ಕೋಸ್ಟ್‌ಗಾರ್ಡ್‌ನಲ್ಲಿ ಹುದ್ದೆಗಳು

Team Udayavani, Sep 23, 2019, 1:20 AM IST

ಕೋಸ್ಟ್‌ ಗಾರ್ಡ್‌ ರೀಜನ್‌, ಕೋಲ್ಕತಾ ಇಲ್ಲಿ ಫಿಟ್ಟರ್‌ ಹುದ್ದೆ ಖಾಲಿ ಇದ್ದು, ಐಟಿಐ ಮುಗಿಸಿದ 18ರಿಂದ 27 ವಯೋಮಿತಿಯವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಅ. 10 ಕೊನೆಯ ದಿನಾಂಕ. ಹೆಚ್ಚಿನ ಮಾಹಿತಿಗಾಗಿ www.indiancoastguard.gov.in ಸಂಪರ್ಕಿಸಬಹುದು.

ಡಿಆರ್‌ಡಿಒದಲ್ಲಿ 224 ಹುದ್ದೆಗಳು
ರಕ್ಷಣಾ ಸಚಿವಾಲಯದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಯಲ್ಲಿ 224 ಹುದ್ದೆಗಳು ಖಾಲಿ ಇದ್ದು, ಅರ್ಜಿ ಸಲ್ಲಿಸಬಹುದು. ಹುದ್ದೆಗಳಿಗನುಣವಾಗಿ ವಿದ್ಯಾರ್ಹತೆ ಇರಬೇಕು. ಅ. 15 ಅರ್ಜಿ ಸಲ್ಲಿಸಲು ಕೊನೆ ದಿನಾಂಕ. ಹೆಚ್ಚಿನ ಮಾಹಿತಿಗಾಗಿ www.drdo.gov.in ಸಂಪರ್ಕಿಸಿ..

ಹಣಕಾಸು ಇಲಾಖೆಯಲ್ಲಿ ಹುದ್ದೆ
ಭಾರತ ಸರಕಾರದ ಹಣಕಾಸು ಇಲಾಖೆಯಲ್ಲಿ ಉಪ ವ್ಯವಸ್ಥಾಪಕ ನಿರ್ದೇಶಕ (ಡಿಎಂಡಿ) ಹುದ್ದೆ ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅ. 10 ಕೊನೆಯ ದಿನಾಂಕ. ಹೆಚ್ಚಿನ ವಿವರಗಳಿಗಾಗಿ
http://fin Financialservices.gov.in.ಸಂಪರ್ಕಿಸಬಹುದು.

ಗೋಧಿ ಅಭಿವೃದ್ಧಿ ನಿರ್ದೇಶನಾಲಯದಲ್ಲಿ ಹುದ್ದೆಗಳು
ಕೇಂದ್ರ ಸರಕಾರದ ಅಧೀನದಲ್ಲಿರುವ ಗೋಧಿ ಅಭಿವೃದ್ಧಿ ನಿರ್ದೇಶನಾಲಯದಲ್ಲಿ ಸಲಹೆಗಾರ ಮತ್ತು ಸಹಾಯಕ ಹುದ್ದೆ ಖಾಲಿ ಇವೆ. ಕೃಷಿ ವಿಜ್ಞಾನದಲ್ಲಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಂತಿಮ ದಿನಾಂಕ ಸೆ. 30. ಹೆಚ್ಚಿನ ವಿವರಗಳಿಗಾಗಿ http://dwd.dacnet.nic.in ಸಂಪರ್ಕಿಸಬೇಕು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ