ಅತಿಥಿ ಶಿಕ್ಷಕರ ಹುದ್ದೆಗಳು
Team Udayavani, Aug 6, 2019, 2:09 AM IST
ಸಾರ್ವಜನಿಕ ಶಿಕ್ಷಣ ಇಲಾಖೆಯಲ್ಲಿ 22,150 ಅತಿಥಿ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಬಹುದು.ಪದವಿ, ಸ್ನಾತಕೋತ್ತರ, ಬಿಎಡ್ ಶಿಕ್ಷಣ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. www.schooleducation.kar.nic.in ಆಗಸ್ಟ್ 30ರ ಒಳಗೆ ಅರ್ಜಿ ಸಲ್ಲಿಸಬೇಕು.
2. ಯುಐಡಿಎಐ ಬೆಂಗಳೂರಿನಲ್ಲಿ ಉಪ ನಿರ್ದೇಶಕ ಹುದ್ದೆ
ಭಾರತದ ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಬೆಂಗಳೂರು ಇಲ್ಲಿ ಸಹಾಯಕ ಖಾತೆ ಅಧಿಕಾರಿ, ಉಪ ನಿರ್ದೇಶಕರ ಹುದ್ದೆ ಖಾಲಿ ಇದ್ದು ಬಿಟೆಕ್, ಎಂಸಿಎ, ಎಂಎಸ್‌ಸಿ ಪದವೀಧರರು ಅರ್ಜಿ ಸಲ್ಲಿಸಬಹುದು. ಆಗಸ್ಟ್ 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಹೆಚ್ಚಿನ ಮಾಹಿತಿಗೆ www.uidai.gov.in ಸಂರ್ಪಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಳೆಗೆ ಮತ್ತೆ ನಾಲ್ವರು ಸಾವು; ಸಿಎಂ ತವರು ಹಾವೇರಿಯಲ್ಲಿ ಒಂದೇ ದಿನ 87 ಮನೆ ಕುಸಿತ
28 ಸಾವಿರ ಕೋಟಿ ರೂ. ಅನುದಾನಕ್ಕೆ ಅನುಮೋದನೆ
ರಾಜ್ಯಸಭೆ, ಪರಿಷತ್ ಅಭ್ಯರ್ಥಿ ಆಯ್ಕೆಗೆ ಇಂದು ದಿಲ್ಲಿಗೆ: ಸಿದ್ದರಾಮಯ್ಯ
ಬಿಬಿಎಂಪಿ ಚುನಾವಣೆಗೆ ಸುಪ್ರೀಂ ಸೂಚನೆ; ಸ್ಥಳೀಯ ಸಂಸ್ಥೆಗಳ ಆಡಳಿತವನ್ನು ಸರಕಾರ ನಡೆಸುವಂತಿಲ್ಲ
ಇಂದು, ನಾಳೆ ಎಸ್ಐ ಮತ್ತು ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಪರೀಕ್ಷೆ: ತೀವ್ರ ನಿಗಾ