ಬಿಜೆಪಿ ನಾಯಕನ ಹತ್ಯೆ
Team Udayavani, Mar 25, 2019, 11:03 AM IST
ಜೈಪುರ: ರಾಜಸ್ಥಾನದ ಜಲಾವರ್ ಜಿಲ್ಲೆಯ ಭವಾನಿಮಂಡಿ ಪ್ರದೇಶದಲ್ಲಿ ಬಿಜೆಪಿ ನಾಯಕ ರಾಮ್ಲಾಲ್ ಗುಜ್ರಾರ್(58)ರನ್ನು 4 ಜನ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ.
ಗುಜ್ರಾರ್ ಮತ್ತು ಮತ್ತೂಬ್ಬ ಬಿಜೆಪಿ ನಾಯಕ ಸಮಾರಂಭ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆಯಲ್ಲಿ ಬಿಜೆಪಿ ನಾಯಕ ಮತ್ತು ಇತರ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಅಪರಾಧಿಗಳ ಪತ್ತೆಗಾಗಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…