ಬಜಾಜ್‌ಗೆ 30,000 ಕೋ.ರೂ. ಆದಾಯ

ಆರ್ಥಿಕ ವರದಿ ಪ್ರಕಟಿಸಿದ ಕಂಪನಿ ; ದ್ವಿಚಕ್ರ, ತ್ರಿಚಕ್ರ ರಂಗದಲ್ಲಿ ಮಂಚೂಣಿಯಲಿ

Team Udayavani, Jun 22, 2020, 12:54 PM IST

ಬಜಾಜ್‌ಗೆ 30,000 ಕೋ.ರೂ. ಆದಾಯ

ಸಾಂದರ್ಭಿಕ ಚಿತ್ರ

ನವದೆಹಲಿ/ ಬೆಂಗಳೂರು: “ಬಜಾಜ್‌ ಆಟೋ ಲಿಮಿಟೆಡ್‌’ ಸಂಸ್ಥೆ ತನ್ನ “2019- 20ನೇ ವರ್ಷದ ಆರ್ಥಿಕ ಪ್ರಗತಿಯ ವರದಿ’ಯನ್ನು ಭಾನುವಾರ ಪ್ರಕಟಿಸಿದೆ. ಆ ವರ್ಷದಲ್ಲಿ ಭಾರತದ ದ್ವಿಚಕ್ರ ಹಾಗೂ ತ್ರಿಚಕ್ರ ವಾಹನ ತಯಾರಿಕಾ ರಂಗದಲ್ಲಿ ಅಗ್ರಸ್ಥಾನವನ್ನು ಕಾಯ್ದುಕೊಂಡಿದ್ದು, ಆ ವರ್ಷ 29,919 ಕೋಟಿ ರೂ. ಆದಾಯ ಗಳಿಸಿರುವುದಾಗಿ ಕಂಪನಿ ತಿಳಿಸಿದೆ.

2019-20ರ ವರ್ಷದಲ್ಲಿ ಎಬಿಟಾ (ತೆರಿಗೆ, ಬಡ್ಡಿ ರಹಿತ ಆದಾಯ ಲೆಕ್ಕಾಚಾರ) ಗುರಿಯಡಿ, ಕಂಪನಿಯು 5,253 ಕೋಟಿ ರೂ. ಹೆಚ್ಚುವರಿ ಆದಾಯ ಗಳಿಸಲಿದೆ ಎಂದು ಅಂದಾಜಿಸಲಾಗಿತ್ತು. ಆ ನಿರೀಕ್ಷೆಯನ್ನೂ ಮೀರಿ, ಕಂಪನಿಯು 6,580 ಕೋಟಿ ರೂ. ಪಿಬಿಟಿ (ತೆರಿಗೆ ಪೂರ್ವ ಲಾಭ) ಗಳಿಸಿದೆ. ಜೊತೆಗೆ, ಅದೇ ಸಮಯದಲ್ಲಿ ದೇಶೀಯ ಆಟೋಮೊಬೈಲ್‌ ಕ್ಷೇತ್ರದಲ್ಲಿ ಹಲವಾರು ಮೈಲುಗಲ್ಲು ಸ್ಥಾಪಿಸಿರುವುದಾಗಿ ಕಂಪನಿ ತಿಳಿಸಿದೆ.

“2001ರಲ್ಲಿ ಪಲ್ಸರ್‌ ಎಂಬ ಕ್ರೀಡಾ ಬೈಕನ್ನು ಬಿಡುಗಡೆ ಮಾಡುವ ಮೂಲಕ ಆ ರಂಗದಲ್ಲಿ ಹೊಸ ಅಲೆ ಎಬ್ಬಿಸಿದ್ದ ಕಂಪನಿ, ಆನಂತರ ಪಲ್ಸರ್‌ನ ಹಲವಾರು ಆವೃತ್ತಿಗಳನ್ನು ಬಿಡುಗಡೆ ಮಾಡಿ ಸೈ ಎನ್ನಿಸಿಕೊಂಡಿತ್ತು. 2019- 20ರಲ್ಲಿ ಪಲ್ಸರ್‌ 125 ಸಿಸಿ ಬೈಕ್‌ ಬಿಡುಗಡೆ ಮಾಡಿ ಯಶಸ್ವಿಯಾಗುವುದರ ಜೊತೆಗೆ, ಡೊಮಿನಾರ್‌ 250 ಎಂಬ ಮತ್ತೂಂದು ಕ್ರೀಡಾ ಬೈಕನ್ನು ಬಿಡುಗಡೆ ಮಾಡಿ ಜನಪ್ರಿಯತೆ ಸಂಪಾದಿಸಿತು. ಇಂಟ್ರಾ ಸಿಟಿ ವಾಣಿಜ್ಯ ವಿಭಾಗದಲ್ಲಿ ಪರಿಚಯಿಸಲಾಗಿದ್ದ “ಬಜಾಜ್‌ ಮ್ಯಾಕ್ಸಿಮಾ 3 ವ್ಹೀಲರ್‌ ಪ್ಯಾಸೆಂಜರ್‌’ ವಾಹನ ಯಶಸ್ವಿಯಾಗಿದ್ದರೆ, ಕ್ವಾಡ್ರೈಸೈಕಲ್‌ ವಿಭಾಗದಲ್ಲಿ ಬಿಡುಗಡೆ ಮಾಡಲಾದ ವಾಹನ ಉಬರ್‌ ಕ್ಯಾಬ್‌ ಸೇವೆಗಳ ಅಡಿಯಲ್ಲಿ ಬೆಂಗಳೂರಿಗರಿಗೆ ಕೈಗೆಟಕುವ ಬೆಲೆಯಲ್ಲಿ ಪ್ರಯಾಣ ಸೇವೆಗಳ ನ್ನು ನೀಡುತ್ತಿದೆ’ ಎಂದು ಕಂಪನಿ ವಿವರಿಸಿದೆ.

ರಫ್ತಿನ ವಿಚಾರಕ್ಕೆ ಬರುವುದಾದರೆ, ಕಂಪನಿಯು 2019-20ರ ವರ್ಷದಲ್ಲಿ 11,845 ಕೋಟಿ ರೂ.ಗಳ ರಫ್ತು ವಹಿವಾಟು ನಡೆಸಿದೆ. ತನ್ನ ಉತ್ಪಾದನೆಯ ಶೇ. 49ರಷ್ಟನ್ನು 79ಕ್ಕೂ ಹೆಚ್ಚು ದೇಶಗಳಿಗೆ ರಫ್ತು ಮಾಡಲಾಗಿದೆ ಎಂದು ಕಂಪನಿ ಹೆಮ್ಮೆ ವ್ಯಕ್ತಪಡಿಸಿದೆ.

ಟಾಪ್ ನ್ಯೂಸ್

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

sumalata

Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ

1-weqewqe

Vasooli Titans;ಪ್ರಧಾನಿ, ಬಿಜೆಪಿ ವಿರೋಧಿ ಪೋಸ್ಟ್ ಗಾಗಿ ಕ್ಷಮೆ ಯಾಚಿಸಿದ ವಸ್ತ್ರಾಕರ್

Yatindra

Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ

1-ewqeqwqe

AAP ‘ಮಹಾರ್‍ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.