ಗೂಗಲ್ನ ಮಾತೃಸಂಸ್ಥೆ ಆಲ್ಫಾಬೆಟ್ ಆದಾಯ ಕುಸಿತ
Team Udayavani, Feb 5, 2020, 10:08 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಸ್ಯಾನ್ಫ್ರಾನ್ಸಿಸ್ಕೋ: ಗೂಗಲ್ನ ಮಾತೃಸಂಸ್ಥೆ ಆಲ್ಫಾಬೆಟ್ ಆದಾಯ ಕುಸಿದಿದೆ. ಸೋಮವಾರ ಸ್ಯಾನ್ಫ್ರಾನ್ಸಿಸ್ಕೋದಲ್ಲಿ ಬಿಡುಗಡೆ ಮಾಡಲಾದ ನಾಲ್ಕನೇ ತ್ತೈಮಾಸಿಕ ವರದಿಯಲ್ಲಿ ಈ ಅಂಶ ಪ್ರಸ್ತಾವಿಸಲಾಗಿದೆ. ಇದರಿಂದಾಗಿ ಷೇರು ಮಾರುಕಟ್ಟೆಯಲ್ಲಿ ಆಲ್ಫಾಬೆಟ್ ಷೇರುಗಳು ಶೇ.4.7ರಷ್ಟು ಕುಸಿದಿವೆ.
ಹಿಂದಿನ ತ್ತೈಮಾಸಿಕದಲ್ಲಿ ಕ್ಲೌಡ್ ಕಂಪ್ಯೂಟಿಂಗ್ಗಾಗಿ ಹೆಚ್ಚಿನ ಆದಾಯ ಅಂದರೆ 2.6 ಬಿಲಿಯನ್ ಡಾಲರ್ ಆದಾಯವನ್ನು ವ್ಯಯಿಸಬೇಕಾಗಿ ಬಂದಿದೆ. ಇದು ಕಳೆದ ವರ್ಷಕ್ಕಿಂತ ಶೇ.50ರಷ್ಟು ಹೆಚ್ಚಾಗಿದೆ. ಕ್ಲೌಡ್ ಕಂಪ್ಯೂಟಿಂಗ್ ಮತ್ತು ಯೂಟ್ಯೂಬ್ ನ ಆದಾಯ ಇದೇ ಮೊದಲ ಬಾರಿಗೆ ವೃದ್ಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
Hubli; ಕಾನೂನು ವ್ಯವಸ್ಥೆ ಹೀಗೆ ಮುಂದುವರಿದರೆ ರಾಜ್ಯ ಬಿಹಾರವಾಗುತ್ತದೆ: ಬಸವರಾಜ ಬೊಮ್ಮಾಯಿ