Udayavni Special

ಪ್ರಜಾಪ್ರಭುತ್ವ ರಾಷ್ಟ್ರದ ಅತೀ ದೊಡ್ಡ ಜನಗಣತಿ

Team Udayavani, Jan 1, 2021, 7:31 AM IST

ಪ್ರಜಾಪ್ರಭುತ್ವ ರಾಷ್ಟ್ರದ ಅತೀ ದೊಡ್ಡ ಜನಗಣತಿ

ಸಾಂದರ್ಭಿಕ ಚಿತ್ರ

ಭಾರತದಲ್ಲಿ ಈ ವರ್ಷ 16ನೇ ಜನಗಣತಿ ನಡೆಯಲಿದೆ. ಇದು ವಿಶ್ವದಲ್ಲಿ ನಡೆಯುವ ಅತೀ ದೊಡ್ಡ ಜನಗಣತಿಯಾಗಿದ್ದು ದೇಶದಲ್ಲಿ ಪ್ರತೀ 10 ವರ್ಷಗಳಿಗೊಮ್ಮೆ ಜನಗಣತಿ ನಡೆಯುತ್ತದೆ. ದೇಶದಲ್ಲಿರುವ ಜನಸಂಖ್ಯೆಯನ್ನು ಗಣತಿ ಮಾಡುವ ಜತೆಯಲ್ಲಿ ಜನರು ಎದುರಿಸುತ್ತಿರುವ ಮೂಲಸೌಕರ್ಯಗಳ ಕೊರತೆ, ಸರಕಾರದ ವಿವಿಧ ಯೋಜನೆಗಳ ಫ‌ಲಾನುಭವಿಗಳ ಸಂಖ್ಯೆ ಸಹಿತ ವಿವಿಧ ಅಂಕಿಅಂಶಗಳನ್ನು ಸಂಗ್ರಹಿಸಲಾಗುತ್ತದೆ. ಈ ಅಂಕಿಅಂಶಗಳ ಆಧಾರದಲ್ಲಿ ಸರಕಾರ ತನ್ನ ಮುಂದಿನ ಅಭಿವೃದ್ಧಿ ಯೋಜನೆಗಳ ನೀಲನಕಾಶೆಯನ್ನು ರೂಪಿಸುತ್ತದೆ.

ಈ ಬಾರಿಯ ಜನಗಣತಿಯನ್ನು ಅತ್ಯಂತ ನಿಖರವಾಗಿ ನಡೆಸಲು ಉದ್ದೇಶಿಸಲಾಗಿದ್ದು , ಸಂಚಾರ ದುಸ್ತರವಾಗಿರುವ ಪ್ರದೇಶಗಳಲ್ಲಿನ ನಿವಾಸಿಗಳ ಬಗೆಗಿನ ಮಾಹಿತಿಯನ್ನು ಕಲೆ ಹಾಕಲು ಹೆಲಿಕಾಪ್ಟರ್‌ಗಳನ್ನು ಬಳಸಿಕೊಳ್ಳಲು ಸರಕಾರ ನಿರ್ಧರಿಸಿದೆ. 2011ರ ಜನಗಣತಿಯಲ್ಲಿ ಈ ಪ್ರಯೋಗವನ್ನು ಕೊನೇ ಹಂತದಲ್ಲಿ ನಡೆಸಲಾಗಿತ್ತು.

ಕಳೆದ ವರ್ಷವೇ ಜನಗಣತಿ ಪ್ರಕ್ರಿಯೆಗಳು ಆರಂಭವಾಗಿವೆಯಾದರೂ ಕೊರೊನಾದಿಂದ ಈ ಪ್ರಕ್ರಿಯೆಗಳಿಗೆ ಕೊಂಚ ಹಿನ್ನಡೆಯಾಗಿತ್ತು. ಹಾಲಿ ಜನಗಣತಿ ವೇಳೆ 31 ವಿಷಯಗಳನ್ನು ಒಳಗೊಂಡ 34 ಪ್ರಶ್ನೆಗಳನ್ನು ಕೇಳಲಾಗುತ್ತದೆ. ಪ್ರತೀ ಗಣತಿ ಅವಧಿಯಲ್ಲಿಯೂ ಕೇಳಲಾಗುವ ಪ್ರಶ್ನೆಗಳೊಂದಿಗೆ ಇಂಟರ್ನೆಟ್‌ ಸಂಪರ್ಕದಂಥ ಆಧುನಿಕ ಸೌಲಭ್ಯಗಳ ಬಗೆಗೂ ಜನರಿಂದ ಮಾಹಿತಿಯನ್ನು ಕಲೆಹಾಕಲಾಗುವುದು.

ಮೊದಲ ಬಾರಿಗೆ ಇದು ಡಿಜಿಟಲ್‌ ಜನಗಣತಿಯಾಗಿದ್ದು, ಇದರಲ್ಲಿ ಅಧಿಕಾರಿಗಳು ಮೊಬೈಲ್‌ ಮೂಲಕ ಡಾಟಾವನ್ನು ಸಂಗ್ರಹಿಸಲಿದ್ದಾರೆ. ಇದಕ್ಕಾಗಿ ವಿಶೇಷ ಆ್ಯಪ್‌ ಅನ್ನು ಅಭಿವೃದ್ಧಿಪಡಿಸಿದೆ. 2011ರಲ್ಲಿ ನಡೆದ 15ನೇ ಜನಗಣತಿಯ ಪ್ರಕಾರ ದೇಶದಲ್ಲಿ ಒಟ್ಟಾರೆ ಜನಸಂಖ್ಯೆ 121,08,54,977 ಆಗಿತ್ತು. ಜಾಗತಿಕ ಜನಸಂಖ್ಯೆಯಲ್ಲಿ ಭಾರತದ ಕೊಡುಗೆ ಶೇ.17.5ರಷ್ಟು. ಹಾಲಿ ಅಂದಾಜಿನ ಪ್ರಕಾರ ಮಾರ್ಚ್‌ ಅಂತ್ಯದ ವೇಳೆಗೆ ಜನಗಣತಿಯ ಸಂಕ್ಷಿಪ್ತ ಚಿತ್ರಣ ಲಭ್ಯವಾಗುವ ಸಾಧ್ಯತೆಗಳಿವೆ.

ಟಾಪ್ ನ್ಯೂಸ್

ಕೋವಿಡ್‌ ಸೋಂಕಿತರಾಗಿ “ಮನೆಯಲ್ಲೇ ಚಿಕಿತ್ಸೆ ಪಡೆಯುವವರಿಗೆ ಉಚಿತ ಆರೋಗ್ಯ ಕಿಟ್‌’

ಕೋವಿಡ್‌ ಸೋಂಕಿತರಾಗಿ “ಮನೆಯಲ್ಲೇ ಚಿಕಿತ್ಸೆ ಪಡೆಯುವವರಿಗೆ ಉಚಿತ ಆರೋಗ್ಯ ಕಿಟ್‌’

ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಕೊರೋನಾ ಪಾಜಿಟಿವ್

ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಕೋವಿಡ್ ಪಾಸಿಟಿವ್

ಜ್ವೆರೇವ್‌ ಮ್ಯಾಡ್ರಿಡ್‌ ಮಾಸ್ಟರ್‌ : ಬೆರೆಟಿನಿ ವಿರುದ್ಧ 6-7 (8-10), 6-4, 6-3 ಗೆಲುವು

ಜ್ವೆರೇವ್‌ ಮ್ಯಾಡ್ರಿಡ್‌ ಮಾಸ್ಟರ್‌ : ಬೆರೆಟಿನಿ ವಿರುದ್ಧ 6-7 (8-10), 6-4, 6-3 ಗೆಲುವು

ಲಾಕ್ ಡೌನ್ ನಲ್ಲಿ ನಕಲಿ ಐಡಿ ತಯಾರಿಸುತ್ತಿದ್ದ ಅಂಗಡಿ ಮೇಲೆ ದಾಳಿ: ಇಬ್ಬರ ಸೆರೆ

ಲಾಕ್ ಡೌನ್ ನಲ್ಲಿ ನಕಲಿ ಐಡಿ ತಯಾರಿಸುತ್ತಿದ್ದ ಅಂಗಡಿ ಮೇಲೆ ದಾಳಿ: ಇಬ್ಬರ ಸೆರೆ

ಟೆಸ್ಟ್‌ ಸರಣಿ : ಜಿಂಬಾಬ್ವೆ ಎದುರು ಪಾಕ್‌ ಕ್ಲೀನ್‌ಸ್ವೀಪ್ ಸಾಧನೆ

ಟೆಸ್ಟ್‌ ಸರಣಿ : ಜಿಂಬಾಬ್ವೆ ಎದುರು ಪಾಕ್‌ ಕ್ಲೀನ್‌ಸ್ವೀಪ್ ಸಾಧನೆ

ಇಂಗ್ಲೆಂಡ್‌ ವಿರುದ್ಧ ಭಾರತ 3-2 ಸರಣಿ ಗೆಲುವು ಸಾಧಿಸಲಿದೆ: ದ್ರಾವಿಡ್‌ ಭವಿಷ್ಯ

ಇಂಗ್ಲೆಂಡ್‌ ವಿರುದ್ಧ ಭಾರತ 3-2 ಸರಣಿ ಗೆಲುವು ಸಾಧಿಸಲಿದೆ: ದ್ರಾವಿಡ್‌ ಭವಿಷ್ಯ

10-18

ಸಾಂತರಸರ ಕಾಲದ ವೀರಗಲ್ಲು ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2021: ನಿರಾಸೆಯ ನಡುವೆ ಭರವಸೆಯ ನಿರೀಕ್ಷೆ; ಕನ್ನಡ ಚಿತ್ರರಂಗ ನಿಶ್ಚಿತವಾಗಿ ಬದಲಾಗಲಿದೆ

2021: ನಿರಾಸೆಯ ನಡುವೆ ಭರವಸೆಯ ನಿರೀಕ್ಷೆ; ಕನ್ನಡ ಚಿತ್ರರಂಗ ನಿಶ್ಚಿತವಾಗಿ ಬದಲಾಗಲಿದೆ

2021-ಹೊಸ ವರ್ಷ: ಯುವ ಜನಾಂಗಕಕ್ಕೆ ಅಭಿವೃದ್ಧಿ ಪಥದ ಯೋಜನೆ ಅಗತ್ಯ

2021-ಹೊಸ ವರ್ಷ: ಯುವ ಜನಾಂಗಕಕ್ಕೆ ಅಭಿವೃದ್ಧಿ ಪಥದ ಯೋಜನೆ ಅಗತ್ಯ

darshan-‘

ಹೊಸ ವರ್ಷ-ಹೊಸ ಭರವಸೆ: ಸ್ಯಾಂಡಲ್ ವುಡ್ ಸ್ಟಾರ್ ಗಳಿಂದ ನಾಡಿನ ಜನತೆಗೆ ಶುಭಾಶಯ

2021: ಬದುಕು ಕಲಿಸಿದ ಪಾಠ- ಚಿಗುರಿದ ಕನಸು;“ನನ್ನ ಪ್ರೀತಿಯ ಗುಜರಿ ಅಂಗಡಿ

2021: ಬದುಕು ಕಲಿಸಿದ ಪಾಠ- ಚಿಗುರಿದ ಕನಸು;“ನನ್ನ ಪ್ರೀತಿಯ ಗುಜರಿ ಅಂಗಡಿ”

modi

ಹೊಸ ವರ್ಷದ ಸಂಭ್ರಮ: ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ, ರಾಷ್ಟ್ರಪತಿ

MUST WATCH

udayavani youtube

ನವಮಂಗಳೂರು ಬಂದರಿಗೆ ಆಗಮಿಸಿದ ಮೆಡಿಕಲ್ ಆಕ್ಸಿಜನ್ ಹೊತ್ತ ಕುವೈತ್ ಹಡಗು

udayavani youtube

ಕರುನಾಡಿಗೆ ಯಾಕೆ ಈ ಪರಿಸ್ಥಿತಿ ಬಂತು?

udayavani youtube

ವೈದ್ಯರ ಏಪ್ರಾನ್ ಧರಿಸಿ ತರಕಾರಿ ಖರೀದಿಗೆ ಬಂದಿದ್ದ ಯುವಕ

udayavani youtube

ಲಾಠಿ ಏಟಿನ ಭೀತಿ : ತಲೆಗೆ ಹೆಲ್ಮೆಟ್‌, ಬೆನ್ನಿಗೆ ತಗಡಿನ ಶೀಟ್‌ ಕಟ್ಟಿಕೊಂಡ ಸೈಕಲ್‌ ಸವಾರ

udayavani youtube

ಸರ್ಕಾರ ತನ್ನ ಕೆಲಸ ನಿರ್ವಹಿಸಿದ್ದರೆ, ಈ ಸ್ಥಿತಿ ಬರುತ್ತಿರಲಿಲ್ಲ

ಹೊಸ ಸೇರ್ಪಡೆ

ಕೋವಿಡ್‌ ಸೋಂಕಿತರಾಗಿ “ಮನೆಯಲ್ಲೇ ಚಿಕಿತ್ಸೆ ಪಡೆಯುವವರಿಗೆ ಉಚಿತ ಆರೋಗ್ಯ ಕಿಟ್‌’

ಕೋವಿಡ್‌ ಸೋಂಕಿತರಾಗಿ “ಮನೆಯಲ್ಲೇ ಚಿಕಿತ್ಸೆ ಪಡೆಯುವವರಿಗೆ ಉಚಿತ ಆರೋಗ್ಯ ಕಿಟ್‌’

ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಕೊರೋನಾ ಪಾಜಿಟಿವ್

ಉತ್ತರ ಕನ್ನಡ ಜಿಲ್ಲಾಧಿಕಾರಿಗೆ ಕೋವಿಡ್ ಪಾಸಿಟಿವ್

ಜ್ವೆರೇವ್‌ ಮ್ಯಾಡ್ರಿಡ್‌ ಮಾಸ್ಟರ್‌ : ಬೆರೆಟಿನಿ ವಿರುದ್ಧ 6-7 (8-10), 6-4, 6-3 ಗೆಲುವು

ಜ್ವೆರೇವ್‌ ಮ್ಯಾಡ್ರಿಡ್‌ ಮಾಸ್ಟರ್‌ : ಬೆರೆಟಿನಿ ವಿರುದ್ಧ 6-7 (8-10), 6-4, 6-3 ಗೆಲುವು

ಲಾಕ್ ಡೌನ್ ನಲ್ಲಿ ನಕಲಿ ಐಡಿ ತಯಾರಿಸುತ್ತಿದ್ದ ಅಂಗಡಿ ಮೇಲೆ ದಾಳಿ: ಇಬ್ಬರ ಸೆರೆ

ಲಾಕ್ ಡೌನ್ ನಲ್ಲಿ ನಕಲಿ ಐಡಿ ತಯಾರಿಸುತ್ತಿದ್ದ ಅಂಗಡಿ ಮೇಲೆ ದಾಳಿ: ಇಬ್ಬರ ಸೆರೆ

ಟೆಸ್ಟ್‌ ಸರಣಿ : ಜಿಂಬಾಬ್ವೆ ಎದುರು ಪಾಕ್‌ ಕ್ಲೀನ್‌ಸ್ವೀಪ್ ಸಾಧನೆ

ಟೆಸ್ಟ್‌ ಸರಣಿ : ಜಿಂಬಾಬ್ವೆ ಎದುರು ಪಾಕ್‌ ಕ್ಲೀನ್‌ಸ್ವೀಪ್ ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.