6,000 ಎನ್ಜಿಓಗಳ ವಿದೇಶೀ ದೇಣಿಗೆ ಸ್ವೀಕರಿಸುವ ಲೈಸನ್ಸ್ ರದ್ದು ಸಂಭವ
Team Udayavani, Jul 10, 2017, 3:19 PM IST
ಹೊಸದಿಲ್ಲಿ : ಕಳೆದ ಐದು ವರ್ಷಗಳಿಂದ ನಿರಂತರವಾಗಿ ವಾರ್ಷಿಕ ಲೆಕ್ಕ ಪತ್ರ, ಆದಾಯ ಮತ್ತು ಖರ್ಚು ಲೆಕ್ಕ ಪತ್ರಗಳನ್ನು ನೀಡದ ಸುಮಾರು ಆರು ಸಾವಿರ ಸರಕಾರೇತರ ಸೇವಾ ಸಂಘಟನೆಗಳು (ಎನ್ಜಿಓ) ಈಗಿನ್ನು ವಿದೇಶೀ ದೇಣಿಗೆ ಪಡೆಯವ ಲೈಸನ್ಸ್ ಕಳೆದುಕೊಳ್ಳಲಿವೆ ಎಂದು ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಈ ಆರು ಸಾವಿರ ಎನ್ಜಿಓಗಳಿಗೆ ಈ ಬಗ್ಗೆ ಜುಲೈ 8ರಂದು ನೊಟೀಸ್ ಜಾರಿ ಮಾಡಲಾಗಿದ್ದು ಜು.23ರೊಳಗೆ ಅವು ಸೂಕ್ತ ಉತ್ತರವನ್ನು ಕೊಡಬೇಕಿದೆ ಎಂದು ಅಧಿಕಾರಿ ಹೇಳಿದ್ದಾರೆ.
ಈ ವರ್ಷ ಮೇ ತಿಂಗಳಲ್ಲಿ 18,523 ಎನ್ಜಿಓಗಳಿಗೆ ಜೂನ್ 14ರ ಒಳಗೆ ತಮ್ಮ ವಾರ್ಷಿಕ ಲೆಕ್ಕ ಪತ್ರ, ಖರ್ಚು-ಆದಾಯ ವಿವರಗಳನ್ನು ಸಲ್ಲಿಸುವಂತೆ ಒಂದು ಬಾರಿಯ ಅವಕಾಶವನ್ನು ನೀಡಲಾಗಿತ್ತು.
ವಿದೇಶ ವಂತಿಗೆ ನಿಯಂತ್ರಣ ಕಾಯಿದೆಯಡಿ ನೋಂದಾಯಿಸಿಕೊಂಡಿರುವ ಈ ಎನ್ಜಿಓಗಳು 2010-11ರಿಂದ ತೊಡಗಿ 2014-15ರ ವರೆಗಿನ ಹಣಕಾಸು ವರ್ಷಕ್ಕೆ ಸಂಬಂಧಿಸಿದ ವಾರ್ಷಿಕ ಲೆಕ್ಕ ಪತ್ರ, ಖರ್ಚು-ಆದಾಯ ವಿವರಗಳನ್ನು ಸಲ್ಲಿಸುವಂತೆ ಸೂಚಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
ಈ ಪೆನ್ಡ್ರೈವ್ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್
Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!
Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ