ಆ್ಯಕ್ಸಿಸ್‌ ಬ್ಯಾಂಕ್‌


Team Udayavani, Dec 12, 2019, 5:19 AM IST

sx-49

ಆ್ಯಕ್ಸಿಸ್‌ ಬ್ಯಾಂಕ್‌ನಲ್ಲಿ ಸಿಎಸ್‌ಒ, ವ್ಯವಸ್ಥಾಪಕ ಸೇರಿದಂತೆ 3,500 ವಿವಿಧ ಹುದ್ದೆ ಖಾಲಿ ಇದ್ದು,
ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಸಿಎ, ಎಂ.ಬಿ.ಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಕೊನೆಯ ದಿನಾಂಕ ಡಿಸೆಂಬರ್‌ 31
https://www.axisbank.com/

ಐಡಿಬಿಐ ಬ್ಯಾಂಕ್‌
ಐಡಿಬಿಐ ಬ್ಯಾಂಕ್‌ನಲ್ಲಿ 61 ಕೇಡರ್‌ ಆಫೀಸರ್‌ ಹುದ್ದೆಗಳು ಖಾಲಿ ಇದ್ದು , ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಸಿಎ, ಎಂಬಿಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು..

ಕೊನೆಯ ದಿನಾಂಕ ಡಿಸೆಂಬರ್‌ 12
https://www.idbibank.in/

ರೈಲ್ವೇ ವೀಲ್‌ ಫ್ಯಾಕ್ಟರಿ
ಭಾರತೀಯ ರೈಲ್ವೇ ಇಲಾಖೆಯ ರೈಲ್ವೇ ವೀಲ್‌ ಪ್ಯಾಕ್ಟರಿಯಲ್ಲಿ ಸಾಂಸ್ಕೃತಿಕ ಕೋಟಾದಡಿ ಅರ್ಜಿ ಸಲ್ಲಿಸಬಹುದು. ಪಿಯುಸಿ, ಎಸೆಸೆಲ್ಸಿ ಮುಗಿಸಿದ ಅಭ್ಯರ್ಥಿ ಅರ್ಜಿ ಸಲ್ಲಿಸಬಹುದು.

ಕೊನೆಯ ದಿನಾಂಕ ಡಿಸೆಂಬರ್‌ 21
https://rwf.indianrailways.gov

ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ
ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ ನಿದೇರ್ಶಕ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ ಜತೆ 15 ವರ್ಷಗಳ ಸೇವಾ ಅನುಭವವಿರಬೇಕು.

ಕೊನೆಯ ದಿನಾಂಕ ಡಿಸೆಂಬರ್‌ 15
https://www.centralbankofindia.co.in/

ಯೆಸ್‌ ಬ್ಯಾಂಕ್‌
ಯೆಸ್‌ ಬ್ಯಾಂಕ್‌ನಲ್ಲಿ 3,300 ವಿವಿಧ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗೆ ಅಧಿ ಸೂಚನೆ ಹೊರಡಿಸಿದೆ. ಯಾವುದೇ ಪದವಿ, ಸ್ನಾತಕೋತ್ತರ ಪದವಿ, ಎಂಬಿಎ, ಸಿಎ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಕೊನೆಯ ದಿನಾಂಕ ಡಿಸೆಂಬರ್‌ 31
https://www.yesbank.in/

ರೆಪ್ಕೋ ಬ್ಯಾಂಕ್‌
ರೆಪ್ಕೋ ಬ್ಯಾಂಕ್‌ನಲ್ಲಿ ಸಿಬಂದಿ ಹುದ್ದೆ ಖಾಲಿ ಇದ್ದು, ಅರ್ಜಿ ಆಹ್ವಾನಿಸಿದೆ. ಎಸೆಸೆಲ್ಸಿ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಕೊನೆಯ ದಿನಾಂಕ ಡಿಸೆಂಬರ್‌ 21
https://www.repcobank.com/

ಭಾರತೀಯ ಆಹಾರ ನಿಗಮ
ಭಾರತೀಯ ಆಹಾರ ನಿಗಮದಲ್ಲಿ ಸಹಾಯಕ ಗ್ರೇಡ್‌ -3 ಹುದ್ದೆ ಖಾಲಿ ಇದ್ದು, ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಕೊನೆಯ ದಿನಾಂಕ ಜನವರಿ 16
http://fci.gov.in/

ಕೆ.ಎಂ.ಎಫ್.
ಕೆ.ಎಂ.ಎಫ್ ನಲ್ಲಿ ಸಹಾಯಕ ವ್ಯವಸ್ಥಾಪಕ, ಜೂನಿಯರ್‌ ಟೆಕ್ನಿಷಿಯನ್‌ ಸೇರಿದಂತೆ 37 ಹುದ್ದೆಗಳು ಖಾಲಿ ಇದ್ದು, ಅರ್ಜಿ ಆಹ್ವಾನಿಸಿದೆ. ಎಸೆಸೆಲ್ಸಿ, ಯಾವುದೇ ಪದವಿ, ಬಿಎಸ್ಸಿ, ಬಿ.ಟೆಕ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಕೊನೆಯ ದಿನಾಂಕ ಜನವರಿ 06
https://www.kmfnandini.coop/

ಸೆಂಟರ್‌ ಫಾರ್‌ ಡೆವಲಪ್‌ಮೆಂಟ್‌ ಆಫ್ ಅಡ್ವಾನ್ಸ್‌ಡ್‌ ಕಂಪ್ಯೂಟಿಂಗ್‌
ಸೆಂಟರ್‌ ಫಾರ್‌ ಡೆವಲಪ್‌ಮೆಂಟ್‌ ಆಫ್ ಅಡ್ವಾನ್ಸ್‌ಡ್‌ ಕಂಪ್ಯೂಟಿಂಗ್‌(ಸಿಡಾಕ್‌) ನಲ್ಲಿ ಪ್ರಾಜೆಕ್ಟ್ ಮ್ಯಾನೇಜರ್‌, ಪ್ರಾಜೆಕ್ಟ್ ಎಂಜಿನಿಯರ್‌ ಹುದ್ದೆಗಳು ಖಾಲಿ ಇದ್ದು, ಅರ್ಜಿ ಆಹ್ವಾನಿಸಿದೆ.
ಬಿಇ, ಬಿ.ಟೆಕ್‌, ಎಂಸಿಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಕೊನೆಯ ದಿನಾಂಕ ಡಿಸೆಂಬರ್‌19
https://www.cdac.in/

ದಕ್ಷಿಣ ರೈಲ್ವೇಯಲ್ಲಿ 1,208 ಹುದ್ದೆಗಳು
ಭಾರತೀಯ ರೈಲ್ವೇ ಇಲಾಖೆಯ ದಕ್ಷಿಣ ವಲಯದ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ 1,208 ಅಪ್ರಂಟಿಸ್‌ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಫಿಟ್ಟರ್‌, ವೆಲ್ಡರ್‌, ಕಾರ್ಪೆಂಟರ್‌, ಎಲೆಕ್ಟ್ರಿಷಿಯನ್‌, ಎಲೆಕ್ಟ್ರಾನಿಕ್‌ ಮೆಕ್ಯಾನಿಕ್‌ ಹುದ್ದೆಗಳು ಖಾಲಿ ಇವೆ. ಎಸೆಸೆಲ್ಸಿ, ಪಿಯುಸಿ ಅಥವಾ ಐಟಿಐ ಕೋರ್ಸ್‌ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಕೊನೆಯ ದಿನಾಂಕ ಡಿಸೆಂಬರ್‌ 31
http://www.indianrail.gov.in/

ಪವರ್‌ ಗ್ರಿಡ್‌ ಕಾರ್ಪೊರೇಷನ್‌ ಆಫ್ ಇಂಡಿಯಾ ಲಿ.
ಪವರ್‌ ಗ್ರಿಡ್‌ ಕಾರ್ಪೊರೇಷನ್‌ ಆಫ್ ಇಂಡಿಯಾ ಲಿಮಿಟೆಡ್‌ನ‌ಲ್ಲಿ 35 ಟ್ರೈನಿ ಹುದ್ದೆಗಳು ಖಾಲಿ ಇದ್ದು, ಅರ್ಜಿ ಆಹ್ವಾನಿಸಿದೆ. ಹುದ್ದೆಗೆ ಅನುಗುಣವಾಗಿ ಮೂರು ವರ್ಷಗಳ ಡಿಪ್ಲೊಮಾ ಪದವಿಯನ್ನು ಶೇ.70ರಷ್ಟು ಅಂಕಗಳೊಂದಿಗೆ ಪೂರ್ಣಗೊಳಿಸಿರಬೇಕು..

ಕೊನೆಯ ದಿನಾಂಕ ಡಿಸೆಂಬರ್‌ 16
https://www.powergridindia.com/

ಟಾಪ್ ನ್ಯೂಸ್

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ

PM Modi spoke about AI with Bill Gates

ಬಿಲ್ ಗೇಟ್ಸ್‌ ಜತೆ ಮಾತುಕತೆಯಲ್ಲಿ ಪ್ರಧಾನಿ ಮೋದಿ ಎಐ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunities: ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunities: ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ

Job:ನೈವೇಲಿ ಲಿಗ್ನೈಟ್‌ ಕಾರ್ಪೊರೇಶನ್‌ ಇಂಡಿಯಾ ಲಿಮಿಟೆಡ್‌ ನ 295 ಹುದ್ದೆಗೆ ಅರ್ಜಿ ಆಹ್ವಾನ

Job:ನೈವೇಲಿ ಲಿಗ್ನೈಟ್‌ ಕಾರ್ಪೊರೇಶನ್‌ ಇಂಡಿಯಾ ಲಿಮಿಟೆಡ್‌ ನ 295 ಹುದ್ದೆಗೆ ಅರ್ಜಿ ಆಹ್ವಾನ

Job opportunity-ಸಶಸ್ತ್ರ ಸೀಮಾ ಬಲ : 111 ಹುದ್ದೆಗೆ ಅರ್ಜಿ ಆಹ್ವಾನ

Job opportunity-ಸಶಸ್ತ್ರ ಸೀಮಾ ಬಲ : 111 ಹುದ್ದೆಗೆ ಅರ್ಜಿ ಆಹ್ವಾನ

Job opportunity:ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ-155 ಹುದ್ದೆಗೆ ಅರ್ಜಿ ಆಹ್ವಾನ

Job opportunity:ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ-155 ಹುದ್ದೆಗೆ ಅರ್ಜಿ ಆಹ್ವಾನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

13-good-friday

ಶುಭ ಶುಕ್ರವಾರ: ಸಾಮಾಜಿಕ ನ್ಯಾಯದ ಪ್ರತೀಕ ಯೇಸು ಕ್ರಿಸ್ತ

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

12-kejriwal

Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.