ದಿಲ್ಲಿ ಹೈಕೋರ್ಟ್‌ ಹಿರಿಯ ನ್ಯಾಯಾಂಗ ಸಹಾಯಕ ನೇಮಕಾತಿ

Team Udayavani, Aug 3, 2019, 5:48 PM IST

ದಿಲ್ಲಿ ಹೈಕೋರ್ಟ್‌ ಹಿರಿಯ ನ್ಯಾಯಾಂಗ ಸಹಾಯಕರ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, 45 ಹುದ್ದೆಗಳು ಖಾಲಿ ಇವೆ.

ಕಾನೂನು ಪದವಿ ಶಿಕ್ಷಣ ಪೂರೈಸಿದವರು.ಆಗಸ್ಟ್‌ 17ರ ಒಳಗೆ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗೆ http://delhihighcourt.nic.in ಸಂಪರ್ಕಿಸಿ.

2.ಆ್ಯಕ್ಸಿಸ್‌ ಬ್ಯಾಂಕಿನಲ್ಲಿ 3500 ಹುದ್ದೆಗಳು
ಆ್ಯಕ್ಸಿಸ್‌ ಬ್ಯಾಂಕ್‌ನಲ್ಲಿ ಸಿಎಸ್‌ಒ, ಮೆನೇಜರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಒಟ್ಟು 3,542 ಹುದ್ದೆಗಳಿವೆ. ಪದವಿ, ಸ್ನಾತಕೋತ್ತರ ಪದವಿ, ಸಿಎ, ಡಿಪ್ಲೊಮಾ ಪದವೀಧರರು ಅರ್ಜಿ ಸಲ್ಲಿಸಬಹುದು. ಕೊನೆ ದಿನಾಂಕ 2019ರ ಆ.30. ಮಾಹಿತಿಗಾಗಿ www.axisbank.com.

3. ಎಸ್‌ಬಿಐ ಸ್ಪೆಷಲಿಸ್ಟ್‌ ಆಫೀಸರ್‌ ಹುದ್ದೆಗಳು
ಸ್ಟೇಟ್ ಬ್ಯಾಂಕ್‌ ಆಫ್ ಇಂಡಿಯಾ 76 ಸ್ಪೆಷಲಿಸ್ಟ್‌ ಆಫೀಸರ್‌ ಹುದ್ದೆಗಳಿಗೆಅರ್ಜಿ ಆಹ್ವಾನಿಸಿದೆ. ಬಿಇ, ಬಿಟೆಕ್‌, ಎಂಬಿಎ, ಸಿಎ, ಪಿಜಿ ಪದವಿ ಹೊಂದಿರುವವರು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ 2019ರ ಆ.12. ಮಾಹಿತಿಗಾಗಿ www.recruitment.bank.sbi/ ಸಂಪರ್ಕಿಸಬಹುದು.

4. ಐಆರ್‌ಸಿಟಿಸಿಯಲ್ಲಿ 85 ಹುದ್ದೆಗಳು
ಇಂಡಿಯನ್‌ ರೈಲ್ವೇ ಕ್ಯಾಟರಿಂಗ್‌ ಆ್ಯಂಡ್‌ ಟೂರಿಸ್ಟ್‌ ಕಾರ್ಪೋರೇಶನ್‌ (ಐಆರ್‌ಸಿಟಿಸಿ) 85 ಸೂಪರ್‌ವೈಸರ್‌ (ಹಾಸ್ಪಿಟಾಲಿಟಿ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಬಿಎಸ್‌ (ಹಾಸ್ಪಿಟಾಲಿಟಿ ಆ್ಯಂಡ್‌ ಹೊಟೇಲ್ ಅಡ್ಮಿನಿಸ್ಟ್ರೇಶನ್‌) ಪದವಿ ಅಗತ್ಯ. 2019ರ ಆ.8 ಕೊನೆಯ ದಿನಾಂಕ. ಮಾಹಿತಿಗಾಗಿ https://irctc.in ಸಂಪರ್ಕಿಸಿ.


ಈ ವಿಭಾಗದಿಂದ ಇನ್ನಷ್ಟು

  • ಪಿಎನ್‌ಬಿ ಹೌಸಿಂಗ್‌ ಫೈನಾನ್ಸ್‌ ಪಿಎನ್‌ಬಿ ಹೌಸಿಂಗ್‌ ಫೈನಾನ್ಸ್‌ ಸಂಸ್ಥೆಯಲ್ಲಿ ಮ್ಯಾನೇಜರ್‌ ಸಹಿತ 2,020 ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ...

  • ಆ್ಯಕ್ಸಿಸ್‌ ಬ್ಯಾಂಕ್‌ನಲ್ಲಿ ಸಿಎಸ್‌ಒ, ವ್ಯವಸ್ಥಾಪಕ ಸೇರಿದಂತೆ 3,500 ವಿವಿಧ ಹುದ್ದೆ ಖಾಲಿ ಇದ್ದು, ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ,...

  • ಭಾರತೀಯ ಜೀವ ವಿಮಾ ಕಂಪೆನಿಯಲ್ಲಿ 35 ಸಹಾಯಕ ವ್ಯವಸ್ಥಾಪಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ...

  • ಬೆಂಗಳೂರಿನಲ್ಲಿರುವ ಪವರ್‌ ಗ್ರಿಡ್‌ ಕಾರ್ಪೊರೇಶನ್‌ ಆಫ್ ಇಂಡಿಯಾ ಲಿಮಿಟೆಡ್‌ ಸಂಸ್ಥೆಯಲ್ಲಿ 35 ಡಿಪ್ಲೊಮಾ ಟ್ರೈನಿ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ....

  • ಕೇಂದ್ರ ಗೃಹ ಸಚಿವಾಲಯದ ಅಧೀನದಲ್ಲಿರುವ ಕೇಂದ್ರ ಭದ್ರತಾ ಪಡೆಯಲ್ಲಿ 300 ಹೆಡ್‌ ಕಾನ್‌ಸ್ಟೆಬಲ್‌ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ....

ಹೊಸ ಸೇರ್ಪಡೆ