Pen drive ನಲ್ಲಿ ಹಾಕಿಕೊಂಡಿರಿ, ಚುನಾವಣೆ ಮುಗಿದ ಮೇಲೆ ಉತ್ತರ!: ಬಿ.ಕೆ.ಹರಿಪ್ರಸಾದ್

ಕುರ್ಚಿಗೆ ನಮ್ಮ ನಿಷ್ಠೆಯಿಲ್ಲ, ನಾನು ಸೇವಾದಳದಿಂದ ಬಂದವನು.... ಮಾರ್ಮಿಕ ಹೇಳಿಕೆ

Team Udayavani, Apr 12, 2024, 7:53 PM IST

bk-Hari

ಬೆಳಗಾವಿ: ಈ ಲೋಕಸಭಾ ಚುನಾವಣೆ ರಾಜ್ಯ ರಾಜಕೀಯಕ್ಕೆ ಸಂಬಂಧಿಸಿದ್ದಲ್ಲ. ರಾಜ್ಯ ರಾಜಕಾರಣದ ಬಗ್ಗೆ ಏನೇ ಪ್ರಶ್ನೆಗಳಿದ್ದರೂ ಅದನ್ನು ಪೆನ್ ಡ್ರೈವ್‌ದಲ್ಲಿ ಹಾಕಿ ಇಟ್ಟುಕೊಳ್ಳಿ. ಚುನಾವಣೆ ಮುಗಿದ ಮೇಲೆ ಬಂದು ಅದೆಲ್ಲಕ್ಕೂ ಉತ್ತರ ನೀಡುತ್ತೇನೆ ಎಂದು ವಿಧಾನಪರಿಷತ್ ಸದಸ್ಯ ಮತ್ತು ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕ ಬಿ.ಕೆ. ಹರಿಪ್ರಸಾದ್ ಮಾರ್ಮಿಕ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಇದು ರಾಜ್ಯ ರಾಜಕಾರಣದ ಚುನಾವಣೆಯಲ್ಲ. ನಾನು ಕಾಂಗ್ರೆಸ್ ಪಕ್ಷದ ಸ್ಟಾರ್ ಪ್ರಚಾರಕ. ಯಾರೂ ನನ್ನನ್ನ ಉಪಯೋಗಿಸಿಕೊಳ್ಳಲು ಆಗುವುದಿಲ್ಲ. ಪಕ್ಷದ ಪರ ಕೆಲಸ ಮಾಡುತ್ತೇನೆ. ನಾನು ಸೇವಾದಳದಿಂದ ಬಂದವನು.ನಾನು ಯಾವಾಗಲೂ ದೆಹಲಿ ನಾಯಕರ ರಾಜಕಾರಣ ಮಾಡುತ್ತ ಬಂದಿದ್ದೇನೆ. ವೈಯಕ್ತಿಕ ರಾಜಕಾರಣ ಬೇರೆ. ಅಂತಹ ಏನೇ ಪ್ರಶ್ನೆಗಳಿದ್ದರೂ ಈಗ ಪೆನ್‌ಡ್ರೈವ್ ನಲ್ಲಿ ಹಾಕಿಕೊಂಡಿರಿ. ಚುನಾವಣೆ ಮುಗಿದ ಮೇಲೆ ಉತ್ತರ ನೀಡುತ್ತೇನೆ ಎಂದರು.

ರಾಜಕಾರಣದಲ್ಲಿ ಹಲವಾರು ಮುಖವಾಡಗಳನ್ನು ನೋಡಬೇಕಾಗುತ್ತದೆ. ಆದರೆ ನನ್ನ ವೈಯಕ್ತಿಕವಾದ ನಿಷ್ಠೆ ಕಾಂಗ್ರೆಸ್ ಪಕ್ಷ. ವೈಯಕ್ತಿಕವಾದ ನಿಷ್ಠೆ ತ್ರಿವರ್ಣ ಧ್ವಜ, ಸಂವಿಧಾನ. ಕುರ್ಚಿಗೆ ನಮ್ಮ ನಿಷ್ಠೆಯಿಲ್ಲ. ಆದರೆ ಅಖಿಲ ಭಾರತ ಮಟ್ಟದಲ್ಲಿ ನಮ್ಮ ಪಕ್ಷದ ಅಧ್ಯಕ್ಷರಾದವರ ಕುರ್ಚಿಯ ಬಗ್ಗೆ ನಿಷ್ಠೆ ಇದೆ ಎಂದರು.

ಟಾಪ್ ನ್ಯೂಸ್

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

Part-time ಉದ್ಯೋಗ ಆಮಿಷ: ಲಕ್ಷಾಂತರ ರೂ.ಕಳೆದುಕೊಂಡ ಯುವಕ

Ujire: ವಿದ್ಯಾರ್ಥಿಯ ಖಾತೆಯಿಂದ 3.14 ಲಕ್ಷ ರೂ. ನಗದು ಅಪಹರಣ

Ujire: ವಿದ್ಯಾರ್ಥಿಯ ಖಾತೆಯಿಂದ 3.14 ಲಕ್ಷ ರೂ. ನಗದು ಅಪಹರಣ

P-V-sindhu

Final ಸೋತ ಸಿಂಧು: ಮುಂದುವರಿದ ಪ್ರಶಸ್ತಿ ಬರಗಾಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

G. Parameshwara ದಾದಾಗಿರಿ ಮಾಡಿದವರು ಯಾರೇ ಆದರೂ ಕ್ರಮ

G. Parameshwara ದಾದಾಗಿರಿ ಮಾಡಿದವರು ಯಾರೇ ಆದರೂ ಕ್ರಮ

Prajwal Revanna Case ಮೇ 1ರ ಪತ್ರ ಎಲ್ಲಿ ಹೋಯ್ತು? ಕೇಂದ್ರಕ್ಕೆ ಗೃಹ ಸಚಿವರ ಪ್ರಶ್ನೆ

Prajwal Revanna Case ಮೇ 1ರ ಪತ್ರ ಎಲ್ಲಿ ಹೋಯ್ತು? ಕೇಂದ್ರಕ್ಕೆ ಗೃಹ ಸಚಿವರ ಪ್ರಶ್ನೆ

bjp-jdsBJP-JDS ಹೆಚ್ಚುವರಿ ಅಭ್ಯರ್ಥಿ ಕಣಕ್ಕಿಳಿಸಲಿದೆಯೇ ಮಿತ್ರಪಕ್ಷ?

BJP-JDS ಹೆಚ್ಚುವರಿ ಅಭ್ಯರ್ಥಿ ಕಣಕ್ಕಿಳಿಸಲಿದೆಯೇ ಮಿತ್ರಪಕ್ಷ?

H. D. Kumaraswamy ಅನ್ನಭಾಗ್ಯದ ಹಣ ಕೊಡುವ ಯೋಗ್ಯತೆ ಇಲ್ಲ

H. D. Kumaraswamy ಅನ್ನಭಾಗ್ಯದ ಹಣ ಕೊಡುವ ಯೋಗ್ಯತೆ ಇಲ್ಲ

bjp-jdsಮೇಲ್ಮನೆ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಪಣ

ಮೇಲ್ಮನೆ ಗೆಲುವಿಗೆ ಬಿಜೆಪಿ-ಜೆಡಿಎಸ್‌ ಪಣ

MUST WATCH

udayavani youtube

ಹೆದ್ದಾರಿಯಲ್ಲೇ ಲಾಂಗ್‌ ಹಿಡಿದು ಓಡಾಡಿದ ಯುವಕ!

udayavani youtube

ಆರೋಗ್ಯಕರ ಬೇಕರಿ ಫುಡ್ ತಿನ್ನಬೇಕಾ ? ಇಲ್ಲಿಗೆ ಬನ್ನಿ

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

ಹೊಸ ಸೇರ್ಪಡೆ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

ಚರಂಡಿಗೆ ಆಟೋ ಬಿದ್ದು ಚಾಲಕ ಸಾವು ಪ್ರಕರಣ; ತಾತ್ಕಾಲಿಕ ಮುಂಜಾಗ್ರತೆ ಕ್ರಮ

rahul gandhi

Adani ಗಾಗಿ ಕೆಲಸ ಮಾಡುವಂತೆ ಮೋದಿಗೆ ಬಹುಶಃ ದೇವರು ಹೇಳಿರಬೇಕು: ರಾಹುಲ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

Manipal ಆರೋಗ್ಯ, ಶಿಕ್ಷಣಕ್ಕೆ ಮಾಹೆ ಸದಾ ಬೆಂಬಲ; ಡಾ| ಎಚ್‌.ಎಸ್‌. ಬಲ್ಲಾಳ್‌

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

ನೈಋತ್ಯ ಶಿಕ್ಷಕರ, ಪದವೀಧರರ ಕ್ಷೇತ್ರ; ಕಾಂಗ್ರೆಸ್‌ ಗೆಲುವು ಖಚಿತ: ಸಲೀಂ

1-wi

T20;ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧ ಸರಣಿ ಗೆದ್ದ ವಿಂಡೀಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.