
ಎನ್‌ಸಿಎಫ್ ಡಿಐಎಆರ್
Team Udayavani, Mar 5, 2020, 1:43 AM IST

ನ್ಯಾಶನಲ್ ಸೆಂಟರ್ ಫಾರ್ ಡಿಸೀಸ್ ಇನ್ಫಮ್ಯಾಟಿಕ್ಸ್ ಆ್ಯಂಡ್ ರಿಸರ್ಚ್ ನಲ್ಲಿ ಪ್ರಾಜೆಕ್ಟ್ ಸೈಂಟಿಸ್ಟ್, ಕಂಪ್ಯೂಟರ್ ಪ್ರೋಗ್ರಾಮರ್ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ವಿಜ್ಞಾನ ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್ 17
http://www.ncdirindia.org/
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಡೇಟಾ ಎಂಟ್ರಿ ಆಪರೇಟರ್ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ವಿಜ್ಞಾನ ಪದವಿ ಮತ್ತು 2 ವರ್ಷ ಡೇಟಾ ಎಂಟ್ರಿಯಲ್ಲಿ ಅನುಭವವಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್ 20
https://www.becil.com
ಎಚ್‌ಡಿಎಫ್ಸಿ ಬ್ಯಾಂಕ್
ಎಚ್‌ಡಿಎಫ್ಸಿ ಬ್ಯಾಂಕ್ ದೇಶಾದ್ಯಂತ ಖಾಲಿ ಇರುವ 12,000 (ಫ್ರೆಶರ್ಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್ 30
https://www.hdfcbank.com/
ನಬಾರ್ಡ್ ಕನ್ಸಲ್ಟೆನ್ಸಿ ಸರ್ವಿಸಸ್
ನಬಾರ್ಡ್ ಕನ್ಸಲ್ಟೆನ್ಸಿ ಸರ್ವಿಸಸ್‌ನಲ್ಲಿ ಕಿರಿಯ ಮತ್ತು ಹಿರಿಯ ಸಲಹೆಗಾರ ಹುದ್ದೆಗಳು ಖಾಲಿ ಇದ್ದು ಯಾವುದೇ ಪದವಿ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್ 10
http://www.nabcons.com/
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಮಲ್ಪೆ ಮೀನಿನ ಮಾರುಕಟ್ಟೆ ಹೇಗೆದೆ ನೋಡಿ | ಯಾವ ಮೀನಿಗೆ ಎಷ್ಟು ಬೆಲೆ ?

ವಿದ್ಯಾರ್ಥಿ ಭವನ್ ವೈಟರ್ ಸಾಹಸಕ್ಕೆ ಆನಂದ್ ಮಹೀಂದ್ರ ಫುಲ್ ಖುಷ್; ಇಲ್ಲಿದೆ ವಿಡಿಯೋ

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ
