ಶೇ.80 ತೆರಿಗೆದಾರರಿಂದ ಹೊಸ ಪದ್ಧತಿ ಆಯ್ಕೆ?
Team Udayavani, Feb 7, 2020, 11:28 PM IST
ಮುಂಬಯಿ: ದೇಶದಲ್ಲಿ ತೆರಿಗೆ ಪಾವತಿ ಮಾಡುವ ಶೇ.80ರಷ್ಟು ಮಂದಿ ಬಜೆಟ್ನಲ್ಲಿ ಪ್ರಕಟಿಸಲಾಗಿರುವ ಹೊಸ ವ್ಯವಸ್ಥೆಯನ್ನು ಆಯ್ಕೆ ಮಾಡುವ ವಿಶ್ವಾಸವನ್ನು ಕೇಂದ್ರ ವಿತ್ತ ಸಚಿವಾಲಯ ವ್ಯಕ್ತಪಡಿಸಿದೆ.
ಮುಂಬಯಿನಲ್ಲಿ ಮಾತನಾಡಿದ ಕಂದಾಯ ಕಾರ್ಯದರ್ಶಿ ಅಜಯ ಭೂಷಣ ಪಾಂಡೆ, ‘ಬಜೆಟ್ನಲ್ಲಿ ಹೊಸ ವ್ಯವಸ್ಥೆ ಪ್ರಕಟಿಸುವುದಕ್ಕೆ ಮೊದಲು 5.78 ಕೋಟಿ ತೆರಿಗೆದಾರರ ವಿವರ ಪರಿಶೀಲಿಸಲಾಗಿತ್ತು.
ಈ ಪೈಕಿ ಶೇ.69 ರಷ್ಟು ಮಂದಿ ಹೊಸ ವ್ಯವಸ್ಥೆಯಲ್ಲಿ ತೆರಿಗೆ ಉಳಿತಾಯ ಮಾಡಲಿದ್ದಾರೆ. ಶೇ.11 ಮಂದಿ ಹಳೆಯ ವ್ಯವಸ್ಥೆಯಲ್ಲಿಯೇ ಮುಂದುವರಿಯುವ ಆಸಕ್ತಿ ವ್ಯಕ್ತಪಡಿಸಿದ್ದರು’ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ
Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ
T20 ವಿಶ್ವಕಪ್ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ
ಸೆನ್ಸೆಕ್ಸ್ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್
Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್
MUST WATCH
ಹೊಸ ಸೇರ್ಪಡೆ
Election Commission: ಮೋದಿ, ರಾಹುಲ್ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ