ಸರಕಾರಿ ಟೂಲ್‌ ರೂಂ ಮತ್ತು ತರಬೇತಿ ಕೇಂದ್ರ ಬೆಂಗಳೂರು

Team Udayavani, Nov 4, 2019, 2:09 AM IST

ಸರಕಾರಿ ಟೂಲ್‌ ರೂಂ ಮತ್ತು ತರಬೇತಿ ಕೇಂದ್ರ ಬೆಂಗಳೂರು ಇಲ್ಲಿ ಸಹಾಯಕ ವ್ಯವಸ್ಥಾಪಕ, ತಾಂತ್ರಿಕ ಹುದ್ದೆಗಳು ಖಾಲಿ ಇದ್ದು ಆರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಎಂಜಿನಿಯರ್‌, ಡಿಪ್ಲೋಮಾ ಪದವಿ ಪಡೆದ ಅಭ್ಯರ್ಥಿಗಳು ಅರ್ಹರು. ಹೆಚ್ಚಿನ ಮಾಹಿತಿಗೆ ಸಂಸ್ಥೆಯ
ವೆಬ್‌ಸೈಟ್‌ಗೆ ಭೇಟಿ ನೀಡಿ.
www.Karnataka.gov.in/gttc
ಕೊನೆಯ ದಿನಾಂಕ ನವೆಂಬರ್‌ 4

ಇಸ್ರೋ : 327 ಹುದ್ದೆಗಳಿಗೆ ನೇಮಕಾತಿ
ಭಾರತೀಯ ಬಾಹ್ಯಾಕಾಶ ಸಂಸ್ಥೆಯಲ್ಲಿ 327 ವಿಜ್ಞಾನಿ, ಎಂಜಿನಿಯರ್‌ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬಿ.ಇ, ಬಿ.ಟೆಕ್‌. ಹೊಂದಿದ ಪದವೀಧರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ.
www.isro.gov.in/careers-new
ಕೊನೆಯ ದಿನಾಂಕ ನವೆಂಬರ್‌ 4

ಲಿಕ್ವಿಡ್‌ ಪ್ರೋಪಲನ್‌ ಸಿಸ್ಟಮ್ಸ್‌ ಸೆಂಟರ್‌
ಲಿಕ್ವಿಡ್‌ ಪ್ರೋಪಲÒನ್‌ ಸಿಸ್ಟಮ್ಸ್‌ ಸೆಂಟರ್‌ನಲ್ಲಿ 21 ವಿಜ್ಞಾನಿ, ಎಂಜಿನಿಯರ್‌ ಹುದ್ದೆ ಖಾಲಿ ಇದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿ.ಇ., ಬಿ.ಟೆಕ್‌. ಪದವೀಧರು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಸಂಸ್ಥೆಯ ವೆಬ್‌ಸೈಟ್‌ಗೆ ಭೇಟಿ ನೀಡಿ.
www.lpsc.gov.in
ಕೊನೆಯ ದಿನಾಂಕ ನವೆಂಬರ್‌ 5

ಇಂಡಿಯನ್‌ ಬ್ಯಾಂಕ್‌ : ಸೆಕ್ಯುರಿಟಿ ಗಾರ್ಡ್‌ ನೇಮಕಾತಿ
ಇಂಡಿಯನ್‌ ಬ್ಯಾಂಕ್‌ 115 ಸೆಕ್ಯುರಿಟಿ ಗಾರ್ಡ್‌ ಹುದ್ದೆ ಖಾಲಿ ಇದ್ದು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹತ್ತನೇ ತರಗತಿ ಉತ್ತೀರ್ಣಗೊಂಡ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಸಂಸ್ಥೆಯ ವೆಬ್‌ಸೈಟ್‌ ಅನ್ನು ಸಂದರ್ಶಿಸಿ.
www .iocl.com
ಕೊನೆಯ ದಿನಾಂಕ ನವಂಬರ್‌ 8

ರಿಸರ್ವ್‌ ಬ್ಯಾಂಕ್‌ನಲ್ಲಿ ವೈದ್ಯಕೀಯ ಹುದ್ದೆ
ಭಾರತೀಯ ರಿಸರ್ವ್‌ ಬ್ಯಾಂಕ್‌ನಲ್ಲಿ ವೈದ್ಯಕೀಯ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಮೆಡಿಕಲ್‌ ಕೌನ್ಸಿಲ್‌ ಆಫ್ ಇಂಡಿಯಾದಿಂದ ಗುರುತಿಸಲ್ಪಟ್ಟ ಅಲೋಪಥಿಕ್‌ ಸಿಸ್ಟಂ ಆಫ್ ಮೆಡಿಸಿನ್‌ನಲ್ಲಿ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದ ಎಂಬಿಬಿಎಸ್‌ ಪದವಿ ಹೊಂದಿರಬೇಕು. ಜನರಲ್‌ ಮೆಡಿಸಿನ್‌ನಲ್ಲಿ ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕ್ಷೇತ್ರದಲ್ಲಿ ಎರಡು ವರ್ಷಗಳ ಅನುಭವಿರಬೇಕು.
www. rbi.org.in
ಕೊನೆಯ ದಿನಾಂಕ ನವೆಂಬರ್‌ 8

ಕೇಂದ್ರ ಕೈಗಾರಿಕಾ ಭದ್ರತಾ ಪಡೆ
ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ 1,314 ಸಬ್‌ ಇನ್‌ಸ್ಪೆಕ್ಟರ್‌ ಹುದ್ದೆ ಖಾಲಿ ಇದ್ದು ಯಾವುದೇ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. 35 ವರ್ಷ ಮೀರದೇ ಇರುವ ಕ್ಷೇತ್ರದಲ್ಲಿ 5 ವರ್ಷ ಕಾನ್‌ಸ್ಟೆಬಲ್‌ ಅಥವಾ ಹೆಡ್‌ ಕಾನ್‌ಸ್ಟೆಬಲ್‌ ಆಗಿ ಸೇವೆ ಸಲ್ಲಿಸಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು. ಹೆಚ್ಚಿನ ಮಾಹಿತಿಗೆ ಸಂಸ್ಥೆಯ ವೆಬ್‌ಸೈಟ್‌ಗೆ ಭೇಟಿ ನೀಡಿ.
www .iocl.com
ಕೊನೆಯ ದಿನಾಂಕ ಡಿಸೆಂಬರ್‌ 9

ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.

ಇಂದೇ ಸಂಪರ್ಕಿಸಿ ಶ್ರೀ ಶ್ರೀ ಬಿ.ಎಚ್ ಆಚಾರ್ಯರು 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ