ಕೋವಿಡ್ : ರಾಜ್ಯದಲ್ಲಿಂದು 42444 ಜನ ಗುಣಮುಖ; 20628 ಹೊಸ ಪ್ರಕರಣ ಪತ್ತೆ


Team Udayavani, May 29, 2021, 7:53 PM IST

789

ಬೆಂಗಳೂರು :  ಕಟ್ಟುನಿಟ್ಟಿನ ಲಾಕ್ ಡೌನ್ ಘೋಷಣೆಯಾದಾಗಿನಿಂದ ರಾಜ್ಯದಲ್ಲಿ ಕೋವಿಡ್ ಹೊಸ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿವೆ. ಇಂದು 20628 ಕೋವಿಡ್ ಹೊಸ ಪ್ರಕರಣಗಳು ಪತ್ತೆಯಾಗಿವೆ.

ಇಂದು ( ಮೇ.29) ಕರ್ನಾಟಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿರುವ ವರದಿಗಳ ಪ್ರಕಾರ ಕಳೆದ 24 ಗಂಟೆಗಳ ( ದಿನಾಂಕ: 28.05.2021, 00:00 ರಿಂದ 23:59 ರವರೆಗೆ) ಅವಧಿಯಲ್ಲಿ ರಾಜ್ಯದಲ್ಲಿ 20628 ಜನರಿಗೆ ಕೋವಿಡ್ ಪಾಸಿಟಿವ್ ಸೋಂಕು ದೃಢ ಪಟ್ಟಿದೆ. ಹಾಗೂ 492 ಜನರು ಸಾವನ್ನಪ್ಪಿದ್ದಾರೆ. ಇದೆ ಅವಧಿಯಲ್ಲಿ 42444 ಜನರು ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿರುವುದು ನೆಮ್ಮದಿದಾಯಕ ಸಂಗತಿಯಾಗಿದೆ.

ಜಿಲ್ಲಾವಾರು ಪ್ರಕರಣಗಳ ಸಂಖ್ಯೆ :

ಬಾಗಲಕೋಟೆ-166, ಬಳ್ಳಾರಿ-671, ಬೆಳಗಾವಿ-1027, ಬೆಂಗಳೂರು ಗ್ರಾಮಾಂತರ-557,  ಬೆಂಗಳೂರು ನಗರ-4889, ಬೀದರ್-42, ಚಾಮರಾಜನಗರ-365,  ಚಿಕ್ಕಬಳ್ಳಾಪುರ-434, ಚಿಕ್ಕಮಗಳೂರು-843, ಚಿತ್ರದುರ್ಗ-763, ದಕ್ಷಿಣ ಕನ್ನಡ-923, ದಾವಣಗೆರೆ-449, ಧಾರವಾಡ-519, ಗದಗ-307, ಹಾಸನ-1024, ಹಾವೇರಿ-194, ಕಲಬುರಗಿ-107, ಕೊಡಗು-333, ಕೋಲಾರ-684, ಕೊಪ್ಪಳ-350, ಮಂಡ್ಯ-453, ಮೈಸೂರು-1720, ರಾಯಚೂರು-340, ರಾಮನಗರ-181, ಶಿವಮೊಗ್ಗ-672, ತುಮಕೂರು-1102, ಉಡುಪಿ-684, ಉತ್ತರ ಕನ್ನಡ-536, ವಿಜಯಪುರ-210, ಯಾದಗಿರಿ-83.

ಟಾಪ್ ನ್ಯೂಸ್

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

cbsc

CBSE ವರ್ಷಕ್ಕೆ 2 ಬಾರಿ ಪರೀಕ್ಷೆ:ರೂಪರೇಖೆಗೆ ಸೂಚನೆ

indi-1

Airbus; 30 ಏರ್‌ಬಸ್‌ ವಿಮಾನ ಖರೀದಿಗೆ ಮುಂದಾದ ಇಂಡಿಗೋ ಕಂಪೆನಿ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

1-weqwwqewq

ಬಾಂದ್ರಾ- ವರ್ಲಿ ಸೀ ಲಿಂಕ್‌ಗೆ 25,000 ಟನ್‌ ಗರ್ಡರ್‌ ಅಳವಡಿಕೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Telangana: ಪಿಯು ಫ‌ಲಿತಾಂಶದ ಬೆನ್ನಲ್ಲೇ 7 ವಿದ್ಯಾರ್ಥಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.