• ಶಿಖಂಡಿ ರಾಜಕಾರಣ ನನ್ನದಲ್ಲ, ದುಷ್ಕೃತ್ಯಕ್ಕೆ ಅವಕಾಶ ನೀಡಲ್ಲ

  ಹುಣಸೂರು: ತಾಲೂಕಿನಲ್ಲಿ ಕಳೆದ 10 ವರ್ಷಗಳ ಕಾಲ ಅಮಾಯಕರ ವಿರುದ್ಧ ಸುಳ್ಳು ಪ್ರಕರಣ ದಾಖಲು, ಅಟ್ರಾಸಿಟಿ, ಎತ್ತಿಕಟ್ಟಿ ಹೊಡೆದಾಡಿಸುವ ಆಡಳಿತವಿತ್ತು. ತಾವು ಶಾಸಕರಾಗಿದ್ದ ವೇಳೆ ಇಂತಹ ಯಾವುದೇ ದುಷ್ಕೃತ್ಯಗಳು ನಡೆಯಲು ಬಿಡಲಿಲ್ಲ. ಅಂತಹ ಶಿಖಂಡಿ ರಾಜಕಾರಣ ಕೂಡ ನನ್ನದಲ್ಲ…

 • ನಮ್ಮನ್ನು ಬಿ.ಟೀಮ್‌ ಎಂದಿದ್ದ ಸಿದ್ದು ಈಗ ಏನು ಹೇಳ್ತಾರೆ?

  ಹುಣಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೆಡಿಎಸ್‌ ಪಕ್ಷವನ್ನು ಬಿಜೆಪಿಯ ಬಿ.ಟೀಮ್‌ ಎನ್ನುತ್ತಾ ಕೋಮುವಾದಿಗಳೆಂದು ಬಿಂಬಿಸುತ್ತಿದ್ದರು. ಇದೀಗ ಮಹಾರಾಷ್ಟ್ರದಲ್ಲಿ ಕಾಂಗ್ರೆಸ್‌ ಪಕ್ಷವು ಪ್ರಖರ ಹಿಂದುತ್ವದ ವಿಚಾರಧಾರೆಯುಳ್ಳ ಶಿವಸೇನೆ ಜೊತೆ ಸೇರಿ ಸರ್ಕಾರ ರಚಿಸಲು ಹೊರಟಿದೆ. ಈ ಬಗ್ಗೆ ಸಿದ್ದರಾಮಯ್ಯ…

 • ಬಾರ್‌ಕೋಲ್‌, ಬಿಂದಿಗೆ ಹಿಡಿದು ಬೃಹತ್‌ ಪ್ರತಿಭಟನೆ

  ನಂಜನಗೂಡು: ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ಮುಂದಿಟ್ಟುಕೊಂಡ ರಾಜ್ಯ ರೈತ ಸಂಘವು, ತಾಲೂಕು ಆಡಳಿತವನ್ನು ಬಡಿದೆಬ್ಬಿಸಲು ಬಾರ್‌ಕೋಲ್‌ ಹಾಗೂ ಖಾಲಿ ಬಿಂದಿಗೆ ಹಿಡಿದು ಬೃಹತ್‌ ಪ್ರತಿಭಟನೆ ನಡೆಸಿತು. ಶನಿವಾರ ನಗರದ ಅಂಬೇಡ್ಕರ್‌ ಪುತ್ಥಳಿ ಎದರಿನಿಂದ ಹೊರಟ ಸಹಸ್ರಾರು ರೈತರು…

 • ಶಿಕ್ಷಣ ಇಲಾಖೆ ಎಡವಟ್ಟು: ಇನ್ನೂ ಹೋರಾಟ ಬೇಡ

  ಮೈಸೂರು: ನ.26ರಂದು ಶಾಲೆಗಳಲ್ಲಿ ಸಂವಿಧಾನ ದಿನಾಚರಣೆ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆ ಹೊರಡಿಸಿದ್ದ ಕೈಪಿಡಿಯಲ್ಲಿ ಅಂಬೇಡ್ಕರ್‌ ಒಬ್ಬರೇ ಸಂವಿಧಾನ ರಚಿಸಿಲ್ಲ ಎಂಬ ಪ್ರಶ್ನಾರ್ಥಕ ವಿಚಾರಗಳನ್ನು ಮುದ್ರಿಸಿರುವ ಬಗ್ಗೆ ಇಲಾಖೆ ವಿಚಾರಣೆ ನಡೆಸಿ, ತಪ್ಪಾಗಿದೆ ಎಂಬ ಕಾರಣಕ್ಕೆ ಮೂವರು ಅಧಿಕಾರಿಗಳನ್ನು…

 • 500 ವರ್ಷ ಹಿಂದೆಯೇ ಜಾತಿ ವಿರುದ್ಧ ಕೀರ್ತನೆ

  ಮೈಸೂರು: ಕನಕದಾಸರು ನಾಡು-ನುಡಿಗೆ ಹಾಗೂ ಸಮಾಜಕ್ಕೆ ತಮ್ಮ ಕೀರ್ತನೆಗಳ ಮೂಲಕ ಅಪಾರವಾದ ಕೊಡುಗೆ ನೀಡಿದ್ದಾರೆ. ನಾವೆಲ್ಲರೂ ಕನಕದಾಸರ ಒಂದಷ್ಟು ಗುಣಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಮೂಲಕ ಅವರಿಗೆ ಗೌರವ ಸಲ್ಲಿಸಬೇಕು ಎಂದು ಸಿದ್ಧಾರ್ಥನಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ…

 • ಮೈಸೂರು-ಚೆನ್ನೈ ಬೆಳಗಿನ ವಿಮಾನ ಸೇವೆಗೆ ಚಾಲನೆ

  ಮೈಸೂರು: ಮೈಸೂರು ಹಾಗೂ ತಮಿಳುನಾಡಿನ ಚೆನ್ನೈ ನಡುವೆ ಬೆಳಗಿನ ಸಮಯದಲ್ಲಿ ವಿಮಾನ ಸೇವೆಗೆ ಶುಕ್ರವಾರ ಸಂಸದ ಪ್ರತಾಪ್‌ಸಿಂಹ ಹಾಗೂ ಮೇಯರ್‌ ಪುಷ್ಪಲತಾ ಚಾಲನೆ ನೀಡಿದರು. ಮೈಸೂರಿನ ನಂಜನಗೂಡು ರಸ್ತೆಯಲ್ಲಿರುವ ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರನ್ನು ಹೊತ್ತ ವಿಮಾನಕ್ಕೆ ಚಾಲನೆ…

 • ಮರು ಟೆಂಡರ್‌ ಕರೆಯದೆ ಪುರಸಭೆಗೆ ನಷ್ಟ

  ಎಚ್‌.ಡಿ.ಕೋಟೆ: ಪಟ್ಟಣದ ಪುರಸಭೆಯ ಆದಾಯ ಮೂಲವಾದ ವಾರದ ಸಂತೆ ಸುಂಕವಸೂಲಾತಿ ಟೆಂಡರ್‌ ಅವಧಿ ಮುಗಿದು 3-4 ತಿಂಗಳು ಕಳೆದರೂ ಮರು ಟೆಂಡರ್‌ ಪ್ರಕ್ರಿಯೆ ನಡೆಸದೆ ಪುರಸಭೆ ಆದಾಯಕ್ಕೆ ಕತ್ತರಿ ಬೀಳುತ್ತಿದ್ದರೂ ಮರುಟೆಂಡರ್‌ಗೆ ಪುರಸಭೆ ಮುಂದಾಗಿಲ್ಲ. ಕಳೆದ ಸಾಲಿನಲ್ಲಿ ಮಾಸಿಕ…

 • ಪ್ಲಾಸ್ಟಿಕ್‌ ಸಂಗ್ರಹಕ್ಕೆ ಕೈಜೋಡಿಸಿದ ವಿದ್ಯಾರ್ಥಿಗಳು

  ಮೈಸೂರು: ಮಕ್ಕಳ ದಿನಾಚರಣೆ ಅಂಗವಾಗಿ ಶಾಲಾ ವಿದ್ಯಾರ್ಥಿಗಳು ಮುಂಜಾನೆಯೇ ಕೈಗೆ ಗ್ಲೌಸ್‌ ತೊಟ್ಟು, ಪೊರಕೆ ಹಿಡಿದು ಶಾಲಾ ಆವರಣ ದಲ್ಲಿದ್ದ ಪ್ಲಾಸ್ಟಿಕ್‌ ತ್ಯಾಜ್ಯವನ್ನು ಸಂಗ್ರಹಿಸಿ ಹಾಗೂ ತಮ್ಮ ಮನೆಗಳಲ್ಲಿ ಸಂಗ್ರಹವಾಗಿದ್ದ ನಿಷೇಧಿತ ಪ್ಲಾಸ್ಟಿಕನ್ನು ತಂದು ಶಾಲಾ ಮುಂಭಾಗದಲ್ಲಿ ನಗರ…

 • ವ್ಯಾಪಾರಿಗಳಿಗೆ ಸುಲಭವಾಗಿ ಸಿಗುತ್ತಿದೆ ಪ್ಲಾಸ್ಟಿಕ್‌

  ಹುಣಸೂರು: ನಗರದಲ್ಲಿ ಪ್ರತಿದಿನ 20 ಟನ್‌ ಕಸದೊಂದಿಗೆ 200 ಕೇಜಿ ಪ್ಲಾಸ್ಟಿಕ್‌ ಸಂಗ್ರಹವಾಗುತ್ತಿದೆ. ನಿಷೇಧಿತ ಪ್ಲಾಸ್ಟಿಕ್‌ ಬಳಕೆ ಮಾತ್ರ ನಿಂತಿಲ್ಲ. ಅಂಗಡಿಗಳ ಮೇಲೆ ಅಧಿಕಾರಿಗಳು ನಿರಂತರ ದಾಳಿ ನಡೆಸಿ ನಿಷೇಧಿತ ಪ್ಲಾಸ್ಟಿಕ್‌ ವಶಪಡಿಸಿಕೊಂಡು, ದಂಡ ವಿಧಿಸುತ್ತಿದ್ದಾರೆ. ಆದರೆ, ವರ್ತಕರು,…

 • ಕನಕ ಜಯಂತಿಗೆ ಅಸಡ್ಡೆ: ಮುಖಂಡರ ಆಕ್ರೋಶ

  ಕೆ.ಆರ್‌.ನಗರ: ಕನಕದಾಸರ ಜಯಂತಿಯನ್ನು ತಾಲೂಕು ಆಡಳಿತದ ಅಸಡ್ಡೆಯಿಂದ ಬಲವಂತದಿಂದ ಆಚರಿಸುವಂತಾಗಿದೆ ಎಂದು ಜಿಪಂ ಸದಸ್ಯ ಅಮಿತ್‌ ವಿ.ದೇವರಹಟ್ಟಿ ಹೇಳಿದರು. ಪಟ್ಟಣದ ಮಿನಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ಕನಕದಾಸರ ಜಯಂತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಪ್ರತಿ…

 • ಪ್ಲಾಸ್ಟಿಕ್‌ ಪ್ಯಾಕಿಂಗ್‌ ಮೆಟೀರಿಯಲ್‌ಗ‌ಳನ್ನು ಕಂಪನಿಗೇ ವಾಪಸ್‌ ಕಳುಹಿಸುವ ಮಕ್ಕಳು!

  ನಂಜನಗೂಡು: ನಾಳೆಗಳು ನಮ್ಮದು, ನಿಮ್ಮ ಕಸ ನಿಮಗೆ…. “ನಿಮ್ಮ ಪ್ಲಾಸ್ಟಿಕ್‌ ಪ್ಯಾಕಿಂಗ್‌ ಮೆಟೀರಿಯಲ್‌ಗ‌ಳನ್ನು ನಮಗೆ ಮರುಬಳಕೆ ಮಾಡಲಾಗುತ್ತಿಲ್ಲ. ಆ ವ್ಯವಸ್ಥೆಯೂ ನಮ್ಮಲ್ಲಿಲ್ಲ. ನಿಮ್ಮ ತ್ಯಾಜ್ಯ ನಮಗೆ ಬೇಕಿಲ್ಲ. ಈಗಾಗಲೇ ನಾವು ಇದರ ದುಷ್ಪರಿಣಾಮ ಅನುಭವಿಸುತ್ತಿದ್ದೇವೆ. ಹೀಗಾಗಿ ನಿಮ್ಮ ಉತ್ಪನ್ನಗಳಿಗೆ…

 • ಪ್ರಸಾರಂಗದಿಂದ ಪಿಎಚ್‌ಡಿ ಪ್ರಬಂಧಗಳ ಪ್ರಕಟಣೆ

  ಮೈಸೂರು: ಪ್ರಸಾರಂಗ ವತಿಯಿಂದ ಮೈಸೂರು ವಿವಿ ಸಂಶೋಧಕರು ಮಂಡಿಸಿದ ಪಿಎಚ್‌ಡಿ ಪ್ರಬಂಧಗಳನ್ನು ಪುಸ್ತಕವಾಗಿ ಪ್ರಕಟಿಸುವ ಚಿಂತನೆ ನಡೆಸಲಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯ ಪ್ರಸಾರಂಗ ನಿರ್ದೇಶಕ ಪ್ರೊ.ಎಂ.ಜಿ. ಮಂಜುನಾಥ ತಿಳಿಸಿದರು. ಮೈಸೂರು ವಿಶ್ವವಿದ್ಯಾಲಯ ಪ್ರಸಾರಂಗ ವತಿಯಿಂದ ಮಾನಸ ಗಂಗೋತ್ರಿಯ ಬಿಎಂಶ್ರೀ…

 • ಕಾಂಗ್ರೆಸ್‌ಗೆ ಜೆಡಿಎಸ್‌ ಎದುರಾಳಿ, ಬಿಜೆಪಿ ಆಟಕ್ಕುಂಟು ಲೆಕ್ಕಕಿಲ್ಲ

  ಹುಣಸೂರು: ಉಪಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಜೆಡಿಎಸ್‌ ಎದುರಾಳಿಯಾಗಿದ್ದು, ಮೇಲ್ನೋಟಕ್ಕೆ ಬಿಜೆಪಿ ರೇಸ್‌ನಲ್ಲಿರುವಂತೆ ಕಾಣುತ್ತದೆ. ಹಲವಾರು ಚುನಾವಣೆ, ಉಪ ಚುನಾವಣೆಯನ್ನು ಕಂಡಿರುವ ತಮಗೆ ಎಲ್ಲವನ್ನೂ ಎದುರಿಸುವ ಶಕ್ತಿ ಇದೆ ಎಂದು ಕಾಂಗ್ರೆಸ್‌ ಅಭ್ಯರ್ಥಿ, ಮಾಜಿ ಶಾಸಕ ಎಚ್‌.ಪಿ.ಮಂಜುನಾಥ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

 • 50 ಸಾವಿರಕ್ಕೂ ಅಧಿಕ ಭಕ್ತರಿಂದ ಶ್ರೀಕಂಠೇಶ್ವರನ ದರ್ಶನ

  ನಂಜನಗೂಡು: ಕಾರ್ತಿಕ ಹುಣ್ಣಿಮೆ ಪ್ರಯುಕ್ತ ಶ್ರೀಕಂಠೇಶ್ವರನ ಸನ್ನಿಧಿಗೆ ಭಕ್ತ ಸಾಗರವೇ ಹರಿದು ಬಂದಿತ್ತು. ಮಂಗಳವಾರ ಹುಣ್ಣಿಮೆ ವಿಶೇಷ ಜೊತೆಗೆ ಗುರು ನಾನಕರ ಜಯಂತಿ ಪ್ರಯುಕ್ತ ರಜೆಯಿದ್ದ ಹಿನ್ನೆಲೆಯಲ್ಲಿ 50 ಸಾವಿರಕ್ಕೂ ಅಧಿಕ ಭಕ್ತರು ಆಗಮಿಸಿದ್ದರು. ಕಾರ್ತಿಕ ಮಾಸದ ಎರಡನೇ…

 • ಶಿಕ್ಷಕರಿಗೆ ಪಠ್ಯಾಧಾರಿತ ವಿಜ್ಞಾನ ಉಪಕರಣ ತಯಾರಿಸುವ ಕಾರ್ಯಾಗಾರ

  ಹುಣಸೂರು: ಮಕ್ಕಳಲ್ಲಿ ಸೃಜನಶೀಲತೆ, ಕೌಶಲ್ಯತೆ ಹಾಗೂ ವಿಜ್ಞಾನ ಕೌತುಕವನ್ನು ಬೆಳೆಸಲು ವಿಜ್ಞಾನ ಮಕ್ಕಳ ಹಬ್ಬದ ಅನುಷ್ಠಾನ ಕುರಿತು ಆಯ್ದ ಶಿಕ್ಷಕರಿಗೆ ಎರಡು ದಿನಗಳ ಜಿಲ್ಲಾ ಮಟ್ಟದ ಕಾರ್ಯಾಗಾರ ನಡೆಯಿತು. ನಗರದ ಶಾಸ್ತ್ರಿ ವಿದ್ಯಾಸಂಸ್ಥೆಯಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯು ವಿಜ್ಞಾನ…

 • ಅನುದಾನ ವಾಪಸ್‌ ಹೋಗಿದ್ದಕ್ಕೆ ನಾನು ಕಾರಣನಲ್ಲ

  ಕೆ.ಆರ್‌.ನಗರ: ತಾಲೂಕಿನ ಕೆಲವು ಗ್ರಾಮಗಳಿಗೆ ಮಂಜೂರಾದ ಕಾಮಗಾರಿಗಳ ಅನುದಾನ ತಾಂತ್ರಿಕ ಕಾರಣಗಳಿಂದ ಬಿಡುಗಡೆಯಾಗಿರಲಿಲ್ಲ. ಆದರೆ, ಇದಕ್ಕೆ ನಾನೇ ಕಾರಣ ಎಂಬುದಾಗಿ ಕೆಲವರು ಗಾಳಿ ಸುದ್ದಿಯನ್ನು ಕೆಲವರು ಹಬ್ಬಿಸುತ್ತಿದ್ದು. ಇದಕ್ಕೆ ಯಾರೂ ಕಿವಿಗೊಡಬಾರದು. ನಾನು ಎಂದಿಗೂ ಜಾತಿ ರಾಜಕಾರಣ ಮಾಡಿಲ್ಲ…

 • ತಂಬಾಕಿಗೆ ಯೋಗ್ಯ ಬೆಲೆ ನೀಡದಿದ್ದರೆ ಅಹೋರಾತ್ರಿ ಧರಣಿ

  ಹುಣಸೂರು: ಈ ಭಾಗದ ಪ್ರಮುಖ ವಾಣಿಜ್ಯ ಬೆಳೆ ತಂಬಾಕಿನ ಬೆಲೆ ದಿನೇ ದಿನೆ ಕುಸಿಯುತ್ತಿದ್ದು, ಬೆಳೆಗಾರರು ಸಂಕಷ್ಟಕ್ಕೊಳಗಾಗಿದ್ದಾರೆ. ಸರ್ಕಾರ ಇನ್ನು 15 ದಿನದೊಳಗೆ ಕೇಂದ್ರ ವಾಣಿಜ್ಯ ಮಂತ್ರಿಗಳನ್ನು ಇಲ್ಲಿಗೆ ಕರೆತಂದು ಉತ್ತಮ ಬೆಲೆ ಕೊಡಿಸುವ ನಿಟ್ಟಿನಲ್ಲಿ ಕ್ರಮ ವಹಿಸದಿದ್ದರೆ…

 • ಚುನಾವಣೆ ಅಕ್ರಮ ತಡೆಗೆ ಕಂಟ್ರೋಲ್‌ ರೂಂ ಸಂಪರ್ಕಿಸಿ

  ಹುಣಸೂರು: ಹುಣಸೂರು ಉಪ ಚುನಾವಣಾ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದು, ಪ್ರಚಾರ, ವಾಹನ ಬಳಕೆಗೆ ಅನುಮತಿ ಪಡೆಯದಿದ್ದಲ್ಲಿ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಚುನಾವಣಾಧಿಕಾರಿಯಾದ ಉಪವಿಭಾಗಾಧಿಕಾರಿ ಎಸ್‌.ಪೂವಿತಾ ಎಚ್ಚರಿಕೆ ನೀಡಿದರು. ಉಪ ಚುನಾವಣೆ ಸಂಬಂಧ…

 • ಎಚ್‌.ವಿಶ್ವನಾಥ್‌ ಪುತ್ರ ಸ್ಪರ್ಧೆಗೆ ಸಮ್ಮತಿ ಇಲ್ಲ

  ಹುಣಸೂರು: ಹುಣಸೂರು ಉಪ ಚುನಾವಣೆಯಲ್ಲಿ ವಿಶ್ವನಾಥ್‌ ಅಥವಾ ತಾವು ಬಿಜೆಪಿ ಅಭ್ಯರ್ಥಿ ಆಕಾಂಕ್ಷಿಯಾಗಿದ್ದು, ವಿಶ್ವನಾಥ್‌ ಪುತ್ರ ಸೇರಿದಂತೆ ಹೊರಗಿನವರಿಗೆ ಯಾವುದೇ ಕಾರಣಕ್ಕೂ ಅವಕಾಶ ನೀಡುವುದಿಲ್ಲ ಎಂದು ಬಿಜೆಪಿ ತಾಲೂಕು ಅಧ್ಯಕ್ಷ ಬಿ.ಎಸ್‌.ಯೋಗಾನಂದಕುಮಾರ್‌ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ…

 • ನಾಮಪತ್ರ ಸಲ್ಲಿಕೆಗೆ 6 ದಿನ ಮಾತ್ರ ಬಾಕಿ

  ಮೈಸೂರು: ಶಾಸಕರ ಅನರ್ಹತೆಯಿಂದ ತೆರವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಮರು ಚಾಲನೆ ದೊರೆತಿದ್ದು, ಸೋಮವಾರ (ನ.11)ದಿಂದ ನೀತಿ ಸಂಹಿತೆ ಮರು ಜಾರಿಯೊಂದಿಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿದೆ. ಕಳೆದ ಸೆ.23ರಂದೇ ಚುನಾವಣಾ ಅಧಿಸೂಚನೆ ಹೊರಡಿಸಲಾಗಿದ್ದು, ನ.11ರಿಂದ…

ಹೊಸ ಸೇರ್ಪಡೆ

 • ಹೊಸದಿಲ್ಲಿ: ಸಿಲಿಕಾನ್‌ ಸಿಟಿಯೆಂದೇ ಪ್ರಸಿದ್ಧವಾಗಿರುವ ಬೆಂಗಳೂರಿನಲ್ಲಿ ಮಹಾನಗರ ಪಾಲಿಕೆಯಿಂದ ಸರಬರಾಜಾಗುವ ನೀರು ನೇರವಾಗಿ ಕುಡಿಯಲು ಯೋಗ್ಯವಾಗಿಲ್ಲ ಎಂಬ...

 • ಉಡುಪಿ: ತುಳಸೀ ಎಲೆಗೆ ವಿದ್ಯುನ್ಮಾನ ಉಪಕರಣಗಳಲ್ಲಿರುವ ರೇಡಿಯೇಶನ್‌ (ವಿಕಿರಣಗಳು) ತಡೆಗಟ್ಟುವ ಶಕ್ತಿ ಇದೆ ಎಂದು ಯೋಗಗುರು ಬಾಬಾ ರಾಮದೇವ್‌ ಹೇಳಿದರು. ಶ್ರೀಕೃಷ್ಣ...

 • ಹೊಸದಿಲ್ಲಿ: ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ)ಯನ್ನು ಇನ್ನಷ್ಟು ಸರಳೀ ಕೃತಗೊಳಿಸುವ ಮತ್ತು ಜಿಎಸ್‌ಟಿ ರಿಟರ್ನ್ಸ್ ಫೈಲಿಂಗ್‌ ಪ್ರಕ್ರಿಯೆಯನ್ನು ಬಳಕೆದಾರ...

 • ಮನುಷ್ಯ ಚಟುವಟಿಕೆಯಿಂದ ಇರಲು ಮೆದುಳಿನ ಆರೋಗ್ಯವೂ ಅತಿ ಮುಖ್ಯ. ಮೆದುಳಿನ ನರಮಂಡಲದಲ್ಲಿ ಏರುಪೇರಾಗಿ ಅದು ವ್ಯಕ್ತಿಯ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಇದು ಕೆಲವರಿಗೆ...

 • ಬೆಂಗಳೂರು: ಹದಿನೈದು ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಕೆಲವು ಕ್ಷೇತ್ರಗಳಲ್ಲಿ ಕಾಣಿಸಿಕೊಂಡಿದ್ದ ಬಂಡಾಯ ಶಮನಗೊಳಿಸಿ ನಿಟ್ಟುಸಿರು ಬಿಟ್ಟಿದ್ದ...