ಹಿಂದೂಸ್ಥಾನ್‌ ಪೆಟ್ರೋಲಿಯಂ ಕಾರ್ಪೊರೇಶನ್‌ ಲಿಮಿಟೆಡ್‌

Team Udayavani, Nov 25, 2019, 12:18 AM IST

ಹಿಂದೂಸ್ಥಾನ್‌ ಪೆಟ್ರೋಲಿಯಂ ಕಾರ್ಪೊರೇಶನ್‌ ಲಿಮಿಟೆಡ್‌ನ‌ಲ್ಲಿ ಕೇಂದ್ರ ಸಾರ್ವಜನಿಕ ವಲಯ ಉದ್ಯಮ ಅಧಿಕಾರಿ, ವ್ಯವಸ್ಥಾಪಕ ಸಹಿತ ವಿವಿಧ ಹುದ್ದೆಗಳು ಖಾಲಿ ಇವೆ. ಎಮ್‌ಇ, ಎಂಟೆಕ್‌, ವಿಜ್ಞಾನ ಕ್ಷೇತ್ರದಲ್ಲಿ ಪಿಎಚ್‌.ಡಿ. ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 31
hindustanpetroleum.com

ಎನ್‌ಟಿಪಿಸಿಎಲ್‌
ನ್ಯಾಶನಲ್‌ ಥರ್ಮಲ್‌ ಪವರ್‌ ಕಾರ್ಪೊರೇಶನ್‌ ಲಿಮಿಟೆಡ್‌ನ‌ಲ್ಲಿ 192 ಹುದ್ದೆಗಳು ಖಾಲಿ ಇದ್ದು, ಅರ್ಜಿ ಆಹ್ವಾನಿಸಿದೆ.
ಹುದ್ದೆಗಳ ವಿವರ: ಅಸಿಸ್ಟೆಂಟ್‌ ಮೈನ್‌ ಸರ್ವೆಯರ್‌, ಮೈನ್ಸ್‌ ಎಲೆಕ್ಟ್ರಿಕ್‌ ಸೂಪರ್‌ವೈಸರ್‌. ಎಂಜಿನಿಯರಿಂಗ್‌, ಡಿಪ್ಲೊಮಾ/ಐಟಿಐ ಪೂರ್ಣಗೊಳಿಸಿರಬೇಕು.
ಕೊನೆಯ ದಿನಾಂಕ ನವೆಂಬರ್‌ 30
http://www.ntpccoalmines.in/

ಎನ್‌ಐಟಿಕೆ, ಸುರತ್ಕಲ್‌
ಸುರತ್ಕಲ್‌ನಲ್ಲಿರುವ ಎನ್‌ಐಟಿಕೆ ಯಲ್ಲಿ ಜೂನಿಯರ್‌ ಹಿಂದಿ ಟ್ರಾನ್ಸ್‌ಲೇಟರ್‌ ಹುದ್ದೆ ಖಾಲಿ ಇದ್ದು ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 5
www.nitk.ac.in

ಹಿಂದೂಸ್ಥಾನ್‌ ಕಾಪರ್‌ ಲಿಮಿಟೆಡ್‌
ಹಿಂದೂಸ್ಥಾನ್‌ ಕಾಪರ್‌ ಲಿಮಿಟೆಡ್‌ನ‌ಲ್ಲಿ 45 ವಿವಿಧ ಹುದ್ದೆಗಳು ಖಾಲಿ ಇದ್ದು, ಎಂಜಿನಿಯರಿಂಗ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 1
www.hindustancopper.com

ಭಾರತೀಯ ರೈಲ್ವೇ: ವಾಯವ್ಯ ವಿಭಾಗ
ಭಾರತೀಯ ರೈಲ್ವೇಯ ವಾಯವ್ಯ ವಿಭಾಗದಲ್ಲಿ 2,029 ಹುದ್ದೆಗಳು ಖಾಲಿ ಇದ್ದು, ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಹುದ್ದೆಗಳ ವಿವರ: ಎಲೆಕ್ಟ್ರೀಶಿಯನ್‌, ಕಾಪೆಂಟರ್‌, ಪೈಂಟರ್‌, ಡೀಸೆಲ್‌ ಮೆಕ್ಯಾನಿಕ್‌, ಟೆಕ್ನೀಶಿಯನ್‌. ಪಿಯುಸಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 20
http://www .rrccr.com/

ಕೇಂದ್ರ ಲೋಕಸೇವಾ ಆಯೋಗ
ಕೇಂದ್ರ ಲೋಕಸೇವಾ ಆಯೋಗದಲ್ಲಿ 153 ಹುದ್ದೆಗಳು ಖಾಲಿ ಇದ್ದು, ಅರ್ಜಿ ಆಹ್ವಾನಿಸಿದೆ. ಹುದ್ದೆಗಳು: ಎಕ್ಸಾಮಿನರ್‌, ಸ್ಪೆಷಲಿ…, ಸೀನಿಯರ್‌ ಲೆಕ್ಚರರ್‌.ಕಾನೂನು ಪದವಿ, ಸ್ನಾತಕೋತ್ತರ ಪದವಿ, ಪಿ.ಜಿ. ಡಿಪ್ಲೊಮಾ, ಪಿಎಚ್‌.ಡಿ. ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌ 28
https://rwf.indianrailways.gov.in

ಇಂಡಿಯನ್‌ ಕೌನ್ಸಿಲ್‌ ಆಫ್ ಫಾರೆಸ್ಟ್ರಿ ರಿಸರ್ಚ್‌ ಆ್ಯಂಡ್‌ ಎಜುಕೇಶನ್‌ ಸಂಸ್ಥೆ
ಇಂಡಿಯನ್‌ ಕೌನ್ಸಿಲ್‌ ಆಫ್ ಫಾರೆಸ್ಟ್ರಿ ರಿಸರ್ಚ್‌ ಆ್ಯಂಡ್‌ ಎಜುಕೇಶನ್‌ ಸಂಸ್ಥೆಯಲ್ಲಿ ತಾಂತ್ರಿಕ ಹುದ್ದೆ ಸಹಿತ 25 ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಬಿಎಸ್ಸಿ, ಡಿಪ್ಲೊಮಾ, ಐಟಿಐ ಕೋರ್ಸ್‌ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 16
www.icfre.org

ದಿ ಹಟ್ಟಿ ಗೋಲ್ಡ್‌ ಮೈನ್ಸ್‌ ಕಂಪೆನಿ ಲಿಮಿಟೆಡ್‌
ದಿ ಹಟ್ಟಿ ಗೋಲ್ಡ್‌ ಮೈನ್ಸ್‌ ಕಂಪೆನಿ ಲಿ. ಇದರ ಅಧೀನದಲ್ಲಿರುವ ಗಣಿ ಕಂಪೆನಿ ಆಸ್ಪತ್ರೆಯಲ್ಲಿ ಸ್ಟಾಫ್ ನರ್ಸ್‌,ಎಕ್ಸ್‌- ರೇ ಟೆಕ್ನೀಶಿಯನ್‌ ಹುದ್ದೆ. ಹುದ್ದೆಗೆ ಅನುಗುಣವಾಗಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 6
https://ibps.in/

ಕರ್ನಾಟಕ ರಾಜ್ಯ ರಿಮೋಟ್‌ ಸೆನ್ಸಿಂಗ್‌ ಆ್ಯಪ್ಲಿಕೇಷನ್ಸ್‌ ಸೆಂಟರ್‌
ಕರ್ನಾಟಕ ರಾಜ್ಯ ರಿಮೋಟ್‌ ಸೆನ್ಸಿಂಗ್‌ ಆ್ಯಪ್ಲಿಕೇಷನ್ಸ್‌ ಸೆಂಟರ್‌ನಲ್ಲಿ 68 ಎಂಜಿನಿಯರ್‌ ಹುದ್ದೆಗಳು ಖಾಲಿ ಇದ್ದು ಬಿಇ , ಬಿಟೆಕ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌ 30
https://.ksrsac.in


ಈ ವಿಭಾಗದಿಂದ ಇನ್ನಷ್ಟು

  • ಆ್ಯಕ್ಸಿಸ್‌ ಬ್ಯಾಂಕ್‌ನಲ್ಲಿ ಸಿಎಸ್‌ಒ, ವ್ಯವಸ್ಥಾಪಕ ಸೇರಿದಂತೆ 3,500 ವಿವಿಧ ಹುದ್ದೆ ಖಾಲಿ ಇದ್ದು, ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ,...

  • ಭಾರತೀಯ ಜೀವ ವಿಮಾ ಕಂಪೆನಿಯಲ್ಲಿ 35 ಸಹಾಯಕ ವ್ಯವಸ್ಥಾಪಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ...

  • ಬೆಂಗಳೂರಿನಲ್ಲಿರುವ ಪವರ್‌ ಗ್ರಿಡ್‌ ಕಾರ್ಪೊರೇಶನ್‌ ಆಫ್ ಇಂಡಿಯಾ ಲಿಮಿಟೆಡ್‌ ಸಂಸ್ಥೆಯಲ್ಲಿ 35 ಡಿಪ್ಲೊಮಾ ಟ್ರೈನಿ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ....

  • ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿರುವ ಕೇಂದ್ರ ಭದ್ರತಾ ಪಡೆಯಲ್ಲಿ 300 ಹೆಡ್‌ ಕಾನ್‌ಸ್ಟೆಬಲ್‌ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ....

  • ಕೇಂದ್ರ ಲೋಕಸೇವಾ ಆಯೋಗದಲ್ಲಿ ಎಕ್ಸಾಮಿನರ್‌, ಸ್ಪೆಷಲಿಸ್ಟ್, ಸೀನಿಯರ್‌ ಲೆಕ್ಚರರ್‌. ಸಹಿತ153 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ.  ಕಾನೂನು ಪದವಿ, ಸ್ನಾತಕೋತ್ತರ...

ಹೊಸ ಸೇರ್ಪಡೆ