PM Modi ಮುಖ ನೋಡಿದ ಮನೆಗೆ ದಾರಿರ್ದ್ಯ : ಖರ್ಗೆ ಟೀಕೆ
Team Udayavani, Mar 7, 2024, 12:28 AM IST
ಹೊಸದಿಲ್ಲಿ: “ಯಾರು ದಿನ ಬೆಳಗೆದ್ದು ಮೋದಿಯ ಮುಖ/ಫೋಟೋವನ್ನು ನೋಡುತ್ತಾರೋ ಅಂಥವರ ಮನೆಯಲ್ಲಿ ದಾರಿರ್ದ್ಯ ಕಟ್ಟಿಟ್ಟಬುತ್ತಿ’ ಹೀಗೆಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.
ಮಧ್ಯಪ್ರದೇಶದ ಧಾರ್ನಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿ ಹಾಗೂ ಕೇಂದ್ರಸರಕಾರದ ವಿರುದ್ಧ ವಾಗ್ಧಾಳಿ ನಡೆಸಿ, ದಿನ ಬೆಳಗಾಗುತ್ತಿದ್ದಂತೆ ಎದ್ದು ಟಿವಿ ಆನ್ ಮಾಡುತ್ತೀರಿ ಅದರಲ್ಲಿ ಮೋದಿ ಮುಖ ಕಾಣುತ್ತದೆ. ಯಾವಾಗ ಮೋದಿ ಫೋಟೋ ಕಾಣುತ್ತದೆಯೋ ಅಂಥ ಮನೆಗಳಲ್ಲಿ ದಾರಿದ್ರéವೂ ಆವರಿಸುತ್ತದೆ ಎಂದಿದ್ದಾರೆ.
ಜತೆಗೆ ಬಡವರ ಅಭಿವೃದ್ಧಿ ಬಗ್ಗೆ ಬಿಜೆಪಿಗೆ ಚಿಂತೆ ಇಲ್ಲ ಎಂದೂ ಖರ್ಗೆ ಆರೋಪಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
MUST WATCH
ಹೊಸ ಸೇರ್ಪಡೆ
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ