PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ


Team Udayavani, Apr 30, 2024, 1:19 AM IST

Modi (2)

ಹೊಸದಿಲ್ಲಿ: ದೇವರ ಹೆಸರಿನಲ್ಲಿ ಮತ ಯಾಚನೆ ಮಾಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರು 6 ವರ್ಷ ಗಳ ಕಾಲ ಚುನಾವಣೆಗೆ ಸ್ಪರ್ಧಿಸಿದಂತೆ ನಿಷೇಧ ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ದಿಲ್ಲಿ ಹೈಕೋರ್ಟ್‌ ಸೋಮವಾರ ತಳ್ಳಿ ಹಾಕಿದೆ.

ನ್ಯಾಯಮೂರ್ತಿ ಸಚಿನ್‌ ದತ್ತಾ ಏಕಸದಸ್ಯ ಪೀಠವು, ಅರ್ಜಿಯು ವಿಚಾ ರ ಣೆಗೆ ಯೋಗ್ಯವಾಗಿಲ್ಲ. ಯಾವುದೇ ತಕರಾರು ಅರ್ಜಿಯ ಕುರಿತು ನಿರ್ದಿಷ್ಟ ವಾದವನ್ನು ಪರಿಗಣಿಸುವಂತೆ ಚುನಾ ವಣ ಆಯೋಗಕ್ಕೆ ನ್ಯಾಯಾಲಯವು ಸೂಚಿಸಲು ಸಾಧ್ಯವಿಲ್ಲ. ಅಲ್ಲದೇ ಅರ್ಜಿದಾರರು ಇದೇ ವಿಷಯಕ್ಕೆ ಸಂಬಂಧಿಸಿದಂತೆ ಆಯೋಗದ ಮೊರೆ ಹೋಗಿದ್ದಾರೆ. ಈ ಕುರಿತು ಆಯೋಗವು ಸ್ವತಂತ್ರ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ಪೀಠ ಹೇಳಿತು.
ವಕೀಲರಾಗಿರುವ ಅರ್ಜಿದಾರ ಆನಂದ್‌ ಎಸ್‌.ಜೋಂಧಾಲೆ ಅವರು, ಪ್ರಧಾನಿ ಮೋದಿ ಅವರು ದೇವರು ಮತ್ತು ಮಂದಿರಗಳ ಹೆಸರಿನಲ್ಲಿ ಮತ ಯಾಚನೆ ಮಾಡುತ್ತಿದ್ದು, ಚುನಾವಣ ಮಾದರಿ ನೀತಿ ಸಂಹಿತೆಯ ಉಲ್ಲಂಘನೆ ಯಾಗುತ್ತದೆ. ಐಪಿಸಿ ಹಾಗೂ ಪ್ರಜಾ ಪ್ರತನಿಧಿ ಕಾಯ್ದೆಯಡಿ ಅಪರಾಧ ಎನಿಸಿಕೊಳ್ಳುತ್ತದೆ ಎಂದು ಹೇಳಿದ್ದರು.

ಟಾಪ್ ನ್ಯೂಸ್

ankola

Shirur Landslide: ಗಂಗಾವಳಿ ನದಿಯಲ್ಲಿ ಮಹಿಳೆಯ ಮೃತದೇಹ ಪತ್ತೆ.. ಎಂಟಕ್ಕೆರಿದ ಮೃತರ ಸಂಖ್ಯೆ

Yuva Nidhi Scheme: “ಲಕ್ಷ’ದಲ್ಲಿ “ಸಾವಿರ’ ಮಂದಿಗೆ ಮಾತ್ರ “ಯುವನಿಧಿ’ ಭಾಗ್ಯ

Yuva Nidhi Scheme: “ಲಕ್ಷ’ದಲ್ಲಿ “ಸಾವಿರ’ ಮಂದಿಗೆ ಮಾತ್ರ “ಯುವನಿಧಿ’ ಭಾಗ್ಯ

Harish-Poonja

Rain Effect; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ನೀಡಿ

Ambani ಮನೆ ಶ್ವಾನಕ್ಕೆ 4 ಕೋಟಿ ಕಾರಿನ ಸಂಚಾರ ಭಾಗ್ಯ!

Ambani ಮನೆ ಶ್ವಾನಕ್ಕೆ 4 ಕೋಟಿ ಕಾರಿನ ಸಂಚಾರ ಭಾಗ್ಯ!

Budget Session: ಸವಾಲುಗಳ ಮಧ್ಯೆ ದೇಶದ ಆರ್ಥಿಕತೆ ಸದೃಢ: ನಿರ್ಮಲಾ

Budget Session: ಸವಾಲುಗಳ ಮಧ್ಯೆ ದೇಶದ ಆರ್ಥಿಕತೆ ಸದೃಢ: ನಿರ್ಮಲಾ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Sudan: ಆಹಾರಕ್ಕಾಗಿ ಯೋಧರ ಜತೆ ಒತ್ತಾಯದ ಲೈಂಗಿಕ ಕ್ರಿಯೆ

Sudan: ಆಹಾರಕ್ಕಾಗಿ ಯೋಧರ ಜತೆ ಒತ್ತಾಯದ ಲೈಂಗಿಕ ಕ್ರಿಯೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ ಪಿಎಂ ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ಮೊದಲ ದಿನದ ಕಾರ್ಯಾರಂಭದಲ್ಲಿ PM ಕಿಸಾನ್‌ ಕಡತಕ್ಕೆ ಸಹಿ ಹಾಕಿದ ಪ್ರಧಾನಿ ಮೋದಿ

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

Modi 3.0: ದಯವಿಟ್ಟು ನನಗೆ ಕೇಂದ್ರ ಸಚಿವ ಸ್ಥಾನ ಬೇಡ…ರಾಜೀನಾಮೆ ಕೊಡ್ತೇನೆ: ಸುರೇಶ್‌ ಗೋಪಿ!

1-sadsadasd

Richest ; ಮೋದಿ ಸಂಪುಟಕ್ಕೆ ಸೇರ್ಪಡೆಯಾದ ಟಿಡಿಪಿಯ ಅತ್ಯಂತ ಶ್ರೀಮಂತ ಸಂಸದ

Sometimes governments topple in a single day…: Mamata gives big hint

LokSabha; ಕೆಲವೊಮ್ಮೆ ಸರ್ಕಾರಗಳು ಒಂದೇ ದಿನಕ್ಕೆ ಉರುಳುತ್ತದೆ…: ದೊಡ್ಡ ಸುಳಿವು ನೀಡಿದ ಮಮತಾ

Modi pays homage to Mahatma Gandhi and Vajpayee memorial before taking oath

Modi 3.0; ಪ್ರಮಾಣ ವಚನಕ್ಕೂ ಮುನ್ನ ಮಹಾತ್ಮ ಗಾಂಧಿ, ವಾಜಪೇಯಿ ಸ್ಮಾರಕಕ್ಕೆ ಮೋದಿ ನಮನ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

NIPAH

Kerala ನಿಫಾ ಸೋಂಕು: ರಾಜ್ಯದಲ್ಲೂ ನಿಗಾ ಅಗತ್ಯ

ankola

Shirur Landslide: ಗಂಗಾವಳಿ ನದಿಯಲ್ಲಿ ಮಹಿಳೆಯ ಮೃತದೇಹ ಪತ್ತೆ.. ಎಂಟಕ್ಕೆರಿದ ಮೃತರ ಸಂಖ್ಯೆ

1-dde

Tilak ವ್ಯಕ್ತಿಗುಣಗಳ ಶ್ರೀಮಂತಿಕೆಯಿಂದ ಲೋಕಮಾನ್ಯರಾದ ಕರ್ಮಸಿದ್ಧಾಂತಿ

Yuva Nidhi Scheme: “ಲಕ್ಷ’ದಲ್ಲಿ “ಸಾವಿರ’ ಮಂದಿಗೆ ಮಾತ್ರ “ಯುವನಿಧಿ’ ಭಾಗ್ಯ

Yuva Nidhi Scheme: “ಲಕ್ಷ’ದಲ್ಲಿ “ಸಾವಿರ’ ಮಂದಿಗೆ ಮಾತ್ರ “ಯುವನಿಧಿ’ ಭಾಗ್ಯ

Harish-Poonja

Rain Effect; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ವಿಶೇಷ ಪ್ಯಾಕೇಜ್‌ ನೀಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.