• ಜಿಲ್ಲಾದ್ಯಂತ ಶಿವನಾಮಸ್ಮರಣೆ

  ಮಂಡ್ಯ: ಮಹಾಶಿವರಾತ್ರಿ ಹಬ್ಬದ ಅಂಗವಾಗಿ ಜಿಲ್ಲೆಯ ಎಲ್ಲಾ ಶಿವಾಲಯಗಳಲ್ಲಿ ವಿಶೇಷ ಪೂಜೆ, ಅಭಿಷೇಕ, ರುದ್ರಾಭಿಷೇಕ, ಹೋಮ ಸೇರಿದಂತೆ ವಿವಿಧ ಪೂಜಾ ಕೈಂಕರ್ಯಗಳು ಶ್ರದ್ಧಾ ಭಕ್ತಿಯಿಂದ ಸಾಂಗೋಪಸಾಂಗವಾಗಿ ನಡೆಯಿತು. ಹಬ್ಬದ ಪ್ರಯುಕ್ತ ಭಕ್ತಾದಿಗಳು ಮುಂಜಾನೆಯಿಂದಲೇ ಶಿವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು….

 • ಗುರು ಸ್ಮಾರಕಕ್ಕೆ 25 ಲಕ್ಷ ರೂ. ಬಿಡುಗಡೆ

  ಮಂಡ್ಯ: ಕಾಶ್ಮೀರದ ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಯೋಧರ ಮೇಲೆ ನಡೆದ ಉಗ್ರರ ದಾಳಿಯಲ್ಲಿ ವೀರಮರಣವನ್ನಪ್ಪಿದ ಮದ್ದೂರು ತಾಲೂಕಿನ ಗುಡಿಗೆರೆ ಗ್ರಾಮದ ಹೆಚ್‌. ಗುರು ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಿಸಲು ರಾಜ್ಯ ಸರ್ಕಾರ 25 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿದೆ….

 • ಯುವಜನರಲ್ಲಿ ಭಾವೈಕ್ಯತೆ ಮೂಡಿಸುವ ಗುರಿ

  ಮೇಲುಕೋಟೆ: ವಿಭಿನ್ನ ಸಂಸ್ಕೃತಿ, ಭಾಷೆ, ಆಚಾರ-ವಿಚಾರ, ಉಡುಗೆ-ತೊಡುಗೆ ಹೊಂದಿರುವ ಭಾರತದ ಯುವಜನರಲ್ಲಿ ರಾಷ್ಟ್ರೀಯ ಭಾವೈಕ್ಯತೆ ಮೂಡಿಸುವ ಉದ್ದೇಶದಿಂದ ಏಕ್‌ ಭಾರತ್‌ ಶ್ರೇಷ್ಠ ಭಾರತ್‌ ಎಂಬ ಭಾವೈಕ್ಯತಾ ಕಾರ್ಯಕ್ರಮಗಳನ್ನು ದೇಶಾದ್ಯಂತ ನಡೆಸುತ್ತಿದೆ ಎಂದು ನವದೆಹಲಿಯ ಯುವ ಕಾರ್ಯ ಮತ್ತು ಕ್ರೀಡಾ…

 • ಚೆಕ್‌ ಡ್ಯಾಂ ನಿರ್ಮಾಣಕ್ಕೆ ಆದ್ಯತೆ

  ಪಾಂಡವಪುರ: ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಅಭಿವೃದ್ಧಿ ಹಾಗೂ ನೀರಿನ ಬವಣೆ ನೀಗಿಸುವ ಸಲುವಾಗಿ ಚೆಕ್‌ ಡ್ಯಾಂ ನಿರ್ಮಾಣಕ್ಕೆ ಹೆಚ್ಚು ಆದ್ಯತೆ ನೀಡಿ ಕೆಲಸ ಮಾಡಿದ್ದೇನೆ ಎಂದು ಶಾಸಕ ಸಿ.ಎಸ್‌.ಪುಟ್ಟರಾಜು ಹೇಳಿದರು. ತಾಲೂಕಿನ ಸಂಗಾಪುರ ಗ್ರಾಮದ ಹೊರವಲಯದ ಲೋಕಪಾವನಿ ನದಿಗೆ…

 • ರಾಷ್ಟ್ರೀಯ ಭಾವೈಕ್ಯತಾ ಶಿಬಿರ

  ಮಂಡ್ಯ: ಮೇಲುಕೋಟೆಯಲ್ಲಿ ಫೆ.18ರಿಂದ 22ರವರೆಗೆ ರಾಷ್ಟ್ರೀಯ ಭಾವೈಕ್ಯತಾ ಶಿಬಿರ ಹಾಗೂ ಸಾಂಸ್ಕೃತಿಕ ಹಬ್ಬ ಆಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಯುವ ಕಾರ್ಯ ಹಾಗೂ ಕ್ರೀಡಾ ಸಚಿವಾಲಯ, ಜಿಲ್ಲಾಡಳಿತ, ಜಿಪಂ, ನೆಹರು ಯುವ ಕೇಂದ್ರ, ಕ್ಷೇತ್ರ…

 • ಬಾಲಮಂದಿರದಲ್ಲಿ ಬಾಲಕಿಗೆ ಕಿರುಕುಳ?

  ಮಂಡ್ಯ:ಪ್ರಾಪ್ತ ವಯಸ್ಸಿಗೆ ಮುನ್ನವೇ ನಿಶ್ಚಿತಾರ್ಥ ಮಾಡುತ್ತಿದ್ದ ಬಾಲಕಿಯನ್ನು ರಕ್ಷಣೆ ನೀಡಲು ಕರೆತಂದು ನಿಯಮಬಾಹಿರವಾಗಿ ಹಲವು ದಿನ ವಶದಲ್ಲಿಟ್ಟುಕೊಂಡಿರುವ ಸಂಗತಿ ಬೆಳಕಿಗೆ ಬಂದಿದೆ. ಬಾಲಮಂದಿರದಲ್ಲಿ ಕಿರುಕುಳ ನೀಡುತ್ತಿರುವ ಬಗ್ಗೆ ಬಾಲಕಿ ಪೋಷಕರಿಗೆ ಪತ್ರವೊಂದನ್ನು ಬರೆದು ಕಳುಹಿಸಿದ್ದು ಅದರಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ…

 • 21-29ರವರೆಗೆ 9 ದಿನ ಬೇಬಿಬೆಟ್ಟದ ದನಗಳ ಜಾತ್ರೆ

  ಪಾಂಡವಪುರ: ಪುರಾಣ ಪ್ರಸಿದ್ಧ ತಾಲೂಕಿನ ಬೇಬಿಬೆಟ್ಟದಲ್ಲಿ ಆರಂಭಗೊಳ್ಳುವ ಭಾರಿ ದನಗಳ ಜಾತ್ರಾ ಮಹೋತ್ಸವ ಅದ್ಧೂರಿ ಆಚರಣೆಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಶಾಸಕ ಪುಟ್ಟರಾಜು ಮನವಿ ಮಾಡಿದರು. ಪಟ್ಟಣದ ತಾಪಂ ಸಭಾಂಗಣದಲ್ಲಿ ಬೇಬಿಬೆಟ್ಟದ ಭಾರಿ ದನಗಳ…

 • 25 ಬ್ಲಾಕ್‌ ಸ್ಪಾಟ್‌ಗಳಲ್ಲಿ 20 ಆ್ಯಂಬುಲೆನ್ಸ್‌ ವ್ಯವಸ್ಥೆ

  ಮಂಡ್ಯ: ಜಿಲ್ಲಾದ್ಯಂತ ಈಗಾಗಲೇ ಹೆಚ್ಚು ಅಪಘಾತ ಸಂಭವಿಸುವ 25 ಬ್ಲಾಕ್‌ ಸ್ಪಾಟ್‌ಗಳನ್ನು ಗುರುತಿಸಿ ಸ್ಥಳದಲ್ಲಿಯೇ 15ರಿಂದ 20 ಆ್ಯಂಬುಲೆನ್ಸ್‌ (108) ವ್ಯವಸ್ಥೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸ್‌ ಇಲಾಖೆ, ಲೋಕೋ  ಪಯೋಗಿ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ….

 • ಶುಭ ಸಮಾರಂಭಗಳಲ್ಲಿ ಹೂಕುಂಡ ಕೊಟ್ಟು ಸ್ವಾಗತಿಸಿ

  ಮಂಡ್ಯ: ಶುಭ ಸಮಾರಂಭಗಳಲ್ಲಿ ಸಾರ್ವಜನಿಕರು, ಹಿರಿಯರು, ಸ್ನೇಹಿತರಿಗೆ ಶುಭಕೋರುವ ಸಮಯದಲ್ಲಿ ಹೂವಿನ ಕುಂಡಗಳನ್ನು ನೀಡುವ ಮೂಲಕ ಸ್ವಾಗತಿಸುವುದರೊಂದಿಗೆ ಪ್ಲಾಸ್ಟಿಕ್‌ ನಿರ್ಮೂಲನೆಗೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್‌ ಮನವಿ ಮಾಡಿದರು. ಬುಧವಾರ ತೋಟಗಾರಿಕೆ ಇಲಾಖಾ ಆವರಣದಲ್ಲಿ ನಡೆದ ತೋಟಗಾರಿಕೆ ಇಲಾಖೆಯಿಂದ…

 • ನಮಗೂ ಸರ್ಕಾರಿ ನೌಕರರಂತೆ ವೇತನ ನೀಡಿ

  ಮಂಡ್ಯ: ವೇತನ ತಾರತಮ್ಯ ಸೇರಿದಂತೆ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ನಗರದಲ್ಲಿ ಪ್ರತಿಭಟನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ನೌಕರರು, ಅಪರ ಜಿಲ್ಲಾಧಿಕಾರಿ ಯೋಗೇಶ್‌ ಮೂಲಕ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ…

 • ಕೃಷಿ ಕೂಲಿಕಾರರಿಗೂ ಸಾಲ ಸೌಲಭ್ಯ ಕಲ್ಪಿಸಲು ಆಗ್ರಹ

  ಮಂಡ್ಯ: ಬಡವರು ಮತ್ತು ಕೃಷಿ ಕೂಲಿಕಾರರಿಗೆ 2 ಲಕ್ಷ ರೂ.ಗಳವರೆಗೆ ಸಾಲ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘದ ಕಾರ್ಯಕರ್ತರು ಸೋಮವಾರ ಲೀಡ್‌ ಬ್ಯಾಂಕ್‌ ಮುಂದೆ ಪ್ರತಿಭಟನೆ ನಡೆಸಿದರು. ನಗರದ ಸಿಲ್ವರ್‌ ಜ್ಯೂಬಿಲಿ ಉದ್ಯಾನವನದಲ್ಲಿ…

 • ಕಾಯಂ ನೌಕರರ ವೇತನ ಶ್ರೇಣಿ ಗುತ್ತಿಗೆ ನೌಕರರಿಗೂ ನೀಡಿ

  ಮಂಡ್ಯ: ಕಾಯಂ ನೌಕರರಿಗೆ ನೀಡುವ ವೇತನಶ್ರೇಣಿಯನ್ನು ಗುತ್ತಿಗೆ ನೌಕರರಿಗೂ ನೀಡುವಂತೆ ಸರ್ವೋತ್ಛ ನ್ಯಾಯಾಲಯ ಪಂಜಾಬ್‌ ಸರ್ಕಾರಕ್ಕೆ ತೀರ್ಪು ನೀಡಿರುವಂತೆ ಕರ್ನಾಟಕದಲ್ಲೂ ಜಾರಿಗೆ ತರಬೇಕು ಎಂದು ರಾಜ್ಯ ಸರ್ಕಾರಿ ದಿನಗೂಲಿ ನೌಕರರ ಸಂಘದ ಮಹಾ ಮಂಡಲದ ಜಿಲ್ಲಾಧ್ಯಕ್ಷ ಬಿ.ಎಂ. ಅಪ್ಪಾಜಪ್ಪ…

 • ಕಾಂಗ್ರೆಸ್‌ ಬೆಂಬಲಿಗರಿಗೆ ಗೆಲುವು

  ಮಳವಳ್ಳಿ: ತಾಲ್ಲೂಕಿನ ಪೂರಿಗಾಲಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್‌ ಬೆಂಬಲಿತ ಸಿ.ಜಿ. ಬಸವರಾಜು ಹಾಗೂ ಉಪಾಧ್ಯಕ್ಷರಾಗಿ ಪಿ.ಎಸ್‌. ಪರಶಿವಮೂರ್ತಿ ಅವಿರೋಧವಾಗಿ ಆಯ್ಕೆಯಾದರು. ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರನ್ನು ಮಾಜಿ ಸಚಿವ ಹಾಗೂ…

 • ಸಿಡಿ ಹೆಸರಿನ ಮೌಢ್ಯಾಚರಣೆಗೆ ಪೊಲೀಸರು ತಡೆ

  ಭಾರತೀನಗರ: ಭಕ್ತರನ್ನು ಕಂಬಕ್ಕೆ ಕಟ್ಟಿ ರಥ ಎಳೆಯುವ ಐತಿಹಾಸಿಕ ಏಳೂರಮ್ಮ ಸಿಡಿ ಎಂಬ ಮೌಢ್ಯಾಚರಣೆ ಮಾಡುವುದನ್ನು ತಡೆಯುವ ಮೂಲಕ ಪೊಲೀಸರು ದಿಟ್ಟತನ ಪ್ರದರ್ಶಿಸಿದ್ದಾರೆ. ಈ ಸಂಬಂಧ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆದಿದೆ. ಬಳಿಕ ಪೊಲೀಸರು,…

 • ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ವರದಿ ಜಾರಿಗೊಳಿಸಿ

  ಮಂಡ್ಯ: ಮಾಜಿ ಸಿಎಂ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಮಯದಲ್ಲಿ ಸಿದ್ಧಪಡಿಸಲಾದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ವರದಿಯನ್ನು ಬಿಜೆಪಿ ಸರ್ಕಾರ ಬಿಡುಗಡೆ ಮಾಡಬೇಕು ಎಂದು ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಅಧ್ಯಕ್ಷ ಕೆ.ಎಂ.ರಾಮಚಂದ್ರಪ್ಪ ಒತ್ತಾಯಿಸಿದರು. ನಗರದ ಕನಕ ಭವನದಲ್ಲಿ ರಾಜ್ಯ…

 • 2 ಪಂಪ್‌ಸೆಟ್‌ಗೆ 1ಟೀಸಿ ಯೋಜನೆ ಶೀಘ್ರ ಜಾರಿ

  ಮಳವಳ್ಳಿ: ರೈತರನ್ನು ಆರ್ಥಿಕವಾಗಿ ಸದೃಢಗೊಳಿಸುವ ನಿಟ್ಟಿನಲ್ಲಿ ಹೆಚ್‌.ಡಿ.ಕುಮಾರಸ್ವಾಮಿ ಮುಖ್ಯ ಮಂತ್ರಿಯಾಗಿದ್ದ ಸಂದರ್ಭದಲ್ಲಿ ರೈತರ ಎರಡು ಪಂಪ್‌ಸೆಟ್‌ಗಳಿಗೆ ಒಂದು ಟೀಸಿ ಅಳವಡಿಸುವ ಯೋಜನೆ ರೂಪಿಸಿದ್ದು, ಅದನ್ನು ಶೀಘ್ರದಲ್ಲಿ ಜಾರಿಗೆ ತರಲಾಗುವುದು ಎಂದು ಶಾಸಕ ಡಾ.ಕೆ.ಅನ್ನದಾನಿ ತಿಳಿಸಿದರು. ತಾಲೂಕಿನ ವಿವಿಧ ಗ್ರಾಮಗಳಲ್ಲಿ…

 • ಬಯೋಮೆಟ್ರಿಕ್‌ಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿ

  ಶ್ರೀರಂಗಪಟ್ಟಣ: ವಯಸ್ಸಾದವರು ಪ್ರತಿ ತಿಂಗಳೂ ಪಡಿತರ ಪಡೆಯಲು ತಿಂಡಿ, ಊಟ ಬಿಟ್ಟು ಬಯೋಮೆಟ್ರಿಕ್‌ ನೀಡಲು ನ್ಯಾಯಬೆಲೆ ಅಂಗಡಿ ಮುಂದೆ ಕಾಯುತ್ತಿದ್ದು, ಸರಳ ಕಾನೂನು ರೂಪಿಸಿ ಸಮಸ್ಯೆ ನಿವಾರಿಸಬೇಕು ಎಂದು ಪಡಿತರದಾರರು ಒತ್ತಾಯಿಸಿದರು. ಸರ್ಕಾರ ಬೇರೆ ಏನಾದರೂ ಬಯೋಮೆಟ್ರಿಕ್‌ ನಂತೆ…

 • ಬಿರುಕುಬಿಟ್ಟ ದೊಡ್ಡ ಕೆರೆ ಕೋಡಿ: ರೈತರಿಗೆ ಆತಂಕ

  ಕೆ.ಆರ್‌.ಪೇಟೆ: ಮೈಸೂರು ಮಹಾರಾಜರು ನಿರ್ಮಿಸಿರುವ ಪಟ್ಟಣದಲ್ಲಿರುವ ದೇವೀರಮ್ಮಣ್ಣಿ ಕೆರೆ ಕೋಡಿ ಬಿರುಕುಬಿಟ್ಟಿದ್ದು, ಯಾವುದೇ ಕ್ಷಣದಲ್ಲಿ ಕೋಡಿ ಒಡೆದು ನೂರಾರು ಎಕರೆ ಕೃಷಿ ಭೂಮಿ ಕೊಚ್ಚಿ ಹೋಗುವ ಸಾಧ್ಯತೆಗಳಿದ್ದು, ಕೆರೆ ಕೆಳಭಾಗದ ರೈತರು ಆತಂಕದಲ್ಲಿದ್ದಾರೆ. ನೂರಾರು ಎಕರೆ ಕೃಷಿ ಭೂಮಿಗೆ…

 • ಮಂಡ್ಯ ವಿಶ್ವ ವಿದ್ಯಾಲಯಕ್ಕೆ ವಿಶೇಷಾಧಿಕಾರಿ ನೇಮಕ

  ಮಂಡ್ಯ: ಕಳೆದೊಂದು ತಿಂಗಳಿಂದ ಕಗ್ಗಂಟಾಗಿದ್ದ ಮಂಡ್ಯ ವಿಶ್ವವಿದ್ಯಾಲಯದ ಬಿಕ್ಕಟ್ಟಿಗೆ ಪರಿಹಾರ ಸಿಗುವ ಆಶಾಕಿರಣ ಮೂಡಿದೆ. ಇದೀಗ ಸರ್ಕಾರ ಮಂಡ್ಯ ವಿಶ್ವವಿದ್ಯಾಲಯಕ್ಕೆ ಪ್ರೊ.ಕೆ.ಎನ್‌. ನಿಂಗೇಗೌಡರನ್ನು ನೂತನ ವಿಶೇಷಾಧಿಕಾರಿಯನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಿದೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ನಿವೃತ್ತ ಕುಲಸಚಿವರಾಗಿರುವ ಪ್ರೋ.ಕೆ.ಎನ್‌.ನಿಂಗೇಗೌಡ…

 • ಬಡ ಕುಟುಂಬಕ್ಕೆ ಮನೆ ಕಟ್ಟಿಸಿ ಕೊಟ್ಟ ಶಾಸಕ..!

  ಮಂಡ್ಯ: ಬಡ ಕುಟುಂಬವೊಂದಕ್ಕೆ ಉಚಿತವಾಗಿ ಮನೆ ಕಟ್ಟಿಸಿಕೊಟ್ಟಿರುವ ಶಾಸಕ ಎಂ.ಶ್ರೀನಿವಾಸ್‌ ಅವರ ಮಾದರಿ ಕಾರ್ಯ ಸಾರ್ವಜನಿಕರ ಪ್ರಶಂಸೆಗೆ ಪಾತ್ರವಾಗಿದೆ. ನಗರದ ಹೊಸಹಳ್ಳಿ ಗುರುಮಠದ ಬಳಿ ಮನೆ ಕಳೆದುಕೊಂಡು ನಿರ್ಗತಿಕರಾಗಿದ್ದ ತುಳಸಿ-ರೇಣುಕಾ ಕುಟುಂಬಕ್ಕೆ ಸುಮಾರು 6 ಚದರದ ಮನೆ ನಿರ್ಮಿಸಿಕೊಟ್ಟಿದ್ದು,…

ಹೊಸ ಸೇರ್ಪಡೆ