
ನ್ಯಾಶನಲ್ ಫರ್ಟಿಲೈಸರ್ಸ್ ಲಿಮಿಟೆಡ್
Team Udayavani, Mar 9, 2020, 1:08 AM IST

ನ್ಯಾಶನಲ್ ಫರ್ಟಿಲೈಸರ್ಸ್ ಲಿಮಿಟೆಡ್‌ನಲ್ಲಿ ಸೇಫ್ಟಿ ಮ್ಯಾನೇಜರ್ ಮತ್ತು ಫೈರ್ ಆಫೀಸರ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್ 13
https://www.nationalfertilizers.m/
ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ,
ಹೊಸದಿಲ್ಲಿರುವ ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 430 ಸೈಂಟಿಸ್ಟ್, ಬಯೊಕೆಮಿಸ್ಟ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ವಿಜ್ಞಾನ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್ 12
https://www.aiimsexams.org/
ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್
ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ಮೆಡಿಕಲ್ ಸೈನ್ಸಸ್‌ನಲ್ಲಿ ಪ್ರೊಫೆಸರ್ ಹುದ್ದೆ
ಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಅನುಭವಸ್ಥ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್ 07
http://aiimsrishikesh.edu.in
ಭಾರತೀಯ ಜೀವ ವಿಮಾ ನಿಗಮ
ಭಾರತೀಯ ಜೀವ ವಿಮಾ ನಿಗಮದಲ್ಲಿ ಸಿವಿಲ್, ಎಲೆಕ್ಟ್ರಿಕಲ್ ಎಂಜಿನಿಯರ್, ಅಸಿಸ್ಟೆಂಟ್ ಆರ್ಕಿಟೆಕ್ಟ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬಿಇ, ಎಂಟೆಕ್ ಪದವೀಧರರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್ 15
https://licindia.in/
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?

ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
