ಭಾರೀ ಮಳೆ; ಮುಂಬೈ ವಿಮಾನ ನಿಲ್ದಾಣದಲ್ಲಿ 30 ವಿಮಾನ ರದ್ದು, ಹಲವು ವಿಮಾನ ಸಂಚಾರ ವಿಳಂಬ

Team Udayavani, Sep 5, 2019, 12:23 PM IST

ಮುಂಬೈ: ಭಾರೀ ಮಳೆ ಹಾಗೂ ಹವಾಮಾನ ವೈಪರೀತ್ಯದಿಂದಾಗಿ ಮುಂಬೈನ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹಾರಾಟ ನಡೆಸಬೇಕಾಗಿದ್ದ 30 ವಿಮಾನಗಳ ಸಂಚಾರ ಗುರುವಾರ ರದ್ದುಪಡಿಸಿದ್ದು, ಉಳಿದ 118 ವಿಮಾನಗಳು ವಿಳಂಬವಾಗಲಿದೆ ಎಂದು ವರದಿ ತಿಳಿಸಿದೆ.

ಲೈವ್ ಫ್ಲೈಟ್ ಟ್ರ್ಯಾಕಿಂಗ್ ವೆಬ್ ಸೈಟ್ ಮಾಹಿತಿ ಆಧಾರದ ಮೇಲೆ, ಮುಂಬೈಗೆ ಆಗಮಿಸುವ 14 ಹಾಗೂ ಮುಂಬೈನಿಂದ ಹೊರಡುವ 16 ವಿಮಾನಗಳ ಸಂಚಾರವನ್ನು ಇಂದು ರದ್ದುಪಡಿಸಿದೆ. ಅಲ್ಲದೇ 118 ವಿಮಾನಗಳ ಸಂಚಾರದಲ್ಲಿ ವಿಳಂಬವಾಗಲಿದೆ ಎಂದು ವಿವರಿಸಿದೆ.

ಈಗಾಗಲೇ ಸಂಚಾರ ರದ್ದುಗೊಳಿಸಿರುವ ಮಾಹಿತಿಯನ್ನು ಇಂಡಿಗೋ ವರದಿ ಮಾಡಿದ್ದು, ಪ್ರಯಾಣಿಕರು ಮುಂದಿನ ಮಾಹಿತಿಗಾಗಿ ಏರ್ ಲೈನ್ಸ್ ಅನ್ನು ಸಂಪರ್ಕಿಸುವಂತೆ ಮನವಿ ಮಾಡಿಕೊಂಡಿದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ