ಜೂನಿಯರ್‌ ಅಸೋಸಿಯೇಟ್ ಹುದ್ದೆ

Team Udayavani, Aug 7, 2019, 6:16 PM IST

ಇಂಡಿಯನ್‌ ಇನ್‌ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್‌ ಅಂಡ್‌ ಫೈನಾನ್ಸ್‌ (ಐಐಬಿಎಫ್) ಜೂನಿಯರ್‌ ಅಸೋಸಿಯೇಟ್ಸ್‌ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿದೆ. ಆ.1ರಿಂದ ಆ.27ರ ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಪರೀಕ್ಷೆಯ ವಿವರ, ಅರ್ಹತಾ ಮಾನದಂಡಗಳು, ಆಯ್ಕೆ ವಿಧಾನ, ಹೆಚ್ಚಿನ ವಿವರಗಳಿಗಾಗಿ http://www.iibf.org.in/ ಸಂಪರ್ಕಿಸಬಹುದು.

2.ಪುದುಚೇರಿ ವಿವಿಯಲ್ಲಿ 179 ಹುದ್ದೆಗಳು
ಪುದುಚೇರಿ ವಿಶ್ವವಿದ್ಯಾನಿಲಯದಲ್ಲಿ 179 ಉಪನ್ಯಾಸಕರ ಹುದ್ದೆ ಖಾಲಿ ಇದ್ದು, ಸೆ.9ರ ವರೆಗೆ ಅರ್ಜಿ ಸಲ್ಲಿಸಬಹುದು. ಅಧಿಕೃತ ವಿಶ್ವವಿದ್ಯಾನಿಲಯದಲ್ಲಿ ಪದವಿ ಅಥವಾ ಸಾತ್ನಕೋತ್ತರ ಪದವಿಯನ್ನು ಪಡೆದಿರಬೇಕು.ಲಿಖೀತ ಪರೀಕ್ಷೆ ಮತ್ತು ಸಂದರ್ಶನವಿದೆ. ಹೆಚ್ಚಿನ ಮಾಹಿತಿಗಾಗಿ www.pondiuni.edu.in ಸಂರ್ಪಕಿಸಿ

3. ಸಹಾಯಕ ಪ್ರಾಧ್ಯಾಪಕರ ಹುದ್ದೆಗಳು
ಎನ್‌ಐಎಫ್ಟಿ ಸಹಾಯಕ ಪ್ರಾಧ್ಯಾಪಕರ 179 ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಿದೆ. ಸೆ.6ರ ವರೆಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ವಿವರಗಳಿಗಾಗಿ ಹೆಚ್ಚಿನ ವಿವರಗಳಿಗಾಗಿ http://www.nift.ac.in/ ಸಂರ್ಪರ್ಕಿಸಬಹುದು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಸಮಸ್ಯೆ ಯಾವುದೇ ಇರಲಿ, ಇಷ್ಟಾರ್ಥ ಕಾರ್ಯವಿರಲಿ, ಕೇವಲ 5 ದಿನಗಳಲ್ಲಿ ಪರಿಹಾರಕ್ಕಾಗಿ ಇಂದೇ ಭೇಟಿ ನೀಡಿ
ಶ್ರೀ ಶ್ರೀ ಬಿ ಹೆಚ್ ಆಚರ್ಯರ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ