ಎಚ್‌ಡಿಎಫ್ ಸಿ ಬ್ಯಾಂಕ್‌


Team Udayavani, Mar 2, 2020, 1:02 AM IST

JOB-NEW

ದೇಶಾದ್ಯಾಂತ ಎಚ್‌ಡಿಎಫ್ಸಿ ಬ್ಯಾಂಕ್‌ನ ವಿವಿಧ ಶಾಖೆಗಳಲ್ಲಿ 9,000 ವಿವಿಧ ಹುದ್ದೆಗಳು
ಖಾಲಿ ಇದ್ದು ನೇಮಕಾತಿಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 29
https://www.hdfcbank.com/

ಭಾರತೀಯ ಜೀವ ವಿಮಾ ನಿಗಮ
ಭಾರತೀಯ ಜೀವ ವಿಮಾ ನಿಗಮದಲ್ಲಿ ಸಿವಿಲ್‌, ಎಲೆಕ್ಟ್ರಿಕಲ್‌ ಎಂಜಿನಿಯರ್‌, ಅಸಿಸ್ಟೆಂಟ್‌ ಆರ್ಕಿಟೆಕ್ಟ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬಿಇ, ಎಂಟೆಕ್‌ ಪದವೀಧರರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 15
https://licindia.in/

ಮೈಸೂರು ಜಿಲ್ಲಾ ನ್ಯಾಯಾಲಯ
ಮೈಸೂರು ಜಿಲ್ಲಾ ನ್ಯಾಯಾಲಯ ದಲ್ಲಿ 16 ಶೀಘ್ರ ಲಿಪಿಗಾರರ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ ಮತ್ತು ಶೀಘ್ರ ಲಿಪಿಗಾರ ಕೋರ್ಸ್‌ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 19
https://districts.ecourts.gov.in

ಕರ್ನಾಟಕ ಲೋಕಸೇವಾ ಆಯೋಗ
ಕರ್ನಾಟಕ ಲೋಕಸೇವಾ ಆಯೋಗವು 106 ಗಜೆಟೆಡ್‌ ಪ್ರೊಬೆಷನರಿ ಹುದ್ದೆಗಳ ನೇಮಕಾತಿಗೆ ಅಧಿ ಸೂಚನೆ ಹೊರಡಿಸಿದ್ದು, ಅರ್ಹಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 31
http://www.kpsc.kar.nic.in/

ಇಂಡಿಯನ್‌ ಆಯಿಲ್‌ ಕಾರ್ಪೊರೇಶನ್‌ ಲಿ.
ಇಂಡಿಯನ್‌ ಆಯಿಲ್‌ ಕಾರ್ಪೊ ರೇಶನ್‌ ಲಿಮಿಟೆಡ್‌ನ‌ ವಿವಿಧ ಶಾಖೆಗಳಲ್ಲಿ 500 ಟ್ರೇಡ್‌ ಅಪ್ರಂಟಿಸ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪಿಯುಸಿ, ಡಿಪ್ಲೊಮಾ, ಪದವಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 20
www.iocl.com

ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ,
ಹೊಸದಿಲ್ಲಿರುವ ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 430 ಸೈಂಟಿಸ್ಟ್‌, ಬಯೊಕೆಮಿಸ್ಟ್‌ ಹುದ್ದೆಗಳು ಖಾಲಿ ಇದ್ದು ನೇಮ ಕಾತಿಗೆ ಅಧಿಸೂಚನೆ ಹೊರಡಿಸಿದೆ. ವಿಜ್ಞಾನ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 12
https://www.aiimsexams.org/

ಏರ್‌ ಪೋಟ್‌ ಅಥಾರಿಟಿ ಆಫ್ ಇಂಡಿಯಾ
ಏರ್‌ ಪೋಟ್‌ ಅಥಾರಿಟಿ ಆಫ್ ಇಂಡಿಯಾದಲ್ಲಿ ದೇಶದಾದ್ಯಂತ ಒಟ್ಟು 122 ಅಪ್ರಂಟಿಸ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಂಜಿನಿಯರಿಂಗ್‌, ಡಿಪ್ಲೊಮಾ, ಐಟಿಐ ಕೋರ್ಸ್‌ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 04
https://www.aai.aero/en

ದಿಲ್ಲಿ ಹೈಕೋರ್ಟ್‌
ದಿಲ್ಲಿ ಹೈಕೋರ್ಟ್‌ನಲ್ಲಿ 132 ಕಿರಿಯ ನ್ಯಾಯಾಂಗ ಸಹಾಯಕರ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಕಾನೂನು ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 11
http://delhihighcourt.nic.in

ಹಿಂದೂಸ್ಥಾನ್‌ ಕಾಪರ್‌ ಲಿಮಿಟೆಡ್‌
ಹಿಂದೂಸ್ಥಾನ್‌ ಕಾಪರ್‌ ಲಿಮಿಟೆಡ್‌ನ‌ಲ್ಲಿ ಅಪ್ರಂಟಿಸ್‌ ಹುದ್ದೆಗಳು ಖಾಲಿಇದ್ದು ಐಟಿಐ ಕೋರ್ಸ್‌ ಮುಗಿಸಿದವರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 12
https://www.hindustancopper.com/

ಐಐಒ ಬ್ಯಾಂಕಿಂಗ್‌ ಆ್ಯಂಡ್‌ ಫೈನಾನ್‌
ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಬ್ಯಾಂಕಿಂಗ್‌ ಆ್ಯಂಡ್‌ ಫೈನಾನ್ಸ್‌ನಲ್ಲಿ ಹುದ್ದೆ ಖಾಲಿ ಇದ್ದು ಎಂಬಿಎ ಪದವೀಧರರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 16
www.iibf.org.in

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ
ರಾ. ಹೆದ್ದಾರಿ ಪ್ರಾಧಿಕಾರದಲ್ಲಿ 170 ಮ್ಯಾನೇಜರ್‌ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಎಂಜಿನಿಯರಿಂಗ್‌ಪದವಿ ಪಡೆದ ಅರ್ಜಿಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 11
https://nhai.gov.in/

ಕೋಸ್ಟ್‌ ಗಾರ್ಡ್‌ ಯಾಂತ್ರಿಕ್‌
ಕೋಸ್ಟ್‌ ಗಾರ್ಡ್‌ ಯಾಂತ್ರಿಕ್‌ನಲ್ಲಿ 37 ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಎಂಜಿನಿಯರಿಂಗ್‌ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 22
https://joinindiancoastguard.gov.in/

ಸರಕು ಸಾಗಣೆ ನಿಗಮ
ಸರಕು ಸಾಗಣೆ ನಿಗಮ 2,600 ಚಾಲಕ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ ಉತ್ತೀರ್ಣರಾದ ವರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 31
http://www.dfccil.com/

ಭಾರತೀಯ ನೌಕಾಪಡೆ
ಭಾರತೀಯ ನೌಕಾಪಡೆಯಲ್ಲಿ ಗ್ರೂಪ್‌ ಡಿ ಹುದ್ದೆಗೆ ಅಧಿಸೂಚನೆ ಹೊರಡಿಸಿದೆ. ಪಿಯುಸಿ ಉತೀರ್ಣರಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್‌ 07
https://www.joinindiannavy.gov.in/

ಟಾಪ್ ನ್ಯೂಸ್

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

1-sadsadsd

ಪ್ರಧಾನಿಯವರ ಮನೆಯ ಹೊರಗೆ ಧರಣಿ ನಡೆಸುತ್ತೇನೆ: ಮಮತಾ ಬ್ಯಾನರ್ಜಿ

ಅಧಿಕ ಲಾಭಾಂಶ ನೀಡುವುದಾಗಿ ಹಣ ಪಡೆದು ಎನ್ ಐಟಿಕೆ ವಿದ್ಯಾರ್ಥಿಯಿಂದ 27.96 ಲ.ರೂ ವಂಚನೆ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ಧರ್ಮಸ್ಥಳ: ಲಾರಿ- ಬೈಕ್ ಡಿಕ್ಕಿ: ಓರ್ವ ಸಾವು, ಮತ್ತೋರ್ವ ಗಂಭೀರ

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

ವಿಚಾರಣೆ ನೆಪದಲ್ಲಿ ಖೈದಿಗಳ ಹಲ್ಲನ್ನೇ ಕಿತ್ತ ಐಪಿಎಸ್ ಅಧಿಕಾರಿ ಕರ್ತವ್ಯದಿಂದ ಅಮಾನತು

goa budget

ಗೋವಾ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಪ್ರಮೋದ್ ಸಾವಂತ್‌



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಎಸೆಸೆಲ್ಸಿ ಉತ್ತೀರ್ಣರಾದವರಿಗೆ ಅಂಚೆ ಕಚೇರಿಯಲ್ಲಿ ಉದ್ಯೋಗಾವಕಾಶಗಳು

ಎಸೆಸೆಲ್ಸಿ ಉತ್ತೀರ್ಣರಾದವರಿಗೆ ಅಂಚೆ ಕಚೇರಿಯಲ್ಲಿ ಉದ್ಯೋಗಾವಕಾಶಗಳು

ಪಂಚಾಯತ್‌ ರಾಜ್‌ ಇಲಾಖೆಯಲ್ಲಿದೆ ವಿವಿಧ ಹುದ್ದೆ

ಪಂಚಾಯತ್‌ ರಾಜ್‌ ಇಲಾಖೆಯಲ್ಲಿದೆ ವಿವಿಧ ಹುದ್ದೆ

ಎಚ್‌ಡಿಎಫ್ ಸಿ ಬ್ಯಾಂಕ್‌

ಎಚ್‌ಡಿಎಫ್ ಸಿ ಬ್ಯಾಂಕ್‌

ನ್ಯಾಶನಲ್‌ ಫ‌ರ್ಟಿಲೈಸರ್ಸ್‌ ಲಿಮಿಟೆಡ್‌

ನ್ಯಾಶನಲ್‌ ಫ‌ರ್ಟಿಲೈಸರ್ಸ್‌ ಲಿಮಿಟೆಡ್‌

new-jobs

ಎನ್‌ಸಿಎಫ್ ಡಿಐಎಆರ್‌

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

1-sasdsad

ದೆಹಲಿ-ಎನ್‌ಸಿಆರ್‌ನಲ್ಲಿ ಗುಡುಗು ಸಹಿತ ಮಳೆ; 9 ವಿಮಾನಗಳು ಬೇರೆಡೆಗೆ

1-asdsdsd

ಜಿಲ್ಲೆಯಲ್ಲಿ 1,239 ರೌಡಿಶೀಟರ್ ಗಳು: ವಿಜಯಪುರ ಡಿಸಿ ಡಾ.ವಿ.ಬಿ.ದಾನಮ್ಮನವರ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

ಚುನಾವಣಾ ಕರ್ತವ್ಯಕ್ಕೆ ಹಾಜರಾಗದ ಅಧಿಕಾರಿ ವಿರುದ್ಧ ಕ್ರಮಕ್ಕೆ ಜಿಲ್ಲಾಧಿಕಾರಿ ಸೂಚನೆ

1-qe21ew2qe

ಅಭ್ಯರ್ಥಿಗಳು ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು: ಬಳ್ಳಾರಿ ಡಿಸಿ ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್

ಅಭ್ಯರ್ಥಿಗಳು ತಮ್ಮ ಅಪರಾಧದ ಬಗ್ಗೆ ಪತ್ರಿಕೆಗಳಲ್ಲಿ ಪ್ರಕಟಿಸಬೇಕು; ಪವನ್ ಕುಮಾರ್