ಗ್ರಾ.ಪಂ. ಕಾರ್ಯದರ್ಶಿ ಹುದ್ದೆ

Team Udayavani, Sep 15, 2019, 12:13 AM IST

JOB-NEW

ರಾಯಚೂರು ಜಿಲ್ಲೆಯಲ್ಲಿ ಗ್ರಾ.ಪಂ. ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. 50 ಹುದ್ದೆಗಳು ಖಾಲಿ ಇದ್ದು, ಸೆ. 29ರೊಳಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿ ಪಂಚಾಯತ್‌ರಾಜ್‌ ವೆಬ್‌ಸೈಟ್‌ನಲ್ಲಿ ಲಭ್ಯವಿದೆ.

ಬಿಎಸ್‌ಎಫ್ ನಲ್ಲಿ ಹುದ್ದೆ
ಗಡಿ ಭದ್ರತಾ ಪಡೆಯಲ್ಲಿ ಲಾಜಿಸ್ಟಿಕ್‌ ಆಫೀಸ್ಸರ್‌ ಹುದ್ದೆ ಸೇರಿದಂತೆ 58 ಹುದ್ದೆಗಳು ಖಾಲಿ ಇದ್ದು ಬಿಟೆಕ್‌, ಬಿಇ , ಎಂಬಿಎ ಅಥವಾ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೊಸದಿಲ್ಲಿ, ರಾಂಚಿ, ಗುವಾಹಟಿ ಮತ್ತು ಶ್ರೀನಗರದಲ್ಲಿ ಪೋಸ್ಟಿಂಗ್‌. ಡಿ. 31 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ.ಹೆಚ್ಚಿನ ಮಾಹಿತಿಗಾಗಿ http://bsf.nic.in ಸಂರ್ಪಕಿಸಿ.

ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆ
ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ 10 ಅರಣ್ಯ ವ್ಯವಸ್ಥಾಪನಾಧಿಕಾರಿ ಹುದ್ದೆ ಖಾಲಿ ಇದ್ದು ಅರ್ಜಿ ಸಲ್ಲಿಸಬಹುದು. ಅರ್ಜಿ ಮತ್ತು ಅಧಿಸೂಚನೆಯನ್ನು ಇಲಾಖಾ ವೆಬ್‌ಸೈಟ್‌ www.aranya.gov.in ನಲ್ಲಿ ಪ್ರಕಟಿಸಲಾಗಿದೆ.

ಅರ್ಜಿಗಳನ್ನು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಅರಣ್ಯ ಭವನ, ಮಲ್ಲೇಶ್ವರಂ, ಬೆಂಗಳೂರು ಇಲ್ಲಿಗೆ ಡಿ. 10ರ ಒಳಗೆ ಸಲ್ಲಿಸಬೇಕು.

ಬಿಇಎಲ್‌ನಲ್ಲಿ ಅಸಿಸ್ಟೆಂಟ್‌ ಎಂಜಿನಿಯರ್‌ ಹುದ್ದೆ
ಭಾರತ್‌ ಎಲೆಕ್ಟ್ರಾನಿಕ್ಸ್‌ ಲಿಮಿಡೆಟ್‌ನಲ್ಲಿ 30 ಸೀನಿಯರ್‌ ಅಸಿಸ್ಟೆಂಟ್‌ ಎಂಜಿನಿಯರ್‌ ಹುದ್ದೆಗಳು ಖಾಲಿ ಇದ್ದು ಡಿಪ್ಲೊಮಾ ಮುಗಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸೆ. 26 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಹೆಚ್ಚಿನ ಮಾಹಿತಿಗಾಗಿ bel-india.in ಸಂರ್ಪಕಿಸಿ.

ಟಾಪ್ ನ್ಯೂಸ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Job Opportunities: ಭಾರತೀಯ ರೈಲ್ವೆ, KUIDFC- ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Job opportunities: ಸೆಂಟ್ರಲ್‌ ಬ್ಯಾಂಕ್‌ ಆಫ್ ಇಂಡಿಯಾ-484 ಹುದ್ದೆಗಳಿಗೆ ಅರ್ಜಿ ಆಹ್ವಾನ

Job:ನೈವೇಲಿ ಲಿಗ್ನೈಟ್‌ ಕಾರ್ಪೊರೇಶನ್‌ ಇಂಡಿಯಾ ಲಿಮಿಟೆಡ್‌ ನ 295 ಹುದ್ದೆಗೆ ಅರ್ಜಿ ಆಹ್ವಾನ

Job opportunity-ಸಶಸ್ತ್ರ ಸೀಮಾ ಬಲ : 111 ಹುದ್ದೆಗೆ ಅರ್ಜಿ ಆಹ್ವಾನ

Job opportunity:ಗ್ರಾಮೀಣ ಕುಡಿಯುವ ನೀರು, ನೈರ್ಮಲ್ಯ ಇಲಾಖೆ-155 ಹುದ್ದೆಗೆ ಅರ್ಜಿ ಆಹ್ವಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.