TMC ಸಂಸದರಾದ ಅರ್ಜುನ್ ಸಿಂಗ್, ದಿಬ್ಯೇಂದು ಅಧಿಕಾರಿ ಬಿಜೆಪಿ ಸೇರ್ಪಡೆ
Team Udayavani, Mar 15, 2024, 5:26 PM IST
ಹೊಸದಿಲ್ಲಿ: ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಅವರಿಗೆ ಶಾಕ್ ಎನ್ನುವಂತೆ ಟಿಎಂಸಿ ಸಂಸದರಾದ ಅರ್ಜುನ್ ಸಿಂಗ್, ದಿಬ್ಯೆಂದು ಅಧಿಕಾರಿ ಶುಕ್ರವಾರ ಬಿಜೆಪಿ ಸೇರ್ಪಡೆಯಾಗಿದ್ದಾರೆ.
ಪಕ್ಷ ಸೇರ್ಪಡೆಯಾದ ದಿಬ್ಯೇಂದು ಅಧಿಕಾರಿ ಮಾತನಾಡಿ “ಇಂದು ನನಗೆ ವಿಶೇಷ ದಿನ ಏಕೆಂದರೆ ನಾನು ಬಿಜೆಪಿಯ ಕುಟುಂಬಕ್ಕೆ ಸೇರುತ್ತಿದ್ದೇನೆ. ಪ್ರಧಾನಿ ಮೋದಿಯವರ ನಾಯಕತ್ವದಿಂದ ನಾನು ಸ್ಫೂರ್ತಿ ಪಡೆದಿದ್ದೇನೆ. ನಡ್ಡಾ ಮತ್ತು ಅಮಿತ್ ಶಾ ಅವರಿಗೆ ನಾನು ಧನ್ಯವಾದ ಹೇಳುತ್ತೇನೆ ಎಂದರು.ದಿಬ್ಯೇಂದು ಅಧಿಕಾರಿ ಪಶ್ಚಿಮ ಬಂಗಾಳದ ವಿಪಕ್ಷ ನಾಯಕ ಸುವೆಂದು ಅಧಿಕಾರಿಯ ಸಹೋದರ.ದಿಬ್ಯೇಂದು ಅಧಿಕಾರಿ ತಮ್ಲುಕ್ ಕ್ಷೇತ್ರವನ್ನು, ಅರ್ಜುನ್ ಸಿಂಗ್ ಬರಾಕ್‌ಪುರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದರು.
ಚುನಾವಣ ಆಯೋಗ (ಇಸಿಐ) ನಾಳೆ (ಮಾರ್ಚ್ 16) ಲೋಕಸಭಾ ಚುನಾವಣೆಯ ಮತದಾನ ಮತ್ತು ಫಲಿತಾಂಶದ ದಿನಾಂಕಗಳನ್ನು ಪ್ರಕಟಿಸಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು