಾರತದ ಮೊದಲ ಪ್ರಧಾನ ಮಂತ್ರಿ” ಹೇಳಿಕೆಗಾಗಿ ನಟಿ ಮತ್ತು ಬಿಜೆಪಿ ಅಭ್ಯರ್ಥಿ ಕಂಗನಾ ರಣಾವತ್ ಅವರನ್ನು ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕುಟುಂಬ ತರಾಟೆಗೆ ತೆಗೆದುಕೊಂಡಿದೆ.

ಎಕ್ಸ್ ನಲ್ಲಿ ಪೋಸ್ಟ್‌ ಮಾಡಿರುವ ಸುಭಾಸ್ ಚಂದ್ರ ಬೋಸ್ ಅವರ ಮೊಮ್ಮಗ ಚಂದ್ರ ಕುಮಾರ್ ಬೋಸ್, “ಯಾರೂ ತಮ್ಮ ರಾಜಕೀಯ ಮಹತ್ವಾಕಾಂಕ್ಷೆಗಾಗಿ ಇತಿಹಾಸವನ್ನು ತಿರುಚಬಾರದು” ಎಂದು ಕಂಗನಾಗೆ ತಿರುಗೇಟು ನೀಡಿದ್ದಾರೆ.

“ನೇತಾಜಿ ಸುಭಾಷ್ ಚಂದ್ರ ಬೋಸ್ ಅವರು ರಾಜಕೀಯ ಚಿಂತಕ, ಸೈನಿಕ, ರಾಜನೀತಿಜ್ಞ, ದೂರದೃಷ್ಟಿ ಮತ್ತು ಅವಿಭಜಿತ ಭಾರತದ 1 ನೇ ಪ್ರಧಾನಿ. ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಲು ಭಾರತೀಯರಾಗಿ ಎಲ್ಲಾ ಸಮುದಾಯಗಳನ್ನು ಒಗ್ಗೂಡಿಸಿದ ಏಕೈಕ ನಾಯಕ. ನಾಯಕನಿಗೆ ನಿಜವಾದ ಗೌರವವು ಅವರ ಸಿದ್ಧಾಂತದ ಒಳಗೊಳ್ಳುವಿಕೆಯನ್ನು ಅನುಸರಿಸುತ್ತದೆ. ” ಎಂದು ಚಂದ್ರಕುಮಾರ್ ಬೋಸ್ ಮತ್ತೊಂದು ಪೋಸ್ಟ್‌ನಲ್ಲಿ ಬರೆದಿದ್ದಾರೆ.

ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ನನ್ನ ತತ್ವಗಳು ಬಿಜೆಪಿ ಪಕ್ಷದೊಂದಿಗೆ ಹೊಂದಿಕೆಯಾಗುವುದಿಲ್ಲ ಎಂದು ಹೇಳಿ ಚಂದ್ರಕುಮಾರ್ ಬೋಸ್ ಅವರು ಬಿಜೆಪಿಗೆ ರಾಜೀನಾಮೆ ನೀಡಿದ್ದರು. ಇಂಡಿಯಾ ಮತ್ತು ಭಾರತ್ ವಿಚಾರದ ತಾರಕ್ಕೇರಿದ ಚರ್ಚೆಯ ನಡುವೆಯೇ ಅವರು ರಾಜೀನಾಮೆ ನೀಡಿದ್ದರು.

ಹಿಮಾಚಲ ಪ್ರದೇಶದ ಮಂಡಿಯಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಕಂಗನಾ ರಣಾವತ್, ನೇತಾಜಿ ಕುರಿತು ನೀಡಿದ ಹೇಳಿಕೆಗೆ ಸಾಮಾಜಿಕ ಮಾಧ್ಯಮದ ಟ್ರೋಲ್‌ಗಳಿಗೆ ತಿರುಗೇಟು ನೀಡಿದ್ದು, ಎಕ್ಸ್‌ನಲ್ಲಿನ ಸುದ್ದಿ ಲೇಖನದ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದಾರೆ. ತನ್ನನ್ನು ಟ್ರೋಲ್ ಮಾಡುವವರಿಗೆ ಇತಿಹಾಸದ ತುಣುಕನ್ನು ಓದುವಂತೆ ಕೇಳಿಕೊಂಡು,”ನೇತಾಜಿ ಅವರು 1943 ರಲ್ಲಿ ಸಿಂಗಾಪುರದಲ್ಲಿ ಆಜಾದ್ ಹಿಂದ್ ಸರ್ಕಾರವನ್ನು ರಚಿಸಿದರು ಮತ್ತು ಸ್ವತಃ ಮೊದಲ ಪ್ರಧಾನಿ ಎಂದು ಘೋಷಿಸಿದರು” ಎಂದು ಲೇಖನ ಹೇಳಿದೆ.

ಟಾಪ್ ನ್ಯೂಸ್

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

google

Google; ಪೈಥಾನ್‌ ತಂಡದ ಉದ್ಯೋಗಿಗಳ ವಜಾ

ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

Hassan Pen Drive Case; ಕಾರ್ತಿಕ್‌ ಪೆನ್‌ಡ್ರೈವ್‌ ಕೊಟ್ಟಿದ್ದು ನಿಜ: ದೇವರಾಜೇಗೌಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

ಜಗತ್ತಿಗಿಂತ ಮೊದಲು ಪಾಕ್‌ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್‌ ದಾಳಿ ಬಗ್ಗೆ ಪ್ರಧಾನಿ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್‌… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

Prajwal Revanna Case: ಮಾತೃಶಕ್ತಿಗೆ ಅವಮಾನವಾಗೋದನ್ನು ಸಹಿಸಿಕೊಳ್ಳಲ್ಲ: ಅಮಿತ್‌ ಶಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

diego maradona

Diego Maradona ಹೃದಯಾಘಾತಕ್ಕೆ ಕೊಕೇನ್‌ ಸೇವನೆ ಕಾರಣ?

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

D. K. Shivakumar ಪೆನ್‌ಡ್ರೈವ್‌ನಂತಹ ಚಿಲ್ಲರೆ ಕೆಲಸ ನಾನು ಮಾಡಲ್ಲ

ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Prajwal Revanna Case ರಾಷ್ಟ್ರೀಯ ಮಹಿಳಾ ಆಯೋಗದಿಂದ ಸುಮೋಟೋ ಕೇಸ್‌ ದಾಖಲು

Four humans to begin living on Mars

Mars; ಮಂಗಳ ಗ್ರಹದಲ್ಲಿ 4 ಮಂದಿ ವಾಸ: ಆದ್ರೆ ಇದು ನಿಜವಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.