ದೀಪಾರಾಧನೆಗೆ ಶಬರಿಮಲೆಯ ಬಾಗಿಲು ತೆರೆಯಿತು

Team Udayavani, Jan 15, 2020, 5:30 PM IST

ಶಬರಿಮಲೆ : ಕಲಿಯುಗವರದ ಕಾನನವಾಸ ಸ್ವಾಮಿ ಅಯ್ಯಪ್ಪ ನೆಲೆಯಾಗಿರುವ ಶಬರಿಮಲೆಯಲ್ಲಿ ಮಕರ ಸಂಕ್ರಮಣದ ದೀಪಾರಾಧನೆಗಾಗಿ ಇದೀಗ 5 ಗಂಟೆಗೆ ಬಾಗಿಲು ತೆರೆಯಿತು.

ಇಂದು ಜ.15 ರ ಬುಧವಾರ ಬೆಳಗ್ಗೆ 2.09ಕ್ಕೆ ಸೂರ್ಯನು ಧನುರಾಶಿಯಿಂದ ಮಕರ ರಾಶಿಗೆ ಪ್ರವೇಶಿಸಿದಾಗ ಮಕರ ಸಂಕ್ರಮಣ ಪೂಜೆ ಹಾಗೂ ಸಂಕ್ರಮಣ ಅಬಿಷೇಕ ನಡೆದ ಬಳಿಕ ಹರಿವರಾಸನಂ ಹಾಡಿನೊಂದಿಗೆ ಗರ್ಭಗುಡಿ ಬಾಗಿಲು ಮುಚ್ಚಲಾಗಿತ್ತು.

ಹೀಗೆ ಬಾಗಿಲು ಮುಚ್ಚಿದ ದೇವಸ್ಥಾನದ ಬಾಗಿಲು ಈಗ ತೆರೆದುಕೊಂಡಿದೆ.
ಸಂಜೆ 6 ಗಂಟೆ ವೇಳೆಗೆ ತಿರುವಾಭರಣ ಸನ್ನಿಧಾನಕ್ಕೆ ಬರಲಿದೆ.ಬಳಿಕ ದೀಪಾರಾಧನೆ ನಡೆಯಲಿದೆ. ನಂತರ ಮಕರಜ್ಯೋತಿ‌ ದರ್ಶನವಾಗಲಿದೆ.

– ಪ್ರವೀಣ್ ಚೆನ್ನಾವರ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ