ಭಾರತದ ವಿಶಿಷ್ಟ ಗುರುತಿನ ಚೀಟಿ (ಆಧಾರ್‌)

Team Udayavani, Jan 23, 2020, 7:12 AM IST

ಭಾರತದ ವಿಶಿಷ್ಟ ಗುರುತಿನ ಚೀಟಿ ಪ್ರಾಧಿಕಾರದ ಬೆಂಗಳೂರು ಶಾಖೆಯಲ್ಲಿ ತಂತ್ರಜ್ಞರ ಹುದ್ದೆಗಳು ಖಾಲಿ ಇದ್ದು ಅಧಿಸೂಚನೆ ಹೊರಡಿಸಿದೆ. ಅರ್ಹತೆ: ಬಿಎಸ್ಸಿ ಪದವಿ.

ಕೊನೆಯ ದಿನಾಂಕ ಫೆಬ್ರವರಿ14
https://uidai.gov.in/

ಶಿವಮೊಗ್ಗ ಜಿಲ್ಲಾ ಕಂದಾಯ ಇಲಾಖೆ
ಶಿವಮೊಗ್ಗ ಜಿಲ್ಲಾ ಕಂದಾಯ ಇಲಾಖೆಯಲ್ಲಿ 69 ಗ್ರಾಮ ಲೆಕ್ಕಿಗ ಹುದ್ದೆಗಳಿಗೆೆ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಕೊನೆಯ ದಿನಾಂಕ ಫೆಬ್ರವರಿ15
https://www.cftri.res.in/.

ಪಶ್ಚಿಮ ರೈಲ್ವೇ
ರೈಲ್ವೇ ಇಲಾಖೆಯ ಪಶ್ಚಿಮ ರೈಲ್ವೇ ವಿಭಾಗದಲ್ಲಿ 1,273 ಅಪ್ರಂಟಿಸ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿ ಅಧಿಸೂಚನೆ ಹೊರಡಿಸಿದೆ.

ಕೊನೆಯ ದಿನಾಂಕ ಫೆಬ್ರವರಿ 14
wcr.indianrailways.gov.in.

ದ.ಕ. ಜಿ. ಮತ್ತು ಸತ್ರ ನ್ಯಾಯಾಧೀಶರ ಕಚೇರಿ
ದಕ್ಷಿಣ ಕನ್ನಡ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ ಶೀಘ್ರ ಲಿಪಿಗಾರ, ಬೆರಳಚ್ಚುಗಾರ ಸಹಿತ ವಿವಿಧ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ.

ಕೊನೆಯ ದಿನಾಂಕ ಫೆಬ್ರವರಿ 12
https://districts.ecourts.gov.in/

ಪೊಲೀಸ್‌ ಇಲಾಖೆ
ರಾಜ್ಯ ಪೊಲೀಸ್‌ ಇಲಾಖೆಯ ಆಂತರಿಕ ಭದ್ರತಾ ವಿಭಾಗದಲ್ಲಿ ವಿವಿಧ ತಾಂತ್ರಿಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಎಂಜಿನಿಯರಿಂಗ್‌ ಪದವೀಧರರು ಅರ್ಜಿ ಸಲ್ಲಿಸಬಹುದು.

ಕೊನೆಯ ದಿನಾಂಕ ಫೆಬ್ರವರಿ 17
https://ksp.gov.in/

ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾ
ಸ್ಟೇಟ್‌ ಬ್ಯಾಂಕ್‌ ಆಫ್ ಇಂಡಿಯಾದಲ್ಲಿ ಕ್ಲರ್ಕ್‌ ಹುದ್ದೆ ನೇಮಕಾತಿಗೆ ಅಧಿಸೂಚನೆ
ಹೊರಡಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಕೊನೆಯ ದಿನಾಂಕ ಜನವರಿ 26
https://www.sbi.co.in/.

ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ತಾಂತ್ರಿಕ ಸಹಾಯಕ ಮತ್ತು ಭದ್ರತಾ ಸಿಬಂದಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ್ದು ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಕೊನೆಯ ದಿನಾಂಕ ಫೆಬ್ರವರಿ 2
https://cetonline.karnataka.gov.in/ea/

ಭಾರತೀಯ ನೌಕಾ ಪಡೆ
ಭಾರತೀಯ ನೌಕಾ ಪಡೆಯಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಕೊನೆಯ ದಿನಾಂಕ ಫೆಬ್ರವರಿ 2
https://joinindiancoastguard.gov.in/

ಲೋಕಸಭಾ ಸಚಿವಾಲಯ
ಲೋಕಸಭಾ ಸಚಿವಾಲಯದಲ್ಲಿ 21 ವಿವಿಧ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಕೊನೆಯ ದಿನಾಂಕ ಜನವರಿ 28
loksabha Recruitment

ಕೊಪ್ಪಳ ಗ್ರಾಮಕರಣಿಕ
ಕೊಪ್ಪಳ ಜಿಲ್ಲೆಯಲ್ಲಿ 22 ಗ್ರಾಮ ಕರಣಿಕ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಪಿಯುಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ನೇರ ಸಂದರ್ಶನ ಫೆಬ್ರವರಿ 5
https://koppal.nic.in/

ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ ಲಿ.
ಇಂಡಿಯನ್‌ ಆಯಿಲ್‌ ಕಾರ್ಪೊರೇಷನ್‌ ಲಿಮಿಟೆಡ್‌ನ‌ಲ್ಲಿ 248 ಟ್ರೇಡ್‌ ಅಪ್ರಂಟಿಸ್‌ ಹು¨ªೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಫಿಟರ್‌, ಎಲೆಕ್ಟ್ರೀಷಿಯನ್‌, ಎಲೆಕ್ಟ್ರಾನಿಕÕ… ಮೆಕಾನಿಕ್‌, ಇನ್ಸೂ$óಮೆಂಟ್‌ ಮೆಕಾನಿಕ್‌ ಹುದ್ದೆಗಳು ಖಾಲಿ ಇದ್ದು ಎಸೆಸೆಲ್ಸಿ ಅಥವಾ ಪಿಯುಸಿ, ಐಟಿಐ ಪೂರ್ಣಗೊಳಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಕೊನೆಯ ದಿನಾಂಕ ಜನವರಿ 27
https://www.iocl.com/

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

  • ದೇಶಾದ್ಯಾಂತ ಎಚ್‌ಡಿಎಫ್ ಸಿ ಬ್ಯಾಂಕ್‌ನ ವಿವಿಧ ಶಾಖೆಗಳಲ್ಲಿ 9,000 ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ಯಾವುದೇ...

  • ನ್ಯಾಶನಲ್‌ ಫ‌ರ್ಟಿಲೈಸರ್ಸ್‌ ಲಿಮಿಟೆಡ್‌ನ‌ಲ್ಲಿ ಸೇಫ್ಟಿ ಮ್ಯಾನೇಜರ್‌ ಮತ್ತು ಫೈರ್‌ ಆಫೀಸರ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ....

  • ನ್ಯಾಶನಲ್‌ ಸೆಂಟರ್‌ ಫಾರ್‌ ಡಿಸೀಸ್‌ ಇನ್ಫಮ್ಯಾಟಿಕ್ಸ್‌ ಆ್ಯಂಡ್‌ ರಿಸರ್ಚ್‌ ನಲ್ಲಿ ಪ್ರಾಜೆಕ್ಟ್ ಸೈಂಟಿಸ್ಟ್‌, ಕಂಪ್ಯೂಟರ್‌ ಪ್ರೋಗ್ರಾಮರ್‌ ಹುದ್ದೆಗಳು...

  • ದೇಶಾದ್ಯಾಂತ ಎಚ್‌ಡಿಎಫ್ಸಿ ಬ್ಯಾಂಕ್‌ನ ವಿವಿಧ ಶಾಖೆಗಳಲ್ಲಿ 9,000 ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅರ್ಜಿ ಆಹ್ವಾನಿಸಿ ಅಧಿಸೂಚನೆ ಹೊರಡಿಸಿದೆ. ಯಾವುದೇ...

  • ಅಗರ್ತಲಾದಲ್ಲಿರುವ ಎನ್‌ಐಟಿಕೆಯಲ್ಲಿ 58 ಸಹಾಯಕ ಪ್ರಾಧ್ಯಾಪಕಹುದ್ದೆಗಳು ಖಾಲಿ ಇದ್ದು ನೇಮ ಕಾತಿಗೆ ಅಧಿಸೂಚನೆ ಹೊರಡಿಸಿದೆ. ಆಯಾ ವಿಷಯಗಳಿಗೆ ಸಂಬಂಧಿಸಿದಂತೆ...

ಹೊಸ ಸೇರ್ಪಡೆ