ಮುಖ್ಯ ಮಾಹಿತಿ ಆಯುಕ್ತರ ನೇಮಕ
Team Udayavani, Mar 24, 2019, 11:50 AM IST
ಬೆಂಗಳೂರು: ಕರ್ನಾಟಕ ಮಾಹಿತಿ ಆಯೋಗದ ಮುಖ್ಯ ಮಾಹಿತಿ ಆಯುಕ್ತರಾಗಿ ಎನ್.ಸಿ.ಶ್ರೀನಿವಾಸ್ ನೇಮಕವಾಗಿದ್ದಾರೆ. ಮಾಹಿತಿ ಆಯುಕ್ತರಾಗಿ ಎಸ್.ಎಂ.ಸೋಮಶೇಖರ ಮತ್ತು ಕೆ.ಪಿ.ಮಂಜುನಾಥ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಶನಿವಾರ ಅಧಿಸೂಚನೆ ಹೊರಡಿಸಿದೆ.